ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಬೆಳಗಾವಿ | ಪ್ರೇಯಸಿ ಜೊತೆ ಸರಸವಾಡುತ್ತಿದ್ದಾಗ ರೆಡ್‌ಹ್ಯಾಂಡ್‌ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ.. ವಿಡಿಯೋ ವೈರಲ್!

October 28, 2025
Share on WhatsappShare on FacebookShare on Twitter

ಬೆಳಗಾವಿ : ಪ್ರೇಯಸಿ ಜೊತೆ ಲಾಡ್ಜ್‌ನಲ್ಲಿ ಸರಸವಾಡುತ್ತಿದ್ದಾಗ ಪತಿಯೊಬ್ಬ ಪತ್ನಿ ಕೈಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. ಪತಿಯನ್ನು ಕಂಡ ಪತ್ನಿ ಆತನನ್ನು ದರದರನೆ ರಸ್ತೆಗೆ ಎಳೆದು ತಂದು ಚಪ್ಪಲಿಯಿಂದ ಸಾರ್ವಜನಿಕವಾಗಿ ಥಳಿಸಿದ್ದಾಳೆ.

ಚಿಕ್ಕೋಡಿ ಪಟ್ಟಣದ ಬಸ್ ನಿಲ್ದಾಣದ ಎದುರಿನ ಲಾಡ್ಜ್‌ನಲ್ಲಿ ಚಿಕ್ಕೋಡಿ ನಿವಾಸಿ ಅವಿನಾಶ್ ಭೋಸಲೆ ಎಂಬಾತ ರೂಂ ಬುಕ್ ಮಾಡಿ ಪ್ರೇಯಸಿ ಜೊತೆ ತಂಗಿದ್ದನು. ಈ ವಿಷಯ ಗೊತ್ತಾದ ಕೂಡಲೇ ಪತ್ನಿ ಲಾಡ್ಜ್ ಗೆ ಬಂದಿದ್ದು ಪತಿಯನ್ನು ನೋಡಿ ಆಕ್ರೋಶಗೊಂಡಿದ್ದಾಳೆ. ಕೂಡಲೇ ಆತನನ್ನು ಅಲ್ಲಿಂದ ಹೊರಗೆ ಎಳೆದೊಯ್ದು ಚಪ್ಪಲಿಯಿಂದ ಥಳಿಸಿದ್ದಾಳೆ.

A dramatic and viral incident unfolded in Chikodi town, Belagavi district, Karnataka, when a furious wife caught her husband red-handed with another woman in a lodge and publicly thrashed him with a slipper. pic.twitter.com/4c6LLv0O28

— NextMinute News (@nextminutenews7) October 28, 2025

ಈ ದೃಶ್ಯವನ್ನು ಸಾರ್ವಜನಿಕರು ನಿಂತುಕೊಂಡು ನೋಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಿಳೆಯನ್ನು ಸಮಾಧಾನ ಪಡಿಸಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಸದ್ಯ ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ : ಹುಲಿ ದಾಳಿಯ ಭೀತಿ | ಅರಣ್ಯ ಇಲಾಖೆಯಿಂದ ರೈತರಿಗೆ ಸೆಕ್ಯುರಿಟಿ ವ್ಯವಸ್ಥೆ

Tags: BelagaviKarnataka News beat
SendShareTweet
Previous Post

ಖಾಸಗಿ ಬಸ್‌ಗೆ ಬೆಂಕಿ ಅವಘಡ : ಇಬ್ಬರು ಸಾವು, 10 ಮಂದಿಗೆ ಗಾಯ

Next Post

ಸರ್ಕಾರಿ ನೀರಾವರಿ ಇಲಾಖೆಯ ಪೀಠೋಪಕರಣಗಳ ಜಪ್ತಿ | ನ್ಯಾಯಾಲಯ ಆದೇಶ

Related Posts

ಅಮೆರಿಕದಲ್ಲಿ ಕೌಟುಂಬಿಕ ಕಲಹಕ್ಕೆ 4 ಬಲಿ | ಪತ್ನಿ, ಸಂಬಂಧಿಕರನ್ನು ಗುಂಡಿಕ್ಕಿ ಕೊಂದ ಭಾರತೀಯ
ಬೆಳಗಾವಿ

ಅಮೆರಿಕದಲ್ಲಿ ಕೌಟುಂಬಿಕ ಕಲಹಕ್ಕೆ 4 ಬಲಿ | ಪತ್ನಿ, ಸಂಬಂಧಿಕರನ್ನು ಗುಂಡಿಕ್ಕಿ ಕೊಂದ ಭಾರತೀಯ

ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲವೆಂದು ಹೆಂಡತಿ ಕಾಟ | ಸಿಟ್ಟಿಗೆದ್ದು  ಉಸಿರುಗಟ್ಟಿಸಿ ಕೊಲೆಗೈದ ಪಾಪಿ ಪತಿ
ಬೆಳಗಾವಿ

ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲವೆಂದು ಹೆಂಡತಿ ಕಾಟ | ಸಿಟ್ಟಿಗೆದ್ದು ಉಸಿರುಗಟ್ಟಿಸಿ ಕೊಲೆಗೈದ ಪಾಪಿ ಪತಿ

ಗೋಲ್ಡ್‌ನಂತೆಯೇ‌ ಗಲ್ಫ್‌ ದೇಶಗಳಿಂದ ಡೀಸೆಲ್‌ ಸ್ಮಗ್ಲಿಂಗ್ | ಕರ್ನಾಟಕದಲ್ಲಿ ಬೃಹತ್‌ ಜಾಲ ಬಯಲು!
ಬೆಳಗಾವಿ

ಗೋಲ್ಡ್‌ನಂತೆಯೇ‌ ಗಲ್ಫ್‌ ದೇಶಗಳಿಂದ ಡೀಸೆಲ್‌ ಸ್ಮಗ್ಲಿಂಗ್ | ಕರ್ನಾಟಕದಲ್ಲಿ ಬೃಹತ್‌ ಜಾಲ ಬಯಲು!

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ | ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಳಗಾವಿ

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ | ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ | ಹಿಂದೂ ಕಾರ್ಯಕರ್ತೆ ಮೇಲೆ FIR
ಬೆಳಗಾವಿ

ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ | ಹಿಂದೂ ಕಾರ್ಯಕರ್ತೆ ಮೇಲೆ FIR

ಸಂಗೊಳ್ಳಿ ರಾಯಣ್ಣನ ಯಶೋಗಾಥೆ  ಸಾರುವ ವಸ್ತು ಸಂಗ್ರಹಾಲಯ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ

ಸಂಗೊಳ್ಳಿ ರಾಯಣ್ಣನ ಯಶೋಗಾಥೆ ಸಾರುವ ವಸ್ತು ಸಂಗ್ರಹಾಲಯ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Next Post
ಸರ್ಕಾರಿ ನೀರಾವರಿ ಇಲಾಖೆಯ ಪೀಠೋಪಕರಣಗಳ ಜಪ್ತಿ | ನ್ಯಾಯಾಲಯ ಆದೇಶ

ಸರ್ಕಾರಿ ನೀರಾವರಿ ಇಲಾಖೆಯ ಪೀಠೋಪಕರಣಗಳ ಜಪ್ತಿ | ನ್ಯಾಯಾಲಯ ಆದೇಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ನಾಯಿ ಹುಡುಕಲು ಹೋಗಿದ್ದ ಬಾಲಕ  ರೈಲಿಗೆ ಡಿಕ್ಕಿ ಹೊಡೆದು ಸಾವು

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲಿಗೆ ಡಿಕ್ಕಿ ಹೊಡೆದು ಸಾವು

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ | ಸಂಬಳ, ಪೆನ್ಶನ್ ಎಷ್ಟು ಹೆಚ್ಚಳ ಗೊತ್ತಾ?

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ | ಸಂಬಳ, ಪೆನ್ಶನ್ ಎಷ್ಟು ಹೆಚ್ಚಳ ಗೊತ್ತಾ?

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ನಾಯಿ ಹುಡುಕಲು ಹೋಗಿದ್ದ ಬಾಲಕ  ರೈಲಿಗೆ ಡಿಕ್ಕಿ ಹೊಡೆದು ಸಾವು

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲಿಗೆ ಡಿಕ್ಕಿ ಹೊಡೆದು ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat