ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಎಲ್ಐಸಿ ಪಾಲಿಸಿ ಮೇಲೆ ಕಡಿಮೆಬಡ್ಡಿಗೆ ಸಾಲ ಪಡೆಯೋದು ಹೇಗೆ?

June 21, 2025
Share on WhatsappShare on FacebookShare on Twitter

ಯಾವುದೋ ಕಾರಣಕ್ಕೆ ಹಣದ ಅವಶ್ಯಕತೆ ತುಂಬ ಇರತ್ತೆ. ಹೂಂ ಹೂಂ, ಗೆಳೆಯರು, ಸಂಬಂಧಿಕರು ಯಾರೂ ನೆರವಿಗೆ ಬರಲ್ಲ. ಬ್ಯಾಂಕ್ ಗಳಲ್ಲಿ ಪರ್ಸನಲ್ ಲೋನ್ ತೆಗೆದುಕೊಳ್ಳೋಣ ಅಂದ್ರೆ, ಬಡ್ಡಿ ಜಾಸ್ತಿ. ಇಂಥ ಟೈಮಲ್ಲಿ ಏನು ಮಾಡಬೇಕು ಎಂಬುದೇ ತೋಚೋದಿಲ್ಲ. ಆದ್ರೆ, ಚಿಂತೆ ಬೇಡ. ನೀವು ಎಲ್ಐಸಿ ಪಾಲಿಸಿದಾರರಾಗಿದ್ದರೆ, ನೀವು ಪಾಲಿಸಿಯನ್ನು ಕಟ್ಟುತ್ತಿದ್ದರೆ, ಸುಲಭವಾಗಿ ಕಡಿಮೆ ಬಡ್ಡಿಗೆ ಸಾಲ ಸಿಗುತ್ತೆ. ಅದಕ್ಕೆ ನೀವು ಮಾಡಬೇಕಾಗಿರೋದೇನು? ಇದೇ ಇವತ್ತಿನ ಸ್ಪೆಷಲ್ ಸ್ಟೋರಿ.

ಎಲ್ಐಸಿ ಎಂದೆಂದಿಗೂ ನಮಗೆ ಆಪತ್ಬಾಂಧವ
ಪಾಲಿಸಿ ಇದ್ದರೆ ಸಾಕು, ಸಾಲ ಸಿಗೋದು ಗ್ಯಾರಂಟಿ
2-3 ದಿನಗಳಲ್ಲೇ ಸಿಗುತ್ತದೆ ಎಲ್ಐಸಿ ಸಾಲ

ನೀವು ಎಲ್ಐಸಿ ಪಾಲಿಸಿ ಹೊಂದಿದ್ದರೆ, ಅದರ ಮೇಲೆ ಸುಲಭವಾಗಿ ಸಾಲ ಪಡೆಯಬಹುದು. ಬಡ್ಡಿಯೂ ತುಂಬಾ ಕಡಿಮೆ ಇರತ್ತೆ. ನಿಮಗೆ ಹಣ ಸಿಕ್ಕಾಗಲೇ ಮರುಪಾವತಿ ಮಾಡಬಹುದು. ನಿಮ್ಮ ಪಾಲಿಸಿಯ ಅವಧಿಯವರೆಗೆ ನೀವು ಸಾಲವನ್ನು ರಿವೈಸ್ ಮಾಡಬಹುದು. ವರ್ಷಕ್ಕೊಮ್ಮೆ ಬಡ್ಡಿಯನ್ನೂ ಅಪ್ಡೇಟ್ ಮಾಡಲಾಗುತ್ತದೆ. ಎಲ್ಐಸಿ ಪಾಲಿಸಿಯ ಮೇಲೆ ತೆಗೆದುಕೊಂಡ ಸಾಲಗಳು ಸುರಕ್ಷಿತ ಸಾಲಗಳ ವ್ಯಾಪ್ತಿಯಲ್ಲಿ ಬರುತ್ತವೆ. ಹಾಗಾಗಿ ಇವುಗಳ ಮೇಲಿನ ಬಡ್ಡಿ ಕಡಿಮೆ ಇರುತ್ತದೆ. ಆದರೆ, ನೀವು ಪಡೆಯುವ ಸಾಲದ ಮೊತ್ತವು ನಿಮ್ಮ ಪಾಲಿಸಿಗೆ ಈಗಾಗಲೇ ಪಾವತಿಸಿರುವ ಪ್ರೀಮಿಯಂಅನ್ನು ಅವಲಂಬಿಸಿರುತ್ತದೆ.

ಎಲ್ಐಸಿ ಸಾಲಕ್ಕಿಲ್ಲ ಇಎಂಐ ತಲೆನೋವು
ಹಣ ಇದ್ದಾಗಲೇ ಅಸಲು, ಬಡ್ಡಿ ಕಟ್ಟಿ
ವರ್ಷ ವರ್ಷ ಮಾತ್ರ ರಿವೈಸ್ ಮಾಡ್ತಿರಿ

ಎಲ್ಐಸಿ ಪಾಲಿಸಿಯ ಆಧಾರದಲ್ಲಿ ಪಡೆದ ಸಾಲಗಳಿಗೆ ಇಎಂಐ ಪಾವತಿಸುವ ಅಗತ್ಯವಿಲ್ಲ. ನೀವು ತೆಗೆದುಕೊಂಡ ಸಾಲದ ಹಣವನ್ನು ಬಳಕೆ ಮಾಡಿ, ನಂತರ ನಿಮ್ಮ ಬಳಿ ಹಣ ಇದ್ದಾಗ ಅಸಲು, ಬಡ್ಡಿ ಪಾವತಿಸಬಹುದು. ಆದರೆ, ಸಾಲ ಪಡೆದುಕೊಂಡವರು ಪ್ರತಿ ವರ್ಷ ಸಾಲ, ಬಡ್ಡಿಯನ್ನು ರಿವೈಸ್ ಮಾಡೋದನ್ನು ಮಾತ್ರ ಮರೀಬಾರ್ದು.

ಎಲ್ಐಸಿ ಸಾಲ ನೀಡಲೂ ಇವೆ ರೂಲ್ಸ್
ಪ್ರೊಫೈಲ್ ಆಧರಿಸಿ ಸಾಲದ ಮೊತ್ತ ನಿಗದಿ
ಮರುಪಾವತಿ ಮಾಡದಿದ್ದರೆ ಪಾಲಿಸಿ ರದ್ದು

ಯಾವುದೇ ಪಾಲಿಸಿದಾರನ ಪಾಲಿಸಿಯ ಸರೆಂಡರ್ ಮೌಲ್ಯದ ಶೇ. 80-90 ರಷ್ಟು ಮೊತ್ತವನ್ನು ಮಾತ್ರವೇ ಸಾಲ ನೀಡಲಾಗುತ್ತದೆ. ಬಡ್ಡಿದರವನ್ನು ಪಾಲಿಸಿದಾರರ ಪ್ರೊಫೈಲ್ ಆಧರಿಸಿ ನಿರ್ಧರಿಸಲಾಗುತ್ತದೆ. ನೀವು ಸಾಲವನ್ನು ಮರುಪಾವತಿ ಮಾಡದಿದ್ದರೆ ಅಥವಾ ಸಾಲದ ಮೊತ್ತವು ಪಾಲಿಸಿಯ ಸರೆಂಡರ್ ಮೌಲ್ಯಕ್ಕಿಂತ ಹೆಚ್ಚಾದಾಗ, ನಿಮ್ಮ ಪಾಲಿಸಿಯನ್ನು ರದ್ದುಗೊಳಿಸಲಾಗುತ್ತದೆ. ನೀವು ಸಾಲವನ್ನು ಮರುಪಾವತಿ ಮಾಡುವ ಮೊದಲೇ ಪಾಲಿಸಿಯು ಮೆಚ್ಯೂರ್ ಆಗಿದ್ದರೆ, ಸಾಲ ಮತ್ತು ಬಡ್ಡಿಯನ್ನು ಪಾಲಿಸಿ ಹಣದಿಂದ ಕಡಿತಗೊಳಿಸಲಾಗುತ್ತದೆ.

ಹಾಗಾದ್ರೆ, ಎಲ್ಐಸಿ ಸಾಲ ಪಡೆಯೋದು ಹೇಗೆ?
ಯಾವೆಲ್ಲ ಪ್ರಕ್ರಿಯೆ ಅನುಸರಿಸಬೇಕು?
ಆನ್ ಲೈನ್ ನಲ್ಲೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಸಮೀಪದ ಎಲ್ಐಸಿ ಆಫೀಸ್ ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸುವ ಮೂಲಕ ಸಾಲ ಪಡೆಯಬಹುದಾಗಿದೆ. ಹಾಗೆಯೇ, ಎಲ್ಐಸಿಯ ವೆಬ್ ಸೈಟ್ ಗೆ ತೆರಳುವ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಪರಿಶೀಲನೆಯಾಗಿ, ಮೂರ್ನಾಲ್ಕು ದಿನದಲ್ಲಿಯೇ ಸಾಲದ ಮೊತ್ತ ಕ್ರೆಡಿಟ್ ಆಗುತ್ತದೆ.

ಎರಡು ಪಾಸ್ಪೋರ್ಟ್ ಛಾಯಾಚಿತ್ರದೊಂದಿಗೆ ಅಪ್ಲಿಕೇಶನ್ ಫಾರ್ಮ್ ಅನ್ನು ನೀಡಬೇಕಾಗುತ್ತದೆ. ಪಾಲಿಸಿಯ ಮಾಹಿತಿ, ಆಧಾರ್ ಕಾರ್ಡ್, ಪಾಸ್ ಪೋರ್ಟ್, ವೋಟರ್ ಐಡಿ ಕಾರ್ಡ್, ಇತರೆ ಗುರುತಿನ ದಾಖಲೆ, ವಿಳಾಸದ ದಾಖಲೆ ಸೇರಿ ಹಲವು ಡಾಕ್ಯೂಮೆಂಟ್ ಗಳನ್ನು ನೀಡುವ ಮೂಲಕ ಸಾಲ ಪಡೆಯಬಹುದಾಗಿದೆ. ಮತ್ತಿನ್ಯಾಕೆ ತಡ, ಕೂಡಲೇ ಅರ್ಜಿ ಸಲ್ಲಿಸಿ, ಸಾಲ ಪಡೆಯಿರಿ. ಹಾಗೆಯೇ, ದುಡ್ಡು ಬಂದ ಕೂಡಲೇ ಪಾವತಿಸೋದನ್ನ ಮರೆಯದಿರಿ.

Tags: BankLICLoanlow-interestMoney
SendShareTweet
Previous Post

ಅಮಿತ್ ಶಾ ಜೊತೆ ಸಭೆ; ವಿಜಯೇಂದ್ರ ಹೇಳಿದ್ದೇನು?

Next Post

ಎಲ್ಐಸಿ ಪಾಲಿಸಿ ಸರೆಂಡರ್ ಮಾಡೋದು ಹೇಗೆ?

Related Posts

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬಳ್ಳಾರಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?
ಬೆಂಗಳೂರು

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!
ಬೆಂಗಳೂರು

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

Next Post
ಎಲ್ಐಸಿ ಪಾಲಿಸಿ ಸರೆಂಡರ್ ಮಾಡೋದು ಹೇಗೆ?

ಎಲ್ಐಸಿ ಪಾಲಿಸಿ ಸರೆಂಡರ್ ಮಾಡೋದು ಹೇಗೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat