ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಹುಬ್ಬಳ್ಳಿ | ತಾನು ಕಲಿತ ಶಾಲೆಯ ಜೀರ್ಣೋದ್ಧಾರಕ್ಕೆ ಮುಂದಾದ ಸುಧಾ ಮೂರ್ತಿ

October 27, 2025
Share on WhatsappShare on FacebookShare on Twitter

ಹುಬ್ಬಳ್ಳಿ: ಸುಧಾ ಮೂರ್ತಿ ಅವರು ಸುಮಾರು 4 ಕೋಟಿ ವೆಚ್ಚದಲ್ಲಿ ತಾನು ಕಲಿತ ಶಾಲೆಯ ಕಟ್ಟಡವನ್ನು ನವೀಕರಣ ಮಾಡಲು ಮುಂದಾಗಿದ್ದಾರೆ.

115 ವರ್ಷ ಇತಿಹಾಸ ಹೊಂದಿರೋ ನ್ಯೂ ಎಜ್ಯುಕೇಶನ್ ಸೊಸೈಟಿಯ ಜ್ಞಾನ ಭಾರತಿ ಶಾಲೆ ಇದಾಗಿದ್ದು, ನವೀಕೃತ ಶಾಲೆಗೆ ಶುಭ ಕೋರಿದ್ದಾರೆ.

ಹುಬ್ಬಳ್ಳಿಯಲ್ಲಿ ಸುಧಾಮೂರ್ತಿ ಮಾತನಾಡುತ್ತಾ ನಾನು ಇಲ್ಲಿ ಏಳು ವರ್ಷ ವಿದ್ಯಾಭ್ಯಾಸ ಮಾಡಿದ್ದೇನೆ, ಶಾಲೆ ಶಿಥಿಲಗೊಂಡಿರುವುದು ಕಂಡು ಬೇಜಾರಾಯಿತು. ನಾನು ದುಡ್ಡಿನ ಮುಖ ನೋಡಲಿಲ್ಲ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಕೆಲಸ ಮಾಡಿದ್ದೇನೆ. ಕನ್ನಡ ಮಾಧ್ಯಮಗಳ ಶಾಲೆಗಳಿಗೆ ಬರುವವರ ಸಂಖ್ಯೆ ಕಡಿಮೆ ಆಗುತ್ತಿದೆ. ಈ ಶಾಲೆಯಲ್ಲಿ ಒಂದು ಕಾಲಕ್ಕೆ 1400 ಮಕ್ಕಳ ಸಂಖ್ಯೆ ಇತ್ತು, ಆದರೆ ಇದೀಗ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇದಕ್ಕೆ ಪುನಶ್ಚೇತನ ಕೊಡುವ ನಿಟ್ಟಿನಲ್ಲಿ ಸಿ.ಬಿ.ಎಸ್.ಸಿ.ಗೆ ಮೇಲ್ದರ್ಜೆಗೆ ಏರಿಸಲಾಗಿದೆ ಎಂದಿದ್ದಾರೆ.

ಗುರುರಾಜ ಕರ್ಜಗಿ ಮಾತನಾಡುತ್ತಾ ನವೀಕೃತ ಕಟ್ಟಡದಲ್ಲಿ ಲ್ಯಾಬ್ ಸೇರಿ ಎಲ್ಲ ವ್ಯವಸ್ಥೆ ಇದೆ. ನಮ್ಮ ಮಕ್ಕಳಿಗೆ ಜಗತ್ತಿನ ಜ್ಞಾನ ಕೊಡಬೇಕು ಹೀಗಾಗಿ ಶಿಕ್ಷಕರಿಗೆ ಪ್ರತಿ ತಿಂಗಳೂ ತರಬೇತಿ ಕೊಡುತ್ತೇವೆ. ಎನ್‌ಇಪಿಯನ್ನು ಎಲ್ಲಾ ರಾಜ್ಯಗಳು ಅನುಷ್ಠಾನ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಮಾರ್ಕ್ಸ್ ಮುಖ್ಯವಲ್ಲ, ಮಕ್ಕಳು ಶಿಕ್ಷಕರನ್ನು ಇಷ್ಟಪಟ್ಟರೆ ಶಿಕ್ಷಣವನ್ನೂ ಇಷ್ಟಪಡುತ್ತಾರೆ. ಅನ್ನ ಮತ್ತು ಜ್ಞಾನ ಎಂದು ಸಹ ಮಾರಾಟ ಆಗಬಾರದು ಎಂದು ಹೇಳಿಕೆ ನೀಡಿದ್ದಾರೆ.

ಇದನ್ನು ಓದಿ : ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

Tags: HubliKarnataka News beatrenovate the schoolshe studied atsteps up toSudha Murthy
SendShareTweet
Previous Post

ಬಸ್ ರಿವರ್ಸ್ ತೆಗೆಯುವಾಗ ಮಹಿಳೆಯರಿಗೆ ಡಿಕ್ಕಿ | ಒರ್ವ ಮಹಿಳೆ ಸಾವು

Next Post

ಶಿವಮೊಗ್ಗ| ಕಟ್ಟಡದ ಗೋಡೆ ಕುಸಿದು ಕಾರ್ಮಿಕ ಸಾವು, ಓರ್ವನ ಸ್ಥಿತಿ ಗಂಭೀರ!

Related Posts

ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ |  SIT ತನಿಖೆಗೆ ಆಗ್ರಹ
ಹುಬ್ಬಳ್ಳಿ

ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ | SIT ತನಿಖೆಗೆ ಆಗ್ರಹ

ಹುಬ್ಬಳ್ಳಿ | ಸ್ವಾಮೀಜಿ ವೇಷದಲ್ಲಿ ಬಂದು ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ

ಹುಬ್ಬಳ್ಳಿ | ಸ್ವಾಮೀಜಿ ವೇಷದಲ್ಲಿ ಬಂದು ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!

ರಾಜಭವನವನ್ನು ಲೋಕ ಭವನ ಮಾಡಲು ನಮ್ಮ ಒಪ್ಪಿಗೆ ಇಲ್ಲ | ಎಚ್.ಕೆ.ಪಾಟೀಲ್‌
ಹುಬ್ಬಳ್ಳಿ

ರಾಜಭವನವನ್ನು ಲೋಕ ಭವನ ಮಾಡಲು ನಮ್ಮ ಒಪ್ಪಿಗೆ ಇಲ್ಲ | ಎಚ್.ಕೆ.ಪಾಟೀಲ್‌

ಇಂಡಿಗೋ ವಿಮಾನ ರದ್ದು : ಹುಬ್ಬಳ್ಳಿಯ ಆರತಕ್ಷತೆಗೆ ಆನ್‌ಲೈನ್ ಮೂಲಕ ಹಾಜರಾದ ನವಜೋಡಿ!
ಹುಬ್ಬಳ್ಳಿ

ಇಂಡಿಗೋ ವಿಮಾನ ರದ್ದು : ಹುಬ್ಬಳ್ಳಿಯ ಆರತಕ್ಷತೆಗೆ ಆನ್‌ಲೈನ್ ಮೂಲಕ ಹಾಜರಾದ ನವಜೋಡಿ!

ಹುಬ್ಬಳ್ಳಿಯಲ್ಲಿ ಜೆಸಿಬಿಗಳ ಘರ್ಜನೆ | ಅಕ್ರಮವಾಗಿ ಕಟ್ಟಿದ್ದ 47 ಮನೆಗಳು ನೆಲಸಮ
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಜೆಸಿಬಿಗಳ ಘರ್ಜನೆ | ಅಕ್ರಮವಾಗಿ ಕಟ್ಟಿದ್ದ 47 ಮನೆಗಳು ನೆಲಸಮ

ED ಅಧಿಕಾರಿಗಳ ಸೋಗಿನಲ್ಲಿ ಬಂದು 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು!
ಹುಬ್ಬಳ್ಳಿ

ED ಅಧಿಕಾರಿಗಳ ಸೋಗಿನಲ್ಲಿ ಬಂದು 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು!

Next Post
ಶಿವಮೊಗ್ಗ| ಕಟ್ಟಡದ ಗೋಡೆ ಕುಸಿದು ಕಾರ್ಮಿಕ ಸಾವು, ಓರ್ವನ ಸ್ಥಿತಿ ಗಂಭೀರ!

ಶಿವಮೊಗ್ಗ| ಕಟ್ಟಡದ ಗೋಡೆ ಕುಸಿದು ಕಾರ್ಮಿಕ ಸಾವು, ಓರ್ವನ ಸ್ಥಿತಿ ಗಂಭೀರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿ | ಕಬ್ಬು ತುಂಬಿದ ಟ್ರ್ಯಾಕ್ಟರ್-ಬಸ್‌ ನಡುವೆ ಭೀಕರ ಅಪಘಾತ ; ಅನಾಹುತದಿಂದ ಪಾರು!

ಬೆಳಗಾವಿ | ಕಬ್ಬು ತುಂಬಿದ ಟ್ರ್ಯಾಕ್ಟರ್-ಬಸ್‌ ನಡುವೆ ಭೀಕರ ಅಪಘಾತ ; ಅನಾಹುತದಿಂದ ಪಾರು!

ತಿರುವನಂತಪುರಂನಲ್ಲಿ ಕಮಲಕ್ಕೆ ಐತಿಹಾಸಿಕ ಜಯ : ಪ್ರಧಾನಿ ಮೋದಿ ಹೇಳಿದ್ದೇನು?

ತಿರುವನಂತಪುರಂನಲ್ಲಿ ಕಮಲಕ್ಕೆ ಐತಿಹಾಸಿಕ ಜಯ : ಪ್ರಧಾನಿ ಮೋದಿ ಹೇಳಿದ್ದೇನು?

ಕೇರಳದಲ್ಲಿ ಎಡಕೋಟೆ ಧ್ವಂಸ : ಯುಡಿಎಫ್‌ಗೆ ಭರ್ಜರಿ ಜಯ, ರಾಜಧಾನಿಯಲ್ಲಿ ಅರಳಿದ ಕಮಲ – 2026ಕ್ಕೆ ಬದಲಾವಣೆಯ ಮುನ್ಸೂಚನೆ?

ಕೇರಳದಲ್ಲಿ ಎಡಕೋಟೆ ಧ್ವಂಸ : ಯುಡಿಎಫ್‌ಗೆ ಭರ್ಜರಿ ಜಯ, ರಾಜಧಾನಿಯಲ್ಲಿ ಅರಳಿದ ಕಮಲ – 2026ಕ್ಕೆ ಬದಲಾವಣೆಯ ಮುನ್ಸೂಚನೆ?

ಆ ಮುದುಕಿನ ಹೊಡೀತಿನಿ ಸುಬ್ಬಿ! | ಸುದೀಪ್‌ ಎದುರೇ ಅಶ್ವಿನಿ ಗರಂ

ಆ ಮುದುಕಿನ ಹೊಡೀತಿನಿ ಸುಬ್ಬಿ! | ಸುದೀಪ್‌ ಎದುರೇ ಅಶ್ವಿನಿ ಗರಂ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿ | ಕಬ್ಬು ತುಂಬಿದ ಟ್ರ್ಯಾಕ್ಟರ್-ಬಸ್‌ ನಡುವೆ ಭೀಕರ ಅಪಘಾತ ; ಅನಾಹುತದಿಂದ ಪಾರು!

ಬೆಳಗಾವಿ | ಕಬ್ಬು ತುಂಬಿದ ಟ್ರ್ಯಾಕ್ಟರ್-ಬಸ್‌ ನಡುವೆ ಭೀಕರ ಅಪಘಾತ ; ಅನಾಹುತದಿಂದ ಪಾರು!

ತಿರುವನಂತಪುರಂನಲ್ಲಿ ಕಮಲಕ್ಕೆ ಐತಿಹಾಸಿಕ ಜಯ : ಪ್ರಧಾನಿ ಮೋದಿ ಹೇಳಿದ್ದೇನು?

ತಿರುವನಂತಪುರಂನಲ್ಲಿ ಕಮಲಕ್ಕೆ ಐತಿಹಾಸಿಕ ಜಯ : ಪ್ರಧಾನಿ ಮೋದಿ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat