ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Kane Williamson :  5 ವರ್ಷಗಳ ನಂತರ ಶತಕ ಸಿಡಿಸಿ  ಕೊಹ್ಲಿ ದಾಖಲೆ ಮುರಿದ ವಿಲಿಯಮ್ಸನ್

February 12, 2025
Share on WhatsappShare on FacebookShare on Twitter

ಬೆಂಗಳೂರು : ಪಾಕಿಸ್ತಾನ ಕ್ರಿಕೆಟ್​ ತಂಡ ಸೇರಿಕೊಂಡಂತೆ ತ್ರಿಕೋನ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್‌ಅನುಭವಿ ಬ್ಯಾಟ್ಸ್‌ಮನ್ ಕೇನ್ ವಿಲಿಯಮ್ಸನ್ (Kane Williamson) ಏಕದಿನ ಕ್ರಿಕೆಟ್‌ನಲ್ಲಿ ಬೃಹತ್ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.  ಐದೂವರೆ ವರ್ಷಗಳ ನಂತರ  ಏಕದಿನ ಶತಕ ಬಾರಿಸಿರುವಅವರು  ವಿರಾಟ್ ಕೊಹ್ಲಿ (Virat Kohli) ಅವರ ವಿಶ್ವ ದಾಖಲೆ  ಮುರಿದಿದ್ದಾರೆ.

113 ಎಸೆತಗಳಲ್ಲಿ 13 ಬೌಂಡರಿ, 2 ಸಿಕ್ಸರ್​ ಸಹಿತ ಅಜೇಯ 133 ರನ್ ಗಳಿಸಿ ನ್ಯೂಜಿಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ವಿಲಿಯಮ್ಸನ್, ಚಾಂಪಿಯನ್ಸ್ ಟ್ರೋಫಿಗೂ (Champions Trophy 2025) ಮುನ್ನ ಏಕದಿನದಲ್ಲಿ ಲಯಕ್ಕೆ ಮರಳಿದ್ದಾರೆ.  ಸೆಂಚುರಿ ಬಾರಿಸುವ ಜತೆಗೆ ಕೇನ್​, ವಿಶ್ವ ದಾಖಲೆ ಕೂಡ ನಿರ್ಮಿಸಿದ್ದಾರೆ. ಸಚಿನ್ ತೆಂಡೂಲ್ಕರ್​ ಕೂಡ ಈ ಸಾಧನೆ ಮಾಡಿಲ್ಲ.

133 ರನ್​ಗಳೊಂದಿಗೆ ವಿಲಿಯಮ್ಸನ್​ ಏಕದಿನ ಕ್ರಿಕೆಟ್‌ನಲ್ಲಿ 7,000 ರನ್‌ಗಳ ಗಡಿ ದಾಟಿದರು. ಅತಿ ವೇಗವಾಗಿ 7000 ಏಕದಿನ ರನ್‌ ತಲುಪಿದ ಮೊದಲ ನ್ಯೂಜಿಲೆಂಡ್ ಬ್ಯಾಟರ್ ಮತ್ತು ವಿಶ್ವದ 2ನೇ ಅತಿ ವೇಗದ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ಈ ಪಂದ್ಯಕ್ಕೂ ಮುನ್ನ 158 ಇನ್ನಿಂಗ್ಸ್‌ಗಳಲ್ಲಿ 6868 ರನ್‌ಗಳಿಸಿದ್ದ ಕೇನ್​ಗೆ ಈ ದಾಖಲೆ ನಿರ್ಮಿಸಲು 132 ರನ್‌ಬೇಕಿತ್ತು.

ಇದನ್ನೂ ಓದಿ : ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಒಂದೇ ದಿನ 8 ಪದಕ!

ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ ನ್ಯೂಜಿಲ್ಯಾಂಡ್​​ ನಾಯಕ 7000 ಏಕದಿನ ರನ್‌ತಲುಪಿದ ಎರಡನೇ ಅತಿ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.   ದಕ್ಷಿಣ ಆಫ್ರಿಕಾದ ಹಾಶಿಮ್ ಆಮ್ಲಾ ಕೇವಲ 150 ಇನ್ನಿಂಗ್ಸ್‌ಗಳಲ್ಲಿ 7000 ರನ್ ಗಳಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.  ಕೊಹ್ಲಿ-ತೆಂಡೂಲ್ಕರ್ ಕ್ರಮವಾಗಿ 161 ಮತ್ತು 189 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

 ವೇಗವಾಗಿ 7000 ರನ್ ಗಳಿಸಿದ ಟಾಪ್-5 ಆಟಗಾರರು

  • 1 – ಹಾಶಿಮ್ ಆಮ್ಲಾ: 150 ಇನ್ನಿಂಗ್ಸ್
  • 2 – ಕೇನ್ ವಿಲಿಯಮ್ಸನ್: 159 ಇನ್ನಿಂಗ್ಸ್
  • 3 – ವಿರಾಟ್ ಕೊಹ್ಲಿ: 161 ಇನ್ನಿಂಗ್ಸ್
  • 4 – ಎಬಿ ಡಿವಿಲಿಯರ್ಸ್: 166 ಇನ್ನಿಂಗ್ಸ್
  • 5 – ಸೌರವ್ ಗಂಗೂಲಿ: 174 ಇನ್ನಿಂಗ್ಸ್

ನ್ಯೂಜಿಲೆಂಡ್​ಗೆ  ಫೈನಲ್​ಗೆ 

ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ಜರುಗಿದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ, ಮ್ಯಾಥ್ಯೂ ಬ್ರೀಟ್ಜ್ಕೆ ಅವರ ಶತಕದ (150) ನೆರವಿನಿಂದ 50 ಓವರ್​​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 304 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 48.4 ಓವರ್​​​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 308 ರನ್ ಗಳಿಸಿತು. ಈ ಮೂಲಕ ತ್ರಿಕೋನ ಸರಣಿಯಲ್ಲಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಮತ್ತೊಂದು ಫೈನಲಿಸ್ಟ್ ತಂಡವು ಯಾವುದೆಂದು ಫೆಬ್ರವರಿ 12ರಂದು ನಡೆಯಲಿದೆ.  

SendShareTweet
Previous Post

Jacob Bethell : ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರನಿಗೆ ಗಾಯ; ಆರ್​ಸಿಬಿಗೂ ಚಿಂತೆ!

Next Post

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ!

Related Posts

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!
ಕ್ರೀಡೆ

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!
ಕ್ರೀಡೆ

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ
ಕ್ರೀಡೆ

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ

ಟಿ20 ವೃತ್ತಿಜೀವನಕ್ಕೆ ಮರುಜೀವ ನೀಡಲು ಯುವರಾಜ್ ಸಿಂಗ್ ಮೊರೆಹೋದ ಪಂತ್!
ಕ್ರೀಡೆ

ಟಿ20 ವೃತ್ತಿಜೀವನಕ್ಕೆ ಮರುಜೀವ ನೀಡಲು ಯುವರಾಜ್ ಸಿಂಗ್ ಮೊರೆಹೋದ ಪಂತ್!

ಐಪಿಎಲ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌!
ಕ್ರೀಡೆ

ಐಪಿಎಲ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!
ಕ್ರೀಡೆ

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

Next Post
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ!

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat