ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ | ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ 608 ಹುದ್ದೆಗಳ ನೇಮಕಾತಿ

February 21, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಇತ್ತೀಚೆಗಷ್ಟೇ ಬಿಇ, ಬಿ.ಟೆಕ್ ಕೋರ್ಸ್ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಒಳ್ಳೆಯ ಅವಕಾಶ ಇಲ್ಲಿದೆ. ಕೇಂದ್ರ ಸರ್ಕಾರ ಅಧೀನದಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (HPCL Recruitment 2026) ಖಾಲಿ ಇರುವ 608 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಗ್ರಾಜ್ಯುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)
ಒಟ್ಟು ಹುದ್ದೆಗಳು: 608
ಹುದ್ದೆಗಳ ಹೆಸರು: ಗ್ರಾಜ್ಯುಯೇಟ್ ಅಪ್ರೆಂಟಿಸ್ ಟ್ರೈನಿ
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 02

ಕರ್ನಾಟಕದಲ್ಲಿ 44 ಹುದ್ದೆಗಳು ಖಾಲಿ ಇವೆ. ಇದೇ ರೀತಿ, ಆಂಧ್ರಪ್ರದೇಶ, ಬಿಹಾರ, ಅಸ್ಸಾಂ, ದೆಹಲಿ, ಗೋವಾ, ಗುಜರಾತ್ ಸೇರಿ ಹಲವೆಡೆ ನೇಮಕಾತಿ ನಡೆಯುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಿನಾಯಿತಿ ನೀಡಲಾಗಿದೆ. ಒಬಿಸಿಯವರಿಗೆ ಮೂರು ವರ್ಷಗಳ ವಿನಾಯಿತಿ ಇದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಅರ್ಜಿ ಪರಿಶೀಲನೆ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು hindustanpetroleum.com ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.

ಇದನ್ನೂ ಓದಿ : ಜಿಬಿಎ ಶಾಲಾ ಮಕ್ಕಳಿಗೆ ಸ್ವೆಟರ್ ಭಾಗ್ಯ ಬಂದ್.. ನಗರಪಾಲಿಕೆ ಖಜಾನೆಯಲ್ಲಿ ಹಣ ಇಲ್ವಾ?

Tags: Karnataka News beat
SendShareTweet
Previous Post

ಜಿಬಿಎ ಶಾಲಾ ಮಕ್ಕಳಿಗೆ ಸ್ವೆಟರ್ ಭಾಗ್ಯ ಬಂದ್.. ನಗರಪಾಲಿಕೆ ಖಜಾನೆಯಲ್ಲಿ ಹಣ ಇಲ್ವಾ?

Next Post

ಪಾಕ್ ಕ್ರಿಕೆಟ್‌ನಲ್ಲಿ ಆಂತರಿಕ ಬಿರುಕು? ನಾಯಕ ಸಲ್ಮಾನ್ ಆಕ್ರೋಶದ ವಿಡಿಯೋ ವೈರಲ್!

Related Posts

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕ | 40 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕ | 40 ಸಾವಿರ ರೂಪಾಯಿ ಸ್ಯಾಲರಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ | 60 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ | 60 ಸಾವಿರ ರೂ. ಸಂಬಳ

ದೇಶದ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ

ಧಾರವಾಡ IITಯಲ್ಲಿ 6 ಹುದ್ದೆಗಳ ನೇಮಕಾತಿ | ಬಿಪಿಎಡ್ ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡ IITಯಲ್ಲಿ 6 ಹುದ್ದೆಗಳ ನೇಮಕಾತಿ | ಬಿಪಿಎಡ್ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | B.Ed ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | B.Ed ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರ ಜಲಶಕ್ತಿ ಸಚಿವಾಲಯದಲ್ಲಿ ಕಮಿಷನರ್ ಹುದ್ದೆಗಳ ನೇಮಕ | ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಜಲಶಕ್ತಿ ಸಚಿವಾಲಯದಲ್ಲಿ ಕಮಿಷನರ್ ಹುದ್ದೆಗಳ ನೇಮಕ | ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

Next Post
ಪಾಕ್ ಕ್ರಿಕೆಟ್‌ನಲ್ಲಿ ಆಂತರಿಕ ಬಿರುಕು? ನಾಯಕ ಸಲ್ಮಾನ್ ಆಕ್ರೋಶದ ವಿಡಿಯೋ ವೈರಲ್!

ಪಾಕ್ ಕ್ರಿಕೆಟ್‌ನಲ್ಲಿ ಆಂತರಿಕ ಬಿರುಕು? ನಾಯಕ ಸಲ್ಮಾನ್ ಆಕ್ರೋಶದ ವಿಡಿಯೋ ವೈರಲ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?

‘ರಜನಿಕಾಂತ್-ಕಮಲ್ ಹಾಸನ್’ ಜುಗಲ್ ಬಂಧಿ!

‘ರಜನಿಕಾಂತ್-ಕಮಲ್ ಹಾಸನ್’ ಜುಗಲ್ ಬಂಧಿ!

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?

‘ರಜನಿಕಾಂತ್-ಕಮಲ್ ಹಾಸನ್’ ಜುಗಲ್ ಬಂಧಿ!

‘ರಜನಿಕಾಂತ್-ಕಮಲ್ ಹಾಸನ್’ ಜುಗಲ್ ಬಂಧಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat