ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪತ್ನಿ-ಮಗನ ಸಮಾಧಿಯನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಪತಿ – 3 ಮಕ್ಕಳು ಅನಾಥ

June 6, 2026
Share on WhatsappShare on FacebookShare on Twitter

ಮಹೋಬಾ : ಪತ್ನಿ ಮತ್ತು ಮಗನ ಸಾವಿನ ದುಃಖವನ್ನು ತಡೆಯಲಾರದೆ ವ್ಯಕ್ತಿಯೊಬ್ಬರು ಸ್ಮಶಾನದಲ್ಲೇ ಅವರ ಸಮಾಧಿಗಳನ್ನು ಅಪ್ಪಿಕೊಂಡು ಪ್ರಾಣ ಬಿಟ್ಟಿರುವ ಹೃದಯವಿದ್ರಾವಕ ಘಟನೆಯೊಂದು ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಚರಖಾರಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಕೇವಲ 11 ದಿನಗಳ ಅಂತರದಲ್ಲಿ ಕುಟುಂಬದ ಮೂವರು ಸಾವನ್ನಪ್ಪಿದ್ದು, ಮೂವರು ಅಪ್ರಾಪ್ತ ಮಕ್ಕಳು ಅನಾಥರಾಗಿದ್ದಾರೆ.

ಮೂಲತಃ ಮಧ್ಯಪ್ರದೇಶದ ಹರಪಾಲ್‌ಪುರದವರಾದ 40 ವರ್ಷದ ಸುಭಾನ್ ಅಹ್ಮದ್ ಅವರು ಚರಖಾರಿಯಲ್ಲಿರುವ ತಮ್ಮ ಅತ್ತೆಯ ಮನೆಯಲ್ಲಿದ್ದರು. ಮೇ 25ರಂದು ಉತ್ತರ ಭಾರತದಲ್ಲಿ ಬೀಸುತ್ತಿದ್ದ ತೀವ್ರ ಉಷ್ಣಗಾಳಿಗೆ ಇವರ 6 ವರ್ಷದ ಮಗ ಹಸ್ನೈನ್ ತುತ್ತಾಗಿದ್ದ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಮಗು ಕೊನೆಯುಸಿರೆಳೆದಿತ್ತು. ಮಗನ ಸಾವಿನ ಸುದ್ದಿ ಕೇಳಿದ ತಾಯಿ ರಜಿಯಾ ಖಾತೂನ್ ತೀವ್ರ ಆಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದರು. ಅಂದೇ ಇಬ್ಬರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿತ್ತು.

ಸಮಾಧಿಯ ಮೇಲೆಯೇ ಅಂತ್ಯವಾದ ಸುಭಾನ್ ಬದುಕು

ಕೆಲವೇ ಗಂಟೆಗಳ ಅವಧಿಯಲ್ಲಿ ಪತ್ನಿ ಮತ್ತು ಕಿರಿಯ ಮಗನನ್ನು ಕಳೆದುಕೊಂಡ ಸುಭಾನ್ ಅಹ್ಮದ್ ಸಂಪೂರ್ಣವಾಗಿ ಧೃತಿಗೆಟ್ಟಿದ್ದರು. ಕಳೆದ 11 ದಿನಗಳಿಂದ ತೀವ್ರ ಮಾನಸಿಕ ಖಿನ್ನತೆಯಲ್ಲಿದ್ದ ಅವರು, ಶುಕ್ರವಾರ ಮುಂಜಾನೆ 4 ಗಂಟೆಗೆ ಪ್ರಾರ್ಥನೆ ಸಲ್ಲಿಸಲು ಸಮಾಧಿಯ ಮೇಲೆಯೇ ಅಂತ್ಯವಾದ ಸುಭಾನ್ ಬದುಕುತೆರಳಿದ್ದರು. 2 ಗಂಟೆಯಾದರೂ ಅವರು ಮನೆಗೆ ಮರಳದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಹುಡುಕಿಕೊಂಡು ಹೋದಾಗ ಕಣ್ಣೀರು ತರಿಸುವ ದೃಶ್ಯ ಕಂಡುಬಂದಿದೆ. ಸುಭಾನ್ ಅವರು ಒಂದು ಕೈಯನ್ನು ಮಗನ ಸಮಾಧಿಯ ಮೇಲೂ, ಮತ್ತೊಂದು ಕೈಯನ್ನು ಪತ್ನಿಯ ಸಮಾಧಿಯ ಮೇಲೂ ಇಟ್ಟು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಸಾವಿಗೆ ನಿಖರ ಕಾರಣ ನಿಗೂಢ, ಮೂರು ಮಕ್ಕಳು ಅನಾಥ

ಸುಭಾನ್ ಅವರ ಕಾಲಿನ ಮೇಲೆ ಕಡಿತದ ಗುರುತು ಪತ್ತೆಯಾಗಿದ್ದು, ಸಮಾಧಿಯ ಬಳಿ ಮಲಗಿದ್ದಾಗ ಯಾವುದಾದರೂ ವಿಷಪೂರಿತ ಕೀಟ ಕಚ್ಚಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಪತ್ನಿ-ಮಗನ ಅಗಲಿಕೆಯ ತೀವ್ರ ಆಘಾತ ಮತ್ತು ಮಾನಸಿಕ ಖಿನ್ನತೆಯೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ನಂಬಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಬಳಿಕವೇ ನಿಖರ ಕಾರಣವು ತಿಳಿದುಬರಲಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ದುರಂತದಿಂದಾಗಿ ಸುಭಾನ್ ಅವರ ಮಕ್ಕಳಾದ ಸೈಫ್ (17), ರೋಷ್ನಿ (14) ಮತ್ತು ಆಲಿಯಾ (11) ಪೋಷಕರನ್ನು ಕಳೆದುಕೊಂಡು ಸಂಪೂರ್ಣವಾಗಿ ಅನಾಥರಾಗಿದ್ದಾರೆ. ವಿಧಿಯ ಈ ಕ್ರೂರ ಆಟ ಇಡೀ ಗ್ರಾಮವನ್ನೇ ಕಣ್ಣೀರಿಡುವಂತೆ ಮಾಡಿದೆ.

ಇದನ್ನೂ ಓದಿ : ತುಂಗಭದ್ರಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

Tags: Karnataka News beat
SendShareTweet
Previous Post

ತುಂಗಭದ್ರಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

Next Post

IPL ಫೈನಲ್ ಸೋಲಿನ ಬೆನ್ನಲ್ಲೇ ತವರಿನಲ್ಲಿ ಟೆಸ್ಟ್ ಸವಾಲಿಗೆ ಸಜ್ಜಾದ ಶುಭ್‌ಮನ್ ಗಿಲ್

Related Posts

“ಭಾರತದ ಮೇಲೆ ಹೇರುವ ನಿರ್ಬಂಧ ತಿರುಗುಬಾಣವಾಗಲಿದೆ” : ಮೋದಿ ನಾಯಕತ್ವಕ್ಕೆ ಪುಟಿನ್ ಮೆಚ್ಚುಗೆ
ದೇಶ

“ಭಾರತದ ಮೇಲೆ ಹೇರುವ ನಿರ್ಬಂಧ ತಿರುಗುಬಾಣವಾಗಲಿದೆ” : ಮೋದಿ ನಾಯಕತ್ವಕ್ಕೆ ಪುಟಿನ್ ಮೆಚ್ಚುಗೆ

ಹೊಸ ಬೆಡ್‌ಶೀಟ್ ಒಗೆದ ಮೇಲೆ ಪತ್ತೆಯಾದ ‘ಮೇಡ್ ಇನ್ ಪಾಕಿಸ್ತಾನ್’ ಟ್ಯಾಗ್ : ತನಿಖೆ ಪ್ರಾರಂಭ
ದೇಶ

ಹೊಸ ಬೆಡ್‌ಶೀಟ್ ಒಗೆದ ಮೇಲೆ ಪತ್ತೆಯಾದ ‘ಮೇಡ್ ಇನ್ ಪಾಕಿಸ್ತಾನ್’ ಟ್ಯಾಗ್ : ತನಿಖೆ ಪ್ರಾರಂಭ

ನೀಟ್ ಹಗರಣ ಖಂಡಿಸಿ ದಿಲ್ಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಪ್ರತಿಭಟನೆ : ಜಂತರ್ ಮಂತರ್‌ನಲ್ಲಿ ಹೈಡ್ರಾಮಾ
ದೇಶ

ನೀಟ್ ಹಗರಣ ಖಂಡಿಸಿ ದಿಲ್ಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಪ್ರತಿಭಟನೆ : ಜಂತರ್ ಮಂತರ್‌ನಲ್ಲಿ ಹೈಡ್ರಾಮಾ

ತಮಿಳುನಾಡು ಬಿಜೆಪಿಗೆ ಮತ್ತೊಂದು ಆಘಾತ : ರಾಜ್ಯ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ
ದೇಶ

ತಮಿಳುನಾಡು ಬಿಜೆಪಿಗೆ ಮತ್ತೊಂದು ಆಘಾತ : ರಾಜ್ಯ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ

ಲಂಡನ್‌ನಲ್ಲಿ ಭಾರತದ ಮುಖ್ಯ ನ್ಯಾ. ಸೂರ್ಯಕಾಂತ್ ಭಾಷಣಕ್ಕೆ ಅಡ್ಡಿ ; ಹೈಕಮಿಷನ್ ಕೆಂಡ
ದೇಶ

ಲಂಡನ್‌ನಲ್ಲಿ ಭಾರತದ ಮುಖ್ಯ ನ್ಯಾ. ಸೂರ್ಯಕಾಂತ್ ಭಾಷಣಕ್ಕೆ ಅಡ್ಡಿ ; ಹೈಕಮಿಷನ್ ಕೆಂಡ

ಧಾರಾಕಾರ ಮಳೆಗೆ ಶಾಲೆಯ ಕಾಂಪೌಂಡ್ ಕುಸಿತ – ತಪ್ಪಿದ ಭಾರೀ ಅನಾಹುತ!
ದೇಶ

ಧಾರಾಕಾರ ಮಳೆಗೆ ಶಾಲೆಯ ಕಾಂಪೌಂಡ್ ಕುಸಿತ – ತಪ್ಪಿದ ಭಾರೀ ಅನಾಹುತ!

Next Post
IPL ಫೈನಲ್ ಸೋಲಿನ ಬೆನ್ನಲ್ಲೇ ತವರಿನಲ್ಲಿ ಟೆಸ್ಟ್ ಸವಾಲಿಗೆ ಸಜ್ಜಾದ ಶುಭ್‌ಮನ್ ಗಿಲ್

IPL ಫೈನಲ್ ಸೋಲಿನ ಬೆನ್ನಲ್ಲೇ ತವರಿನಲ್ಲಿ ಟೆಸ್ಟ್ ಸವಾಲಿಗೆ ಸಜ್ಜಾದ ಶುಭ್‌ಮನ್ ಗಿಲ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಜಯನಗರದಲ್ಲಿ ರಾತ್ರೋರಾತ್ರಿ ಮುಸುಕುಧಾರಿಗಳ ಓಡಾಟ : ಕಳ್ಳತನದ ಸಂಚು ಶಂಕೆ!

ವಿಜಯನಗರದಲ್ಲಿ ರಾತ್ರೋರಾತ್ರಿ ಮುಸುಕುಧಾರಿಗಳ ಓಡಾಟ : ಕಳ್ಳತನದ ಸಂಚು ಶಂಕೆ!

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ; ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ; ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

IPL ಫೈನಲ್ ಸೋಲಿನ ಬೆನ್ನಲ್ಲೇ ತವರಿನಲ್ಲಿ ಟೆಸ್ಟ್ ಸವಾಲಿಗೆ ಸಜ್ಜಾದ ಶುಭ್‌ಮನ್ ಗಿಲ್

IPL ಫೈನಲ್ ಸೋಲಿನ ಬೆನ್ನಲ್ಲೇ ತವರಿನಲ್ಲಿ ಟೆಸ್ಟ್ ಸವಾಲಿಗೆ ಸಜ್ಜಾದ ಶುಭ್‌ಮನ್ ಗಿಲ್

ಪತ್ನಿ-ಮಗನ ಸಮಾಧಿಯನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಪತಿ – 3 ಮಕ್ಕಳು ಅನಾಥ

ಪತ್ನಿ-ಮಗನ ಸಮಾಧಿಯನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಪತಿ – 3 ಮಕ್ಕಳು ಅನಾಥ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಜಯನಗರದಲ್ಲಿ ರಾತ್ರೋರಾತ್ರಿ ಮುಸುಕುಧಾರಿಗಳ ಓಡಾಟ : ಕಳ್ಳತನದ ಸಂಚು ಶಂಕೆ!

ವಿಜಯನಗರದಲ್ಲಿ ರಾತ್ರೋರಾತ್ರಿ ಮುಸುಕುಧಾರಿಗಳ ಓಡಾಟ : ಕಳ್ಳತನದ ಸಂಚು ಶಂಕೆ!

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ; ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ; ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat