ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Ranveer Allahbadia: “ಪೋಷಕರೊಂದಿಗೆ ಲೈಂಗಿಕತೆ” ಹೇಳಿಕೆ: ಸಂಸತ್‌ನಲ್ಲೂ ರಣವೀರ್ ಅಲ್ಲಾಬಾಡಿಯಾ ವಿವಾದದ ಸದ್ದು, ದೇಶದ ಹಲವೆಡೆ ಎಫ್ಐಆರ್ ದಾಖಲು

February 12, 2025
Share on WhatsappShare on FacebookShare on Twitter

ನವದೆಹಲಿ: “ಇಂಡಿಯಾಸ್ ಗಾಟ್ ಟ್ಯಾಲೆಂಟ್” ಕಾರ್ಯಕ್ರಮದಲ್ಲಿ ಪೋಷಕರ ಲೈಂಗಿಕ ಕ್ರಿಯೆ ಕುರಿತು ಅಸೂಕ್ಷ್ಮವಾಗಿ ಹೇಳಿಕೆ ನೀಡಿದ್ದ ಖ್ಯಾತ ಯೂಟ್ಯೂಬರ್ ಮತ್ತು ಪಾಡ್‌ಕಾಸ್ಟರ್ ರಣವೀರ್ ಅಲ್ಲಾಬಾಡಿಯಾಗೆ(Ranveer Allahbadia) ಮತ್ತಷ್ಟು ಸಂಕಷ್ಟ ಎದುರಾಗಿದೆ. ರಣವೀರ್ ಹೇಳಿಕೆಯು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಮಂಗಳವಾರ ಈ ವಿವಾದವು ಸಂಸತ್ ಅಂಗಳಕ್ಕೂ ತಲುಪಿದೆ.

ಹಲವು ಸಂಸದರು ರಣವೀರ್ ವಿರುದ್ಧ ದೂರು ಸಲ್ಲಿಸಿದ್ದು, ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿಯು ರಣವೀರ್‌ಗೆ ಸಮನ್ಸ್ ಜಾರಿ ಮಾಡಿ, ಅವರಿಂದ ವಿವರಣೆ ಕೇಳಬೇಕೇ ಎಂಬ ಬಗ್ಗೆ ಚರ್ಚೆ ಆರಂಭಿಸಿದೆ. ಸಮಿತಿಯು ಅಂಥ ನಿರ್ಧಾರ ಕೈಗೊಂಡರೆ, ರಣವೀರ್‌ಗೆ ಸಂಸದೀಯ ಸಮಿತಿ ಮುಂದೆ ಹಾಜರಾಗಿ ವಿವಾದಕ್ಕೆ ಸಂಬಂಧಿಸಿ ಕೇಳುವ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ.

ಶಿವಸೇನೆ ಉದ್ಧವ್ ಠಾಕ್ರೆ ಬಣದ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರೂ ಸಂಸತ್‌ನಲ್ಲಿ ಈ ವಿಚಾರ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ. “ಕಾಮಿಡಿ ಕಂಟೆಂಟ್ ಹೆಸರಲ್ಲಿ ಮಿತಿಯನ್ನು ಮೀರಿದ ಅವಹೇಳನಕಾರಿ ಭಾಷೆ ಬಳಕೆಯನ್ನು ಯಾವ ಕಾರಣಕ್ಕೂ ಒಪ್ಪಲಾಗದು. ನಿಮಗೆ ವೇದಿಕೆ ಸಿಕ್ಕಿತು ಎಂದಾಕ್ಷಣ ಏನು ಬೇಕಿದ್ದರೂ ಮಾತನಾಡಬಹುದು ಎಂದರ್ಥವಲ್ಲ. ಅಲ್ಲದೇ ರಣವೀರ್ ಕೋಟ್ಯಂತರ ಚಂದಾದಾರರನ್ನು ಹೊಂದಿರುವ ವ್ಯಕ್ತಿ. ಹಲವು ರಾಜಕೀಯ ವ್ಯಕ್ತಿಗಳು ಅವರ ಪಾಡ್ ಕಾಸ್ಟ್‌ನಲ್ಲಿ ಭಾಗಿಯಾಗಿದ್ದಾರೆ. ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ರಣವೀರ್‌ಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸ್ಥಾಯಿ ಸಮಿತಿ ಸದಸ್ಯೆಯಾಗಿ ಈ ವಿಚಾರವನ್ನು ನಾನು ಖಂಡಿತಾ ಎತ್ತುತ್ತೇನೆ” ಎಂದಿದ್ದಾರೆ.

ಮುಂಬೈ, ಗುವಾಹಟಿಯಲ್ಲಿ ಎಫ್ಐಆರ್
ಇದೇ ವೇಳೆ ರಣವೀರ್ ಅಲ್ಲಾಬಾಡಿಯಾ ವಿರುದ್ಧ ಮುಂಬೈ ಮತ್ತು ಗುವಾಹಟಿಯಲ್ಲಿ ಪೊಲೀಸ್ ದೂರು ಕೂಡ ದಾಖಲಾಗಿದೆ. ರಣವೀರ್ ಮಾತ್ರವಲ್ಲದೆ ಇಂಡಿಯಾಸ್ ಗಾಟ್ ಟ್ಯಾಲೆಂಟ್‌ಗೆ ಸಂಬಂಧಿಸಿದ ಸಮಯ್ ರೈನಾ, ಅಪೂರ್ವ ಮಖೀಜಾ ಸೇರಿದಂತೆ ಇತರರ ವಿರುದ್ಧವೂ ದೂರು ದಾಖಲಿಸಲಾಗಿದೆ. ಇನ್ನೊಂದೆಡೆ, ಅಶ್ಲೀಲ ಚರ್ಚೆಯಲ್ಲಿ ತೊಡಗುವ ಮೂಲಕ ಅಶ್ಲೀಲತೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ರಣವೀರ್, ಆಶಿಷ್ ಚಂಚ್ಲಾನಿ, ಜಸ್ ಪ್ರೀತ್ ಸಿಂಗ್, ಮಖೀಜಾ, ರೈನಾ ಮತ್ತಿತರರ ವಿರುದ್ಧ ರಾಜ್ಯ ಪೊಲೀಸರು ಎಫ್ಐಆರ್ ದಾಖಲಿಸಿರುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಏನಿದು ವಿವಾದ?
ಇಂಡಿಯಾಸ್ ಗಾಟ್ ಟ್ಯಾಲೆಂಟ್‌ ಕಾರ್ಯಕ್ರಮದ ಸಣ್ಣ ವಿಡಿಯೋ ತುಣುಕೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಕಾರ್ಯಕ್ರಮದಲ್ಲಿ ಸ್ಪರ್ಧಿಯೊಬ್ಬರಿಗೆ ರಣವೀರ್ ಅಲ್ಲಾಬಾಡಿಯಾ, “ನೀವು ನಿಮ್ಮ ಬದುಕಿನುದ್ದಕ್ಕೂ ನಿಮ್ಮ ಪೋಷಕರು ಪ್ರತಿದಿನ ರಾತ್ರಿ ಲೈಂಗಿಕ ಕ್ರಿಯೆ ನಡೆಸುವುದನ್ನು ನೋಡುತ್ತಾ ಇರುತ್ತೀರಾ ಅಥವಾ ನೀವು ಮಧ್ಯಪ್ರವೇಶಿಸಿ ಅದನ್ನು ಶಾಶ್ವತವಾಗಿ ನಿಲ್ಲಿಸಿಬಿಡುತ್ತೀರಾ?” ಎಂದು ಪ್ರಶ್ನಿಸುವ ವಿಡಿಯೋ ತುಣುಕು ಇದಾಗಿದೆ. ರಣವೀರ್ ಅವರ ನೈತಿಕತೆ ಮೀರಿದ, ಅಶ್ಲೀಲ ಪದ ಬಳಕೆಯ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ರಣವೀರ್ ಅವರು ವಿಡಿಯೋ ಸಂದೇಶವೊಂದನ್ನು ಬಿಡುಗಡೆ ಮಾಡಿ ಕ್ಷಮೆ ಯಾಚಿಸಿದ್ದಾರೆ. ಆದರೆ, ವಿವಾದ ಇನ್ನೂ ಮುಂದುವರಿದಿದೆ. ರಣವೀರ್ ಅಲ್ಲಾಬಾದಿಯಾ ಇನ್ ಸ್ಟಾಗ್ರಾಂನಲ್ಲಿ 45 ಲಕ್ಷ ಫಾಲೋವರ್ ಗಳನ್ನು ಹೊಂದಿದ್ದು, ಯೂಟ್ಯೂಬ್‌ನಲ್ಲಿ 1.05 ಕೋಟಿ ಚಂದಾದಾರರಿದ್ದಾರೆ.

SendShareTweet
Previous Post

ತಂಬಾಕು ಸೇವಿಸಬೇಡ ಅಂದಿದ್ದಕ್ಕೆ ಯುವತಿ ನೇಣಿಗೆ ಶರಣು

Next Post

Maha Kumbh 2025: ಗಮನಿಸಿ, ಇಂದು ಸಂಜೆ 5ರಿಂದ ಪ್ರಯಾಗ್‌ರಾಜ್‌ಗೆ ವಾಹನಗಳ ಪ್ರವೇಶ ನಿಷೇಧ!

Related Posts

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ
ದೇಶ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್
ದೇಶ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್

Next Post
Maha Kumbh 2025: ಗಮನಿಸಿ, ಇಂದು ಸಂಜೆ 5ರಿಂದ ಪ್ರಯಾಗ್‌ರಾಜ್‌ಗೆ ವಾಹನಗಳ ಪ್ರವೇಶ ನಿಷೇಧ!

Maha Kumbh 2025: ಗಮನಿಸಿ, ಇಂದು ಸಂಜೆ 5ರಿಂದ ಪ್ರಯಾಗ್‌ರಾಜ್‌ಗೆ ವಾಹನಗಳ ಪ್ರವೇಶ ನಿಷೇಧ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat