ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Maha Kumbh 2025: ಗಮನಿಸಿ, ಇಂದು ಸಂಜೆ 5ರಿಂದ ಪ್ರಯಾಗ್‌ರಾಜ್‌ಗೆ ವಾಹನಗಳ ಪ್ರವೇಶ ನಿಷೇಧ!

February 12, 2025
Share on WhatsappShare on FacebookShare on Twitter

ಪ್ರಯಾಗ್‌ರಾಜ್: ಫೆಬ್ರವರಿ 12ರ ಬುಧವಾರ ಮಾಘ ಪೂರ್ಣಿಮೆಯ ಪುಣ್ಯಸ್ನಾನ ನೆರವೇರಲಿದ್ದು, ಪ್ರಯಾಗ್‌ರಾಜ್‌ನ ಮಹಾಕುಂಭಮೇಳಕ್ಕೆ ಲಕ್ಷಾಂತರ ಜನರು ಹರಿದುಬರಲಾರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ವತಯಾರಿ ಮಾಡಿಕೊಂಡಿರುವ ಉತ್ತರಪ್ರದೇಶ ಸರ್ಕಾರ, ಮಹಾಕುಂಭ ಪ್ರದೇಶಕ್ಕೆ ಮಂಗಳವಾರ ಮುಂಜಾನೆ 4 ಗಂಟೆಯಿಂದಲೇ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಸಂಜೆ 5ರಿಂದ ಈ ನಿರ್ಬಂಧವು ಇಡೀ ಪ್ರಯಾಗ್‌ರಾಜ್‌‌ಗೆ ಅನ್ವಯವಾಗಲಿದೆ.

ಪ್ರಯಾಗ್‌ರಾಜ್‌ನ ಸಂಗಮದ ತೀರದಲ್ಲಿ ಮಹಾಕುಂಭಮೇಳದ ಸಮಯದಲ್ಲಿ ಯಾರು ‘ಕಲ್ಪವಾಸ್’ ವ್ರತ ಕೈಗೊಳ್ಳುತ್ತಾರೋ ಅವರು ಸಾವಿರಾರು ವರ್ಷಗಳ ತಪಸ್ಸಿನ ಫಲ ಪಡೆಯುತ್ತಾರೆ ಎಂಬ ನಂಬಿಕೆಯಿದೆ. ಸಂಪ್ರದಾಯದ ಪ್ರಕಾರ, ಮಾಘ ಪೂರ್ಣಿಮೆ(ಫೆ.12)ಯ ದಿನದಂದು ಕಲ್ಪವಾಸ್ ಕೊನೆಯಾಗುತ್ತದೆ. ಹೀಗಾಗಿ ಎಲ್ಲ ಕಲ್ಪವಾಸಿಗಳು ಅಂದರೆ ವ್ರತ ಕೈಗೊಂಡವರು ಬುಧವಾರ ಪೂರ್ಣಿಮ ತಿಥಿಯಂದು ಸಂಗಮದಲ್ಲಿ ಪುಣ್ಯಸ್ನಾನ ಮಾಡುವ ಮೂಲಕ ತಮ್ಮ ವ್ರತ ಪೂರೈಸುತ್ತಾರೆ. ಇದರ ಜೊತೆಗೆ ಪುಣ್ಯಸ್ನಾನದ ದಿನವಾಗಿರುವ ಹಿನ್ನೆಲೆಯಲ್ಲಿ ಮಹಾಕುಂಭಮೇಳಕ್ಕೆ ಭಾರೀ ಸಂಖ್ಯೆಯ ಜನರು ದೇಶದ ಮೂಲೆ ಮೂಲೆಗಳಿಂದಲೂ ಹರಿದುಬರಲಾರಂಭಿಸಿದ್ದಾರೆ. ಪರಿಣಾಮ 300 ಕಿ.ಮೀ.ಗೂ ಅಧಿಕ ಟ್ರಾಫಿಕ್ ಜಾಮ್ ಉಂಟಾಗಿದೆ.

ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಉತ್ತರಪ್ರದೇಶ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಪ್ರಯಾಗ್‌ರಾಜ್‌ನ ಹೊರಗಿನಿಂದ ಬರುವ ಎಲ್ಲ ಯಾತ್ರಿಗಳ ಖಾಸಗಿ ಮತ್ತು ಸಾರ್ವಜನಿಕ ವಾಹನಗಳು ಬೆಳಗ್ಗೆ 4ರಿಂದ ನಿರ್ದಿಷ್ಟ ಪಾರ್ಕಿಂಗ್ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ. ನಗರದಲ್ಲಿ ದಟ್ಟಣೆ ಸಮಸ್ಯೆ ಎದುರಾಗದಂತೆ ಮತ್ತು ಸ್ನಾನ ಘಟ್ಟಗಳಿಗೆ ಜನರು ಸರಾಗವಾಗಿ ಸಾಗುವಂತೆ ಮಾಡಲಾಗುತ್ತಿದೆ.

ಇಡೀ ಪ್ರಯಾಗ್‌ರಾಜ್‌ ನಗರವನ್ನು ಸಂಜೆ 5ರಿಂದ ವಾಹನಮುಕ್ತ ವಲಯ ಎಂದು ಘೋಷಿಸಲಾಗುತ್ತಿದೆ. ತುರ್ತು ಸೇವೆಗಳಿಗೆ ಮಾತ್ರ ವಿನಾಯ್ತಿ ನೀಡಲಾಗಿದೆ. ಫೆ.12ರ ಬುಧವಾರದವರೆಗೂ ಈ ನಿರ್ಬಂಧಗಳು ಜಾರಿಯಲ್ಲಿರಲಿವೆ. ಮಾಘ ಪೂರ್ಣಿಮೆ ಸ್ನಾನ ಮುಗಿಯುವವರೆಗೂ ವಿಶೇಷ ಟ್ರಾಫಿಕ್ ಯೋಜನೆ ಚಾಲ್ತಿಯಲ್ಲಿರಲಿದೆ.

ಕಲ್ಪವಾಸ್ ವ್ರತ ಕೈಗೊಂಡವರು, ತಾತ್ಕಾಲಿಕ ಟೆಂಟ್‌ನಲ್ಲಿ ವಾಸಿಸುವವರಿಗೂ ಈ ನಿಯಮ ಅನ್ವಯವಾಗುತ್ತದೆ.
ಇದೇ ವೇಳೆ, ಮಹಾಕುಂಭಮೇಳ ಪ್ರದೇಶದಲ್ಲಿ ಹೆಚ್ಚಿನ ಆಡಳಿತಾತ್ಮಕ ಅಧಿಕಾರಿಗಳನ್ನು ಸರ್ಕಾರ ನಿಯೋಜಿಸಿದೆ. 3 ಐಎಎಸ್ ಅಧಿಕಾರಿಗಳು 25 ಪಿಸಿಎಸ್ ಅಧಿಕಾರಿಗಳು ಎಲ್ಲ ವ್ಯವಸ್ಥೆಗಳನ್ನು ನೋಡಿಕೊಳ್ಳಲಿದ್ದಾರೆ. ಭಕ್ತಾದಿಗಳ ಅನುಕೂಲಕ್ಕಾಗಿ 28 ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಕೂಡಲೇ ಮೇಳ ಪ್ರದೇಶಕ್ಕೆ ಆಗಮಿಸುವಂತೆ ಅವರಿಗೆ ಸೂಚನೆ ನೀಡಲಾಗಿದೆ. ಎಲ್ಲ ದಿಕ್ಕುಗಳಿಂದಲೂ ಭಕ್ತರು ಆಗಮಿಸುತ್ತಿರುವ ಕಾರಣ ಎಲ್ಲೂ ಸಂಚಾರ ದಟ್ಟಣೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.

SendShareTweet
Previous Post

Ranveer Allahbadia: “ಪೋಷಕರೊಂದಿಗೆ ಲೈಂಗಿಕತೆ” ಹೇಳಿಕೆ: ಸಂಸತ್‌ನಲ್ಲೂ ರಣವೀರ್ ಅಲ್ಲಾಬಾಡಿಯಾ ವಿವಾದದ ಸದ್ದು, ದೇಶದ ಹಲವೆಡೆ ಎಫ್ಐಆರ್ ದಾಖಲು

Next Post

ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ ವಂಚಕಿ ಐಶ್ವರ್ಯಾ ಗೌಡ!

Related Posts

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!
ದೇಶ

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?
ದೇಶ

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!
ದೇಶ

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!
ದೇಶ

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?
ದೇಶ

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

Next Post
ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ ವಂಚಕಿ ಐಶ್ವರ್ಯಾ ಗೌಡ!

ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ ವಂಚಕಿ ಐಶ್ವರ್ಯಾ ಗೌಡ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat