ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs NZ: ಭಾರತವನ್ನು ಸೋಲಿಸುವುದು ಹೇಗೆ? ನ್ಯೂಜಿಲೆಂಡ್ ತಂಡಕ್ಕೆ ಸಲಹೆ ಕೊಟ್ಟ ಪಾಕಿಸ್ತಾನದ ವೇಗಿ ಅಖ್ತರ್

March 9, 2025
Share on WhatsappShare on FacebookShare on Twitter

ದುಬೈ : 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ (ICC Champions Trophy 2025) ಫೈನಲ್‌ನಲ್ಲಿ ಭಾರತವನ್ನು ಸೋಲಿಸಲು ನ್ಯೂಜಿಲೆಂಡ್‌ಗೆ ಪಾಕಿಸ್ತಾನದ ವೇಗದ ಬೌಲಿಂಗ್ ದಿಗ್ಗಜ ಶೋಯೆಬ್ ಅಖ್ತರ್ (Shoaib Akhtar) ಮಹತ್ವದ ಸಲಹೆ ನೀಡಿದ್ದಾರೆ. ಭಾನುವಾರ (ಮಾರ್ಚ್ 9) ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುವ ಈ ಮಹತ್ವದ ಪಂದ್ಯದಲ್ಲಿ ಭಾರತವು ಬಲಿಷ್ಠ ತಂಡವಾಗಿ ಕಾಣುತ್ತಿದೆ. ಯಾಕೆಂದರೆ ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ಧ 44 ರನ್‌ಗಳ ಜಯ ಸಾಧಿಸಿರುವ ಉತ್ಸಾಹವಿದೆ. ಸೆಮಿಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು ನಾಲ್ಕು ವಿಕೆಟ್‌ಗಳಿಂದ ಮಣಿಸಿತ್ತು, ಇನ್ನು ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ನ್ಯೂಜಿಲೆಂಡ್‌ ತಂಡ, ಐಸಿಸಿ ನಾಕ್ಔಟ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಇತಿಹಾಸವಿದೆ. 2000ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿದ್ದ ಕಿವೀಸ್, 2019ರ ವಿಶ್ವಕಪ್ ಸೆಮಿಫೈನಲ್‌ನಲ್ಲಿಯೂ ಭಾರತವನ್ನು ಮಣಿಸಿತ್ತು. 2021ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಕೂಡಾ ಭಾರತವು ಕಿವೀಸ್ ಎದುರು ಮಂಡಿಯೂರಿತ್ತು. ಈ ಹಿಂದಿನ ಯಶಸ್ಸನ್ನು ನೋಡಿದರೆ ನ್ಯೂಜಿಲೆಂಡ್ ವಿಶ್ವಾಸದಲ್ಲಿದೆ.

ಅಖ್ತರ್‌ನ ಸಲಹೆ ಏನು?
ನ್ಯೂಜಿಲೆಂಡ್‌ ತಂಡಕ್ಕೆ ರಣತಂತ್ರ ಹೂಡುವ ಬಗ್ಗೆ ಪಾಕಿಸ್ತಾನದ ಮಾಜಿ ಬೌಲರ್‌ಗಳು ಶೋಯೆಬ್ ಅಖ್ತರ್ ಮತ್ತು ಶೋಯೆಬ್ ಮಲಿಕ್ ಚರ್ಚೆ ನಡೆಸಿದ್ದಾರೆ. “ನಿಮ್ಮ ಸಾಮರ್ಥ್ಯದ ಮೇಲೆ ನೀವು ನಂಬಿಕೆ ಇಡಬೇಕು. ನಾವು ದುರ್ಬಲ ತಂಡವೆಂಬ ಭಾವನೆ ಬಿಟ್ಟು, ಜಯ ಸಾಧಿಸುವ ವಿಶ್ವಾಸವನ್ನು ಬೆಳೆಸಬೇಕು” ಎಂದು ಅವರು ನ್ಯೂಜಿಲೆಂಡ್ ತಂಡಕ್ಕೆ ಸಲಹೆ ನೀಡಿದ್ದಾರೆ. ವಿಶೇಷವಾಗಿ ನಾಯಕ ಮಿಚೆಲ್ ಸ್ಯಾಂಟ್ನರ್ ತಂಡವನ್ನು ಸರಿಯಾಗಿ ನಿರ್ವಹಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತವನ್ನು ಮಣಿಸಲು ಎ A-ಗೇಮ್ ತರುವ ಅಗತ್ಯ
“ನೀವು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ರೋಹಿತ್ ಶರ್ಮಾ ಆಕ್ರಮಣಕಾರಿ ಬ್ಯಾಟ್ಸ್‌ಮನ್ ಆಗಿದ್ದು, ನಿಮ್ಮ ಸ್ಪಿನ್ನರ್‌ಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮಿಚೆಲ್ ಸ್ಯಾಂಟ್ನರ್ ಬುದ್ಧಿವಂತಿಕೆಯಿಂದ ಬೌಲಿಂಗ್ ಆಯ್ಕೆ ಮಾಡಬೇಕಾಗಿದೆ. ಭಾರತ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಆದರೆ ನ್ಯೂಜಿಲೆಂಡ್ ತನ್ನ ಶ್ರೇಷ್ಠ ಆಟ ಪ್ರದರ್ಶಿಸಿದರೆ ಭಾರತವನ್ನು ಸೋಲಿಸಬಹುದು ,” ಎಂದು ಶೋಯೆಬ್ ಅಖ್ತರ್ ಹೇಳಿದ್ದಾರೆ.

ಭಾನುವಾರದ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ತಂಡವು ಅಖ್ತರ್ ಸಲಹೆಯನ್ನು ಪಾಲಿಸುತ್ತದೆಯಾ ಕಾದು ನೋಡಬೇಕಾಗಿದೆ!

Tags: (ICC Champions Trophy 2025)CricketIND vs NZNewzealandShoaib Akhtar
SendShareTweet
Previous Post

ICC Champions Trophy: 25 ವರ್ಷ ಹಿಂದಿನ ಸೇಡು ತೀರಿಸಿಕೊಳ್ಳುವುದೇ ಭಾರತ?

Next Post

Jagdeep Dhankhar: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರನೆ ಆಸ್ಪತ್ರೆಗೆ ದಾಖಲು; ಏನಾಯ್ತು?

Related Posts

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?
ಕ್ರೀಡೆ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ರಿಷಭ್‌ ಪಂತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ನಾಯಕ ಫಿಟ್!
ಕ್ರೀಡೆ

ರಿಷಭ್‌ ಪಂತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ನಾಯಕ ಫಿಟ್!

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ
ಕ್ರೀಡೆ

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?
ಕ್ರೀಡೆ

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?

ಆರ್‌ಸಿಬಿ ವಿರುದ್ಧದ ಜಯದ ಬೆನ್ನಲ್ಲೇ ಡೆಲ್ಲಿಗೆ ನಿರಾಳ : ನಾಯಕ ಅಕ್ಷರ್ ಪಟೇಲ್ ಗಾಯದ ಬಗ್ಗೆ ವೇಣುಗೋಪಾಲ್ ರಾವ್ ಅಧಿಕೃತ ಮಾಹಿತಿ
ಕ್ರೀಡೆ

ಆರ್‌ಸಿಬಿ ವಿರುದ್ಧದ ಜಯದ ಬೆನ್ನಲ್ಲೇ ಡೆಲ್ಲಿಗೆ ನಿರಾಳ : ನಾಯಕ ಅಕ್ಷರ್ ಪಟೇಲ್ ಗಾಯದ ಬಗ್ಗೆ ವೇಣುಗೋಪಾಲ್ ರಾವ್ ಅಧಿಕೃತ ಮಾಹಿತಿ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ
ಕ್ರೀಡೆ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ

Next Post
Jagdeep Dhankhar: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರನೆ ಆಸ್ಪತ್ರೆಗೆ ದಾಖಲು; ಏನಾಯ್ತು?

Jagdeep Dhankhar: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರನೆ ಆಸ್ಪತ್ರೆಗೆ ದಾಖಲು; ಏನಾಯ್ತು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat