ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರವಾಹದಿಂದ ನಲುಗಿರುವ ತೆಲಂಗಾಣ, ಆಂಧ್ರ ರಾಜ್ಯಗಳಿಗೆ ಭಾರೀ ಅನುದಾನ

September 6, 2024
Share on WhatsappShare on FacebookShare on Twitter

ಅಮರಾವತಿ: ಭಾರೀ ಮಳೆಯಿಂದಾಗಿ ತತ್ತರಿಸಿ ಹೋಗಿರುವ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಕೇಂದ್ರ ಸರ್ಕಾರ ಭಾರೀ ನೆರವು ಘೋಷಿಸಿದೆ.

ವಿಪತ್ತು ನಿರ್ವಹಣಾ ನಿಧಿಯಿಂದ ಕೇಂದ್ರವು ಬರೋಬ್ಬರಿ 3,448 ಕೋಟಿ ರೂ. ಹಣ ಬಿಡುಗಡೆ ಮಾಡುವುದಾಗಿ ಹೇಳಿದೆ.
ಈ ವಿಷಯವಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಮಾತನಾಡಿ, ವ್ಯಾಪಕ ಮಳೆಯಿಂದಾಗಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಹೀಗಾಗಿ ತಕ್ಷಣದ ನೆರವು ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ತ್ವರಿತವಾಗಿ ಎರಡೂ ರಾಜ್ಯಗಳ ಪ್ರವಾಹ ಪರಿಹಾರ ಕಾರ್ಯಕ್ರಮಗಳಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಅಲ್ಲದೇ, ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಶುಕ್ರವಾರ ಆಂಧ್ರ ಮತ್ತು ತೆಲಂಗಾಣದಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದರು. ಸಾರ್ವಜನಿಕರು ಮತ್ತು ರೈತರನ್ನು ಭೇಟಿ ಮಾಡಿ ಸಮಸ್ಯೆಗಳ ಕುರಿತು ಚರ್ಚಿಸಿದರು. ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ದಕ್ಷತೆಯಿಂದ ಕೆಲಸ ಮಾಡುತ್ತಿದೆ ಎಂದು ಹೊಗಳಿದರು. ಕಷ್ಟದಲ್ಲಿದ್ದ ಜನರಿಗೆ ಸರ್ಕಾರ ಯಾವಾಗಲೂ ಬೆನ್ನಿಗೆ ಇರುತ್ತದೆ ಎಂದು ಹೇಳಿದ್ದಾರೆ.

Tags: AndraPradeshFloadHeavyRainRainTelangana
SendShareTweet
Previous Post

ಜಸ್ಟಿಸ್ ಹೇಮಾ ಸಮಿತಿ ವರದಿ ಬಗ್ಗೆ ಹಿರಿಯ ನಟ ರಮೇಶ್ ಅರವಿಂದ್ ಹೇಳಿದ್ದೇನು?

Next Post

ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಿದ್ದು, ನನ್ನ ಸೌಭಾಗ್ಯ; ಸಿಎಂ

Related Posts

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!
ದೇಶ

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!
ದೇಶ

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?
ದೇಶ

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

Next Post
ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಿದ್ದು, ನನ್ನ ಸೌಭಾಗ್ಯ; ಸಿಎಂ

ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಿದ್ದು, ನನ್ನ ಸೌಭಾಗ್ಯ; ಸಿಎಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat