ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Viral Video : ತಮ್ಮ ಕಂಪನಿಯ ನೌಕರನ ಮೃತದೇಹಕ್ಕೆ ಹೆಗಲು ಕೊಟ್ಟ ಲುಲು ಮಾಲ್​ ಮಾಲೀಕ! 

February 12, 2025
Share on WhatsappShare on FacebookShare on Twitter

ಕತಾರ್: ಕೋಟ್ಯಧಿಪತಿಗಳು ಮತ್ತು ದೊಡ್ಡದೊಡ್ಡ ಕಂಪನಿಗಳ ಮಾಲೀಕರು ತಮ್ಮ ಸಂಸ್ಥೆಯ ಆರ್ಥಿಕ ಅಭಿವೃದ್ಧಿಯ ವಿಚಾರದಲ್ಲಿ ಆಗಾಗ  ಸುದ್ದಿಯಲ್ಲಿರುತ್ತಾರೆ. ಆದರೆ ಲುಲು ಗ್ರೂಪ್‌ನ ಅಧ್ಯಕ್ಷ ಎಂ.ಎ. ಯೂಸುಫ್ ಕೊಂಚ ಭಿನ್ನ. ಅವರು ಆಗಾಗ ಮಾನವೀಯ ಕಾರ್ಯಗಳಿಗಾಗಿ ಸುದ್ದಿಯಾಗುತ್ತಾರೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ (Viral Video ) ಅವರು ತಮ್ಮ ಕಂಪನಿಯ ಸಿಬ್ಬಂದಿಯೊಬ್ಬರ ಶವದ ಪೆಟ್ಟಿಗೆಗೆ ಹೆಗಲುಕೊಟ್ಟು ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಎಂ.ಎ. ಯೂಸುಫ್ ಅಲಿ ಈ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು,   ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳು ಕಂಡಿವೆ.  ಶಿಹಾಬುದ್ದೀನ್ ಎಂಬುವರು  ಅಬುಧಾಬಿಯ ಅಲ್ ವಹ್ದಾ ಮಾಲ್ ಲುಲು ಹೈಪರ್‌ಮಾರ್ಕೆಟ್‌ನಲ್ಲಿ ಮ್ಯಾನೇಜರ್ ಆಗಿದ್ದರು. ಅವರು ತಿರುರ್ ಕನ್ಮನಂ ಮೂಲದವರು ಮತ್ತು ಹೃದಯಾಘಾತದಿಂದ  ಮೃತಪಟ್ಟಿದ್ದರು.

“ಶಿಹಾಬುದ್ದೀನ್ ನಮ್ಮ ಅಬುಧಾಬಿ ಅಲ್ ವಹ್ದಾ ಮಾಲ್ ಲುಲು ಹೈಪರ್‌ಮಾರ್ಕೆಟ್ ಮೇಲ್ವಿಚಾರಕರ. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡೆ. ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ. ದೇವರು  ಆಶೀರ್ವದಿಸಲಿ,” ಎಂದು ವೈರಲ್ ವಿಡಿಯೊಗೆ ಶೀರ್ಷಿಕೆ ನೀಡಲಾಗಿದೆ. 

ಲುಲು ಮಾಲೀಕನ ಕಾರ್ಯಕ್ಕೆ ಶ್ಲಾಘನೆ

ಲುಲು ಗ್ರೂಪ್‌ನ ಅಧ್ಯಕ್ಷ ಎಂ.ಎ. ಯೂಸುಫ್ ಅಲಿ ಅವರ ಈ ಮಾನವೀಯ ಕೆಲವನ್ನು ಜನರು ಶ್ಲಾಘಿಸಿದ್ದಾರೆ. “ತಮ್ಮ ಕಂಪನಿಯ ನೌಕರನೊಬ್ಬನ  ಪಾರ್ಥಿವ ಶರೀರದ ಬಳಿ ಪ್ರಾರ್ಥನೆ ನಡೆಸುತ್ತಿರುವ ವ್ಯಕ್ತಿ ದೇಶದ ದೊಡ್ಡ ಕೋಟ್ಯಾಧಿಪತಿ. ಇದು ಮಾನವೀಯತೆಗೆ ನಿಜ ಉದಾಹರಣೆ,” ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. 

 ಹಲವಾರು ಬಳಕೆದಾರರು ಯೂಸುಫ್ ಅಲಿ ಅವರನ್ನು ಆದರ್ಶ ವ್ಯಕ್ತಿ ಎಂಬುದಾಗಿ ಶ್ಲಾಘಿಸಿದ್ದಾರೆ. ಅವರ ಸಹಾನುಭೂತಿ ಮತ್ತು ಜವಾಬ್ದಾರಿಯನ್ನು ಮೆಚ್ಚಿಕೊಂಡಿದ್ದಾರೆ. 

ಕೇರಳ ಮೂಲದ ಉದ್ಯಮಿ

ಯೂಸುಫ್ ಅಲಿ ಅವರ ಲುಲು ಗ್ರೂಪ್. ಭಾರತ ಮತ್ತು ಯುಎಇಯ ಹಲವಾರು ನಗರಗಳಲ್ಲಿ 240ಕ್ಕೂ ಹೆಚ್ಚು ಹೈಪರ್‌ಮಾರ್ಕೆಟ್‌ಗಳು ಮತ್ತು ಮಾಲ್‌ಗಳನ್ನು ಹೊಂದಿದೆ. ಫೋರ್ಬ್ಸ್ ಮಾಹಿತಿ ಪ್ರಕಾರ, ಅವರ ಒಟ್ಟು ಸಂಪತ್ತು 6.4 ಬಿಲಿಯನ್ ಡಾಲರ್ (ಸುಮಾರು 55,000 ಕೋಟಿ ರೂಪಾಯಿ) ಮೀರಿದೆ. 

ಇದನ್ನೂ ಓದಿ: Maha Kumbh: ಮಹಾಕುಂಭ ಮೇಳದಲ್ಲಿ ಭೀಕರ ಅಗ್ನಿ ಅವಘಡ

ಲುಲು ಗ್ರೂಪ್ ಮಾಲೀಕರಿಗೆ ಅಪಾರ ಅಭಿಮಾನಿಗಳಿದ್ದಾರೆ. ಒಮ್ಮೆ ಅವರು ತಮ್ಮ ಅಭಿಮಾನಿ ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಶಾಲಿ ಎಫಿನ್‌ಗೆ 2 ಲಕ್ಷ ರೂ. ಮೌಲ್ಯದ ರಾಡೋ ವಾಚ್​​ ಉಡುಗೊರೆಯಾಗಿ ನೀಡಿ ಸುದ್ದಿಯಾಗಿದ್ದರು.

SendShareTweet
Previous Post

ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ ವಂಚಕಿ ಐಶ್ವರ್ಯಾ ಗೌಡ!

Next Post

Maha Kumbh Mela 2025: ಕುಂಭ, ಗಂಗಾ, ಯಮುನಾ, ಸರಸ್ವತಿ, ಕುಂಭಮೇಳದಲ್ಲಿ ಜನಿಸಿದ ಮಕ್ಕಳ ಹೆಸರುಗಳಿವು…

Related Posts

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!
ದೇಶ

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!
ದೇಶ

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!
ದೇಶ

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?
ದೇಶ

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ವಾಯುಪಡೆಯಿಂದ ರಾಜಕೀಯದ ಒಳಹಜಾರದವರೆಗೆ – ಸುವೇಂದು ಅಧಿಕಾರಿಯ ನೆರಳಿನಂತಿದ್ದ ಚಂದ್ರನಾಥ್ ರಥ್!
ದೇಶ

ವಾಯುಪಡೆಯಿಂದ ರಾಜಕೀಯದ ಒಳಹಜಾರದವರೆಗೆ – ಸುವೇಂದು ಅಧಿಕಾರಿಯ ನೆರಳಿನಂತಿದ್ದ ಚಂದ್ರನಾಥ್ ರಥ್!

ಮಿಡ್‌ನೈಟ್‌ ಬಸ್ ಸ್ಟ್ಯಾಂಡಲ್ಲಿ ಮಾರುವೇಷದಲ್ಲಿ ನಿಂತ ಮಹಿಳಾ IPS ಅಧಿಕಾರಿ : ಅಸಭ್ಯವಾಗಿ ವರ್ತಿಸಿದ 40 ಕಾಮುಕರು!
ದೇಶ

ಮಿಡ್‌ನೈಟ್‌ ಬಸ್ ಸ್ಟ್ಯಾಂಡಲ್ಲಿ ಮಾರುವೇಷದಲ್ಲಿ ನಿಂತ ಮಹಿಳಾ IPS ಅಧಿಕಾರಿ : ಅಸಭ್ಯವಾಗಿ ವರ್ತಿಸಿದ 40 ಕಾಮುಕರು!

Next Post
Maha Kumbh Mela 2025: ಕುಂಭ, ಗಂಗಾ, ಯಮುನಾ, ಸರಸ್ವತಿ, ಕುಂಭಮೇಳದಲ್ಲಿ ಜನಿಸಿದ ಮಕ್ಕಳ ಹೆಸರುಗಳಿವು…

Maha Kumbh Mela 2025: ಕುಂಭ, ಗಂಗಾ, ಯಮುನಾ, ಸರಸ್ವತಿ, ಕುಂಭಮೇಳದಲ್ಲಿ ಜನಿಸಿದ ಮಕ್ಕಳ ಹೆಸರುಗಳಿವು…

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!    

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat