ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅ.7ರ ದಾಳಿಕೋರರ ಬೇಟೆಗೆ ಕಿಲ್ಲರ್ ಲಿಸ್ಟ್ ಸಿದ್ಧಪಡಿಸಿ ಹೈಟೆಕ್ ಕಾರ್ಯಾಚರಣೆಗೆ ಇಳಿದ ಇಸ್ರೇಲ್!

May 21, 2026
Share on WhatsappShare on FacebookShare on Twitter

ಜೆರುಸಲೇಮ್ : 2023ರ ಅಕ್ಟೋಬರ್ 7 ರಂದು ತನ್ನ ದೇಶದ ಮೇಲೆ ನಡೆದ ಭೀಕರ ಹಮಾಸ್ ಉಗ್ರರ ದಾಳಿಯ ನಂತರ, ಇಸ್ರೇಲ್ ತನ್ನ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಅತ್ಯಂತ ರಹಸ್ಯವಾದ ಜಾಗತಿಕ ಬೇಟೆಯನ್ನು ಆರಂಭಿಸಿದೆ. ಸುಮಾರು 1,200 ನಾಗರಿಕರ ಸಾವಿಗೆ ಕಾರಣವಾದ ಮತ್ತು 250ಕ್ಕೂ ಹೆಚ್ಚು ಜನರನ್ನು ಒತ್ತೆಯಾಳಾಗಿ ಇರಿಸಿಕೊಂಡ ಈ ಘಟನೆಯಲ್ಲಿ ಭಾಗಿಯಾದ ಪ್ರತಿಯೊಬ್ಬ ಹಮಾಸ್ ಕಮಾಂಡರ್‌ನಿಂದ ಹಿಡಿದು ಸಾಮಾನ್ಯ ಉಗ್ರನನ್ನೂ ಹುಡುಕಿ ಕೊಲ್ಲಲು ಇಸ್ರೇಲ್ ಸುಧಾರಿತ ತಂತ್ರಜ್ಞಾನ ಆಧಾರಿತ ಆಪರೇಷನ್ ಕೈಗೆತ್ತಿಕೊಂಡಿದೆ.

ಇಸ್ರೇಲಿ ಗುಪ್ತಚರ ಸಂಸ್ಥೆಗಳು ಈ ಉದ್ದೇಶಕ್ಕಾಗಿಯೇ “ನಿಲಿ” (NILI – ಅಂದರೆ ಇಸ್ರೇಲ್‌ನ ಶಾಶ್ವತ ದೇವರು ಸುಳ್ಳು ಹೇಳುವುದಿಲ್ಲ) ಎಂಬ ವಿಶೇಷ ಕಾರ್ಯಪಡೆಯನ್ನು ರಚಿಸಿದ್ದು, ಕದನ ವಿರಾಮ ಮಾತುಕತೆಗಳ ನಡುವೆಯೂ ಈ ಹೈಟೆಕ್ ಸಂಹಾರ ಕಾರ್ಯಾಚರಣೆ ನಿರಂತರವಾಗಿ ಮುಂದುವರಿದಿದೆ ಎಂದು ‘ದಿ ವಾಲ್ ಸ್ಟ್ರೀಟ್ ಜರ್ನಲ್’ (WSJ) ವರದಿ ಮಾಡಿದೆ.

ದಾಳಿಕೋರರ ಪತ್ತೆಗೆ ಎಐ ಬಳಕೆ

ಅ.7ರಂದು ಹಮಾಸ್ ಉಗ್ರರು ಇಸ್ರೇಲ್ ಗಡಿಯೊಳಗೆ ನುಗ್ಗಿ ಸೇನಾ ನೆಲೆಗಳು, ವಸತಿ ಪ್ರದೇಶಗಳು ಮತ್ತು ಸಂಗೀತೋತ್ಸವದ ಮೇಲೆ ನಡೆಸಿದ ದಾಳಿಯ ವೇಳೆ ತಾವೇ ರೆಕಾರ್ಡ್ ಮಾಡಿಕೊಂಡಿದ್ದ ಗೋಪ್ರೋ (GoPro) ಮತ್ತು ಮೊಬೈಲ್ ವಿಡಿಯೋಗಳೇ ಈಗ ಅವರಿಗೆ ಕಾಲಪಾಶವಾಗಿ ಮಾರ್ಪಟ್ಟಿವೆ. ಇಸ್ರೇಲಿ ತನಿಖಾಧಿಕಾರಿಗಳು ಉಗ್ರರ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು, ಇಂಟರ್‌ಸೆಪ್ಟ್ ಮಾಡಿದ ಕರೆಗಳು, ಸೆಲ್‌ಫೋನ್ ಟವರ್ ಡೇಟಾ ಮತ್ತು ಸುಧಾರಿತ ಫೇಶಿಯಲ್ ರೆಕಗ್ನಿಷನ್ (ಮುಖ ಗುರುತಿಸುವಿಕೆ) ತಂತ್ರಜ್ಞಾನವನ್ನು ಬಳಸಿ ಪ್ರತಿಯೊಬ್ಬ ಆರೋಪಿಯನ್ನೂ ಗುರುತಿಸುತ್ತಿದ್ದಾರೆ. ಇಸ್ರೇಲ್ ನಿಯಮಗಳ ಪ್ರಕಾರ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸುವ ಮುನ್ನ ಕನಿಷ್ಠ ಎರಡು ಬಲವಾದ ಡಿಜಿಟಲ್ ಪುರಾವೆಗಳನ್ನು ಕಡ್ಡಾಯಗೊಳಿಸಲಾಗಿದೆ. ಅ.7 ದು ಗಾಜಾ ಗಡಿಯ ಬೇಲಿಯನ್ನು ಟ್ರ್ಯಾಕ್ಟರ್ ಮೂಲಕ ಮುರಿದು ದಾರಿ ಮಾಡಿಕೊಟ್ಟಿದ್ದ ಒಬ್ಬ ಸಾಮಾನ್ಯ ವ್ಯಕ್ತಿಯನ್ನು ಕೂಡ ಇಸ್ರೇಲ್ ಇತ್ತೀಚೆಗೆ ಗಾಜಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಪತ್ತೆಹಚ್ಚಿ ಹತ್ಯೆ ಮಾಡಿದೆ.

ಗಾಜಾದಿಂದ ಬೇರೂತ್, ಟೆಹ್ರಾನ್ವರೆಗೆ ವಿಸ್ತರಿಸಿದ ಇಸ್ರೇಲ್ ಜಾಲ

ಇಸ್ರೇಲ್‌ನ ಈ ಪ್ರತೀಕಾರದ ಬೇಟೆ ಕೇವಲ ಗಾಜಾ ಪಟ್ಟಿಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ ಇಸ್ರೇಲಿ ರಹಸ್ಯ ಪಡೆಗಳು ಲೆಬನಾನ್ ಮತ್ತು ಇರಾನ್ ದೇಶಗಳ ಒಳಗೂ ನುಗ್ಗಿ ಹಮಾಸ್‌ನ ಉನ್ನತ ನಾಯಕರನ್ನು ಮಟ್ಟಹಾಕುತ್ತಿವೆ. ಈ ಕಾರ್ಯಾಚರಣೆಯ ಭಾಗವಾಗಿ ಜನವರಿ 2024ರಲ್ಲಿ ಬೇರೂತ್‌ನಲ್ಲಿ ಹಮಾಸ್ ನಾಯಕ ಸಲೇಹ್ ಅಲ್-ಅರೂರಿ, ತದನಂತರ ಟೆಹ್ರಾನ್‌ನಲ್ಲಿ ಹಮಾಸ್ ರಾಜಕೀಯ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಮತ್ತು ಅಕ್ಟೋಬರ್ 7ರ ದಾಳಿಯ ಪ್ರಮುಖ ಸಂಚುಕೋರ ಎಜ್ಜುದ್ದೀನ್ ಅಲ್-ಹದ್ದಾದ್‌ನನ್ನು ಇಸ್ರೇಲ್ ಯಶಸ್ವಿಯಾಗಿ ಹತ್ಯೆ ಮಾಡಿದೆ.

ದಾಳಿಯ ಸಮಯದಲ್ಲಿ ಒತ್ತೆಯಾಳಾಗಿ ಕರೆದೊಯ್ಯಲಾಗಿದ್ದ ನೋವಾ ಅರ್ಗಾಮಾನಿ ಎಂಬ ಯುವತಿಯನ್ನು ನಂತರ ಇಸ್ರೇಲ್ ರಕ್ಷಿಸಿತ್ತು. ಆದರೆ ಆಕೆಯನ್ನು ಮೋಟಾರ್ ಸೈಕಲ್‌ನಲ್ಲಿ ಅಪಹರಿಸುತ್ತಿದ್ದ ವಿಡಿಯೋದಲ್ಲಿದ್ದ ಇಬ್ಬರು ಉಗ್ರರನ್ನು ಇಸ್ರೇಲಿ ಗುಪ್ತಚರ ಸಂಸ್ಥೆ ಬಿಡದೇ ಪತ್ತೆಹಚ್ಚಿ ಕೊಂದಿದೆ. ಈ ಮೂಲಕ ದಾಳಿಯಲ್ಲಿ ಭಾಗಿಯಾದವರ ಸಂಪೂರ್ಣ ನಿರ್ಮೂಲನೆಗೆ ನಾವು ತೀರಾ ಹತ್ತಿರದಲ್ಲಿದ್ದೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ.

ಮ್ಯೂನಿಚ್ ಕ್ರಾಂತಿ ನೆನಪಿಸಿದ ಕಾರ್ಯಾಚರಣೆ

ಇಸ್ರೇಲ್‌ನ ಈ ಸರಣಿ ಹತ್ಯೆಗಳು 1972 ರ ಮ್ಯೂನಿಚ್ ಒಲಿಂಪಿಕ್ಸ್ ಹತ್ಯಾಕಾಂಡದ ನಂತರ ಇಸ್ರೇಲಿ ಮೊಸಾದ್ (Mossad) ಸಂಸ್ಥೆ ನಡೆಸಿದ ದಶಕಗಳ ಕಾಲದ ಪ್ರತೀಕಾರದ ಕಾರ್ಯಾಚರಣೆಯನ್ನು ನೆನಪಿಸಿದೆ. ಮೊಸಾದ್ ಮುಖ್ಯಸ್ಥ ಡೇವಿಡ್ ಬರ್ನಿಯಾ ಇತ್ತೀಚೆಗೆ ಮ್ಯೂನಿಚ್ ಇತಿಹಾಸವನ್ನು ಉಲ್ಲೇಖಿಸಿ, “ಇದಕ್ಕೆ ಸಮಯ ಹಿಡಿಯಬಹುದು, ಆದರೆ ನಮ್ಮ ಕೈಗಳು ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಉಗ್ರರನ್ನು ತಲುಪಲಿವೆ” ಎಂದು ಎಚ್ಚರಿಸಿದ್ದಾರೆ. ಈ ಕಾರ್ಯಾಚರಣೆಯು ಅಂತಾರಾಷ್ಟ್ರೀಯ ಕಾನೂನು ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಯುದ್ಧದ ಸಮಯದಲ್ಲಿ ಸಕ್ರಿಯವಾಗಿ ಭಾಗವಹಿಸದವರನ್ನು ಕೊಲ್ಲುವುದು ಕಾನೂನುಬಾಹಿರ ಮತ್ತು ಇದು ನಾಗರಿಕರ ಸಾವಿಗೆ ಕಾರಣವಾಗುತ್ತದೆ ಎಂದು ಮಾನವ ಹಕ್ಕುಗಳ ಸಂಘಟನೆಗಳು ಟೀಕಿಸಿವೆ. ಆದರೆ, ಹಮಾಸ್ ದಾಳಿಯಿಂದ ತೀವ್ರ ಆಘಾತಕ್ಕೊಳಗಾಗಿರುವ ಇಸ್ರೇಲಿ ಸಾರ್ವಜನಿಕರಿಗೆ ಮತ್ತು ಮೃತರ ಕುಟುಂಬಸ್ಥರಿಗೆ ಈ ಹೈಟೆಕ್ ಬೇಟೆಯು ಕೇವಲ ಭದ್ರತೆಯ ವಿಷಯವಾಗಿರದೆ, ಆಂತರಿಕ ಮಾನಸಿಕ ನೆಮ್ಮದಿಯ ಔಷಧಿಯಾಗಿದೆ ಎಂದು ಇಸ್ರೇಲಿ ಗುಪ್ತಚರ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಕೇವಲ 5 ದಿನದಲ್ಲಿ 1 ಕೋಟಿ ಫಾಲೋವರ್ಸ್ : ಇನ್‌ಸ್ಟಾದಲ್ಲಿ ಬಿಜೆಪಿಯನ್ನು ಹಿಂದಿಕ್ಕಿದ ‘ಕಾಕ್ರೋಚ್ ಜನತಾ ಪಾರ್ಟಿ’!

Tags: Karnataka News beat
SendShareTweet
Previous Post

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!

Next Post

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

Related Posts

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ
ವಿದೇಶ

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು
ವಿದೇಶ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!
ವಿದೇಶ

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ
ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!
ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

Next Post
ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat