ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕಾರು ಅಪಘಾತದ ಬಳಿಕ ಇನ್ಶೂರೆನ್ಸ್ ಕ್ಲೇಮ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

July 25, 2025
Share on WhatsappShare on FacebookShare on Twitter

ಬೆಂಗಳೂರು: ಭಾರತದಲ್ಲಿ ದಿನೇದಿನೆ ವಾಹನಗಳ ಸಂಖ್ಯೆ ಹೆಚ್ಚಾಗುವ ಜತೆಗೆ ವಾಹನಗಳ ಅಪಘಾತ ಪ್ರಕರಣಗಳೂ ಜಾಸ್ತಿಯಾಗುತ್ತಿವೆ. ಅದರಲ್ಲೂ, ಕಾರು ಅಪಘಾತಗಳು ಸಾಮಾನ್ಯ ಎಂಬಂತಾಗಿದೆ. ಭಾರತದಲ್ಲಿ 2024ರಲ್ಲಿ ವಾಹನಗಳ ಅಪಘಾತದಲ್ಲಿ 1.8 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂಬುದು ಆತಂಕಪಡುವ ಸಂಗತಿಯಾಗಿದೆ. ಇದೇ ರೀತಿ ಲಕ್ಷಾಂತರ ಜನ ಅಪಘಾತಗಳಲ್ಲಿ ಗಾಯಗೊಂಡಿದ್ದಾರೆ. ಇನ್ನು, ಕಾರು ಅಪಘಾತವಾದ ತಕ್ಷಣ ಏನು ಮಾಡಬೇಕು? ವಿಮೆ ಹೇಗೆ ಕ್ಲೆಮ್ ಮಾಡಬೇಕು ಎಂಬುದರ ಮಾಹಿತಿ ಇಲ್ಲಿದೆ.

ಸುರಕ್ಷತೆಗೆ ಆದ್ಯತೆ ಕೊಡಿ

ಕಾರು ಅಪಘಾತ ಉಂಟಾದ ಕೂಡಲೇ ಕಾರಿನಲ್ಲಿದ್ದವರ ಸುರಕ್ಷತೆ ಕಡೆಗೆ ಮೊದಲು ಗಮನಹರಿಸಬೇಕು. ಗಾಯಗೊಂಡಿದ್ದರೆ ಮೊದಲು ಚಿಕಿತ್ಸೆ ಪಡೆಯುವಂತಾಗಬೇಕು. ಇದಾದ ಬಳಿಕ ಮೊದಲು ಇನ್ಷೂರೆನ್ಸ್ ಕಂಪನಿಗೆ ಅಪಘಾತದ ಮಾಹಿತಿ ತಿಳಿಸಬೇಕು. ಅಪಘಾತವಾಗಿ 24 ಗಂಟೆಯೊಳಗೆ ಮಾಹಿತಿ ನೀಡಬೇಕು. ಇದರಿಂದ ಕ್ಷಿಪ್ರವಾಗಿ ಕ್ಲೇಮ್ ಸಿಗುತ್ತದೆ. ಇಲ್ಲದಿದ್ದರೆ ರಿಜೆಕ್ಟ್ ಆಗುವ ಸಾಧ್ಯತೆ ಇರುತ್ತದೆ.

ಎಫ್ಐಆರ್ ದಾಖಲಿಸಿ

ಅಪಘಾತ ಸಂಭಿವಿಸಿದಾಗ, ಅದರಲ್ಲೂ ಥರ್ಡ್ ಪಾರ್ಟಿ ಡ್ಯಾಮೇಜ್ ಅಂದರೆ ಕಾರ್ ಅಪಘಾತದಲ್ಲಿ ಬೇರೆಯ ವ್ಯಕ್ತಿಗಳಿಗೆ ಗಾಯವಾದರೆ ಅಥವಾ ಸಾವಾದರೆ, ಸಮೀಪದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಮೂಲಕ ಪ್ರಕರಣ ದಾಖಲಿಸಬೇಕು. ಹಲವು ಅಪಘಾತ ಪ್ರಕರಣಗಳಲ್ಲಿ ವಿಮಾ ಕಂಪನಿಗಳು ಪೊಲೀಸ್ ಎಫ್ಐಆರ್ ಪ್ರತಿ ಕೇಳುತ್ತವೆ. ನೀವು ಕ್ಲೇಮ್ ಸಲ್ಲಿಸುವಾಗ ಅಗತ್ಯ ದಾಖಲೆಗಳಾದ ಎಫ್ಐಆರ್, ಡ್ರೈವಿಂಗ್ ಲೈಸೆನ್ಸ್, ಪಾಲಿಸಿಯ ಕಾಪಿ, ಆರ್ ಸಿ ಪ್ರತಿ ನೀಡಬೇಕು.

ಯಾವ ವಿಮೆ ಸೂಕ್ತ?

ಹೆಚ್ಚಿನ ಮಂದಿ ದುಡ್ಡು ಉಳಿಸಲು ಥರ್ಡ್ ಪಾರ್ಟಿ ಇನ್ಶೂರೆನ್ಸ್ ಮಾತ್ರ ಖರೀದಿಸುತ್ತಾರೆ. ಆದರೆ, ಕಾಂಪ್ರಹೆನ್ಸಿವ್ ಇನ್ಶೂರೆನ್ಸ್ ಖರೀದಿಸುವುದು ಸೂಕ್ತ. ಕಾಂಪ್ರಹೆನ್ಸಿವ್ ಪಾಲಿಸಿಯಲ್ಲಿ ನಿಮಗೂ ಹಾಗೂ ಥರ್ಡ್ ಪಾರ್ಟಿ ಇಬ್ಬರಿಗೂ ಇನ್ಷೂರೆನ್ಸ್ ಕವರೇಜ್ ಇರುತ್ತದೆ. ನಿಮ್ಮ ವಾಹನಕ್ಕೆ ಹಾನಿಯಾದರೆ ನಿರ್ದಿಷ್ಟ ಮೊತ್ತದ ಪರಿಹಾರ ಸಿಗುತ್ತದೆ. ಪಾಲಿಸಿ ಪಡೆಯುವಾಗ ಅದರಲ್ಲಿ ಯಾವೆಲ್ಲಾ ಅಂಶಗಳನ್ನು ಪರಿಗಣಿಸಲಾಗಿದೆ ಎಂಬುದನ್ನು ವಿವರಿಸಲಾಗಿರುತ್ತದೆ. ನೀವು ಎಷ್ಟು ಹಣಕ್ಕೆ ಕ್ಲೇಮ್ ಮಾಡಬಹುದು ಎಂಬುದು ನಿಮಗೆ ತಿಳಿಯುತ್ತದೆ. ಹಾಗಾಗಿ, ಕಾಂಪ್ರಹೆನ್ಸಿವ್ ಇನ್ಶೂರೆನ್ಸ್ ಸೂಕ್ತ.

Tags: accedentCarclaiminsurenceMoney
SendShareTweet
Previous Post

ಸಾಲ ತೀರಿಸಿದ ಬಳಿಕವೂ ಕ್ರೆಡಿಟ್ ಸ್ಕೋರ್ ಅಪ್ಡೇಟ್ ಆಗಿಲ್ಲವೇ? ಹೀಗೆ ಮಾಡಿ

Next Post

ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆಗೊಳಿಸಿದ ರಾಷ್ಟ್ರಪತಿ ಮುರ್ಮು

Related Posts

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!
ರಾಜ್ಯ

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!
ಬೆಂಗಳೂರು

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!
ರಾಜ್ಯ

ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?
ಬೆಂಗಳೂರು

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?

ಅವಳಿ ಜಿಲ್ಲೆಗಳಿಗೆ ಸಚಿವ ಸ್ಥಾನ ಇಲ್ಲ : ಸರ್ಕಾರದ ವಿರುದ್ಧ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ  ವೆಂಕಟರಮಣಪ್ಪ ಆಕ್ರೋಶ!
ಬೆಂಗಳೂರು

ಅವಳಿ ಜಿಲ್ಲೆಗಳಿಗೆ ಸಚಿವ ಸ್ಥಾನ ಇಲ್ಲ : ಸರ್ಕಾರದ ವಿರುದ್ಧ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ವೆಂಕಟರಮಣಪ್ಪ ಆಕ್ರೋಶ!

ಸಂಪುಟ ‘ವಿಸ್ತರಣೆ’ ಬೆನ್ನಲ್ಲೇ ಅಸಮಾಧಾನ ಸ್ಫೋಟ ; 10ಕ್ಕೂ ಹೆಚ್ಚು ‘ಕೈ’ ಶಾಸಕರು ಇಂದೇ  ರಾಜೀನಾಮೆ?
ರಾಜಕೀಯ

ಸಂಪುಟ ‘ವಿಸ್ತರಣೆ’ ಬೆನ್ನಲ್ಲೇ ಅಸಮಾಧಾನ ಸ್ಫೋಟ ; 10ಕ್ಕೂ ಹೆಚ್ಚು ‘ಕೈ’ ಶಾಸಕರು ಇಂದೇ ರಾಜೀನಾಮೆ?

Next Post
ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆಗೊಳಿಸಿದ ರಾಷ್ಟ್ರಪತಿ ಮುರ್ಮು

ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆಗೊಳಿಸಿದ ರಾಷ್ಟ್ರಪತಿ ಮುರ್ಮು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!

‘ಘಜನಿ’ ಖ್ಯಾತಿಯ ಖಳನಟ ಪ್ರದೀಪ್ ರಾವತ್ ವಿಧಿವಶ!

‘ಘಜನಿ’ ಖ್ಯಾತಿಯ ಖಳನಟ ಪ್ರದೀಪ್ ರಾವತ್ ವಿಧಿವಶ!

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!

‘ಘಜನಿ’ ಖ್ಯಾತಿಯ ಖಳನಟ ಪ್ರದೀಪ್ ರಾವತ್ ವಿಧಿವಶ!

‘ಘಜನಿ’ ಖ್ಯಾತಿಯ ಖಳನಟ ಪ್ರದೀಪ್ ರಾವತ್ ವಿಧಿವಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat