ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಪತ್ನಿ ಕೊಲೆಗೆ ಪತಿಯಿಂದಲೇ ಸುಫಾರಿ | ಮೂವರು ಆರೋಪಿಗಳ ಬಂಧನ

December 18, 2025
Share on WhatsappShare on FacebookShare on Twitter

ಮೈಸೂರು: ಪತ್ನಿಯನ್ನು ಕೊಲೆ ಮಾಡುವಂತೆ ಪತಿಯೇ ಸುಫಾರಿ ನೀಡಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಇದೀಗಾ ಪತಿ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿರು ಘಟನೆ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ.

ಪತ್ನಿ ನಾಗರತ್ನ ವರ್ತನೆಯಿಂದ ಬೇಸತ್ತಿದ್ದ ಪತಿ ಮಹೇಶ್, ಪತ್ನಿಯನ್ನು ಕೊಲ್ಲುವಂತೆ ವಿರಾಜಪೇಟೆ ಮೂಲದ ಭಾಸ್ಕರ್, ಅಭಿಷೇಕ್ ಎಂಬುವರಿಗೆ ಸುಫಾರಿ ನೀಡಿದ್ದನ್ನು.

ಆರೋಪಿ ಮಹೇಶ್‌ ಪಾನಿಪುರಿ ವ್ಯಾಪಾರ ಮಾಡುತ್ತಿದ್ದ, ಪತ್ನಿ ನಾಗರತ್ನ, ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಟ್ಟು, ಗಂಡನಿಗೆ ಹಣವು ನೀಡದೆ, ಗಂಡನಿಗೆ ಕಿಂಚಿತ್ತು ಮರ್ಯಾದೆ ಕೊಡದೆ ಹೀನಾಯವಾಗಿ ಕಾಣುತ್ತಿದ್ದಳು ಇದರಿಂದ ಬೇಸಗೊಂಡ ಪತಿ ಮಹೇಶ್‌ ಪತ್ನಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾನೆ.

ಈ ಹಿನ್ನಲೆ, ಗೊತ್ತಿರುವ ಹುಡುಗರಿಗೆ ಮನೆಗೆ ನುಗ್ಗಿ ಗ್ಯಾಸ್ ಪೈಪ್ ಕತ್ತರಿಸಿ ಪೆಟ್ರೋಲ್ ಸುರಿದು ಹೆಂಡತಿಯನ್ನು ಕೊಲೆ ಮಾಡಿ ಎಂದು ಪ್ಲಾನ್ ರೂಪಿಸಿದ್ದ. ಈ ಹಿನ್ನಲೆ ಮಂಗಳವಾರ ರಾತ್ರಿ ಮನೆಗೆ ನುಗ್ಗಿದ ಯುವಕರು, ನಾಗರತ್ನ ಮೇಲೆ ಹಲ್ಲೆ ಮಾಡಿ, ಪೆಟ್ರೋಲ್ ಸುರಿದು ಬೆಂಕಿ ಹಾಕಲು ಯತ್ನಿಸಿದ್ದಾರೆ.

ಈ ವೇಳೆ ಮನೆಯ ಕೆಲವಸ್ತುಗಳು ಬೆಂಕಿಗಾವುತಿಯಾಗಿದ್ದು, ಗಾಯಗೊಂಡ ನಾಗರತ್ನಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಪೊಲೀಸ್ ತನಿಖೆಯಲ್ಲಿ ಗಂಡನೇ ಹೆಂಡತಿಯನ್ನು ಕೊಲ್ಲುವಂತೆ ಸುಫಾರಿ ನೀಡಿದ್ದು ಬೆಳಕಿಗೆ ‌ಬಂದಿದೆ. ಸದ್ಯ ಈ ಘಟನಾ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಅಂತರ್ ಧರ್ಮೀಯ ವಿವಾಹದ ಕಲಹ : ಹೆತ್ತವರನ್ನೇ ಹತ್ಯೆಗೈದು, ದೇಹ ತುಂಡರಿಸಿ ನದಿಗೆ ಎಸೆದ ಎಂಜಿನಿಯರ್ ಪುತ್ರ

Tags: arrestedHusbandKarnataka News beatThree accusedWife
SendShareTweet
Previous Post

ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ | ಟೈರ್ ಸ್ಫೋಟ.. ತಪ್ಪಿದ ಭಾರೀ ಅನಾಹುತ!

Next Post

ಲಕ್ನೋ ಟಿ20 ಫಜೀತಿ : ಮಂಜಿನ ಆಟಕ್ಕೆ ಕ್ರಿಕೆಟ್ ಬಲಿ | ಬಿಸಿಸಿಐ ನಿರ್ಲಕ್ಷ್ಯಕ್ಕೆ ಅಭಿಮಾನಿಗಳ ಆಕ್ರೋಶ!

Related Posts

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!

ಮೈಸೂರಲ್ಲಿ ಅಕ್ರಮ ಬೀಟೆ ಮರ ಸಾಗಾಟ ಪತ್ತೆ – ಓರ್ವ ಅರೆಸ್ಟ್.. ಲಕ್ಷಾಂತರ ಮೌಲ್ಯದ ದಿಮ್ಮಿಗಳು ವಶಕ್ಕೆ!
ಮೈಸೂರು

ಮೈಸೂರಲ್ಲಿ ಅಕ್ರಮ ಬೀಟೆ ಮರ ಸಾಗಾಟ ಪತ್ತೆ – ಓರ್ವ ಅರೆಸ್ಟ್.. ಲಕ್ಷಾಂತರ ಮೌಲ್ಯದ ದಿಮ್ಮಿಗಳು ವಶಕ್ಕೆ!

ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!
ಮೈಸೂರು

ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!

ಮೈಸೂರಿನಲ್ಲಿ ಕಾರು-ಆಟೋ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಮೈಸೂರು

ಮೈಸೂರಿನಲ್ಲಿ ಕಾರು-ಆಟೋ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು
ರಾಜಕೀಯ

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು

ಮೈಸೂರಲ್ಲಿ ಬೆಚ್ಚಿ ಬೀಳಿಸುವ ಘಟನೆ ; ಪರಪುರುಷನ ಸಂಗ ಮಾಡಿದ ತಾಯಿಗೆ ಚಟ್ಟ ಕಟ್ಟಿದ ಪುತ್ರ!
ಮೈಸೂರು

ಮೈಸೂರಲ್ಲಿ ಬೆಚ್ಚಿ ಬೀಳಿಸುವ ಘಟನೆ ; ಪರಪುರುಷನ ಸಂಗ ಮಾಡಿದ ತಾಯಿಗೆ ಚಟ್ಟ ಕಟ್ಟಿದ ಪುತ್ರ!

Next Post
ಲಕ್ನೋ ಟಿ20 ಫಜೀತಿ : ಮಂಜಿನ ಆಟಕ್ಕೆ ಕ್ರಿಕೆಟ್ ಬಲಿ | ಬಿಸಿಸಿಐ ನಿರ್ಲಕ್ಷ್ಯಕ್ಕೆ ಅಭಿಮಾನಿಗಳ ಆಕ್ರೋಶ!

ಲಕ್ನೋ ಟಿ20 ಫಜೀತಿ : ಮಂಜಿನ ಆಟಕ್ಕೆ ಕ್ರಿಕೆಟ್ ಬಲಿ | ಬಿಸಿಸಿಐ ನಿರ್ಲಕ್ಷ್ಯಕ್ಕೆ ಅಭಿಮಾನಿಗಳ ಆಕ್ರೋಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat