ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

“ನಿಮ್ಮೆಲ್ಲರ ಸೇವೆಗೈಯ್ಯುವ ಈ ಅವಕಾಶಕ್ಕಾಗಿ ನಾನು ಚಿರಋಣಿ” | ಸಿಎಂ ಸಿದ್ದರಾಮಯ್ಯ

January 6, 2026
Share on WhatsappShare on FacebookShare on Twitter

ಬೆಂಗಳೂರು: ದೇವರಾಜ ಅರಸು ಅವರ ದಾಖಲೆಯನ್ನು ಮುರಿಯುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ  ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಆಪ್ತ ಬಳಗ ಸೇರಿದಂತೆ ರಾಜ್ಯಕೀಯ ಗಣ್ಯರು ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ದೀರ್ಘಾವಧಿ ಮುಖ್ಯಮಂತ್ರಿ ಆಗಿ ದಾಖಲೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದಿದ್ದಾರೆ.\

ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು… pic.twitter.com/oVV1gv2sHb

— Siddaramaiah (@siddaramaiah) January 6, 2026

ನನ್ನ ರಾಜಕೀಯ ಜೀವನಕ್ಕೆ ಹಲವು ಹಿರಿಯರ ಚಿಂತನೆ ಮತ್ತು ಸಾಧನೆಗಳು ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿವೆ. ಆ ಹಿರಿಯರ ಸಾಲಿನಲ್ಲಿ ದೇವರಾಜ ಅರಸು ಪ್ರಮುಖರು. ನಮ್ಮಿಬ್ಬರ ನಡುವಿನ ಸೈದ್ಧಾಂತಿಕ ಸಹಮತ ಮತ್ತು ನಾನು ಕೂಡಾ ಅವರಂತೆ ಮೈಸೂರಿನ ಮಣ್ಣಿನ ಮಗ ಎನ್ನುವ ಕಾರಣಕ್ಕೆ ನನ್ನ ಹೃದಯದಲ್ಲಿ ಅವರಿಗೆ ವಿಶೇಷವಾದ ಸ್ಥಾನ ಇದೆ ಎಂದು ಹೇಳಿದ್ದಾರೆ.

ಸಾಮಾಜಿಕ ನ್ಯಾಯದ ಬಂಡಿಯ ಪಯಣಕ್ಕೆ ಕರ್ನಾಟಕದಲ್ಲಿ ದೀರ್ಘ ಪರಂಪರೆ ಇದೆ. ಬಸವಣ್ಣನವರಿಂದ ಪ್ರಾರಂಭಗೊಂಡು ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಡಿ.ದೇವರಾಜ ಅರಸು ವರೆಗೆ ಹಲವಾರು ಮಹನೀಯರು ಈ ಬಂಡಿಯನ್ನು ಎಳೆದುಕೊಂಡು ಬಂದಿದ್ದಾರೆ. ಇದನ್ನು ಇನ್ನಷ್ಟು ಮುಂದಕ್ಕೆ ಎಳೆದುಕೊಂಡು ಹೋಗುವ ಅವಕಾಶ ನನಗೆ ಸಿಕ್ಕಿದೆ. ಈ ಅವಕಾಶವನ್ನು ಬದಲಾಗಿರುವ ಸಾಮಾಜಿಕ ಮತ್ತು ರಾಜಕೀಯದ ಸ್ಥಿತ್ಯಂತರಗಳ ಇತಿ-ಮಿತಿಯಲ್ಲಿ ಜವಾಬ್ದಾರಿಯಾಗಿ ನಾನು ಸ್ವೀಕರಿಸಿ, ಮುನ್ನಡೆಯುತ್ತಿದ್ದೇನೆ ಎಂದಿದ್ದಾರೆ.

ಅಧಿಕಾರ, ಸಂಪತ್ತು ಮತ್ತು ಅವಕಾಶಗಳ ಹೆಬ್ಬಾಗಿಲನ್ನು ಸರ್ವರಿಗೂ ತೆರೆದು ಸಮಾನವಾಗಿ ಹಂಚಿಕೆ ಮಾಡದ ಹೊರತು ಸುಸ್ಥಿರವಾದ ಅಭಿವೃದ್ದಿಯನ್ನು ಕಾಣಲು ಸಾಧ್ಯ ಇಲ್ಲ ಎನ್ನುವುದು ಅರಸರ ಅಚಲ ನಂಬಿಕೆಯಾಗಿತ್ತು. ಇದಕ್ಕಾಗಿಯೇ ಅವಕಾಶ ವಂಚಿತ ಸಮುದಾಯಗಳಿಗೆ ಸೇರಿರುವ ನಾಯಕರನ್ನು ಗುರುತಿಸಿ ರಾಜಕೀಯವಾಗಿ ಬೆಳೆಸಿದರು. ಭೂಸುಧಾರಣೆಯ ಮೂಲಕ ಸಂಪತ್ತಿನ ಸಮಾನ‌ ಹಂಚಿಕೆಯ ಪ್ರಕ್ರಿಯೆ ಪ್ರಾರಂಭಿಸಿದರು. ಮೀಸಲಾತಿಯ ಮೂಲಕ ವಂಚಿತ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕೂಡಾ ಹೆಚ್ಚಿನ ಪ್ರಾತಿನಿಧ್ಯ ಸಿಗುವಂತೆ ಮಾಡಿದರು. ಜನಪ್ರತಿನಿಧಿಗಳೆಲ್ಲರಿಗೂ ಈ ಸಾಧನೆ ಪ್ರೇರಣೆಯಾಗಬೇಕು. ಇಂದಿನ ದಿನದ ವಿಶೇಷ ಸಂದರ್ಭದಲ್ಲಿ ನಮಗೆಲ್ಲ ಪ್ರೇರಣಾದಾಯಿಗಳು ಮತ್ತು ಪೂಜನೀಯರೂ ಆಗಿರುವ ಡಿ.ದೇವರಾಜ ಅರಸು ಅವರಿಗೆ ನಾನು ಗೌರವದ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ : ಕರೂರು ಕಾಲ್ತುಳಿತ ಕೇಸ್‌ | ದಳಪತಿ ವಿಜಯ್‌ಗೆ CBI ಶಾಕ್‌.. ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌!

Tags: bengaloreKarnataka News beat
SendShareTweet
Previous Post

ನಾಳೆ ಸಿಎಂ ಹಾವೇರಿ ಜಿಲ್ಲಾ ಪ್ರವಾಸ | ನೂತನ ಮೆಡಿಕಲ್ ಕಾಲೇಜು, ಐಬಿ ಉದ್ಘಾಟನೆ

Next Post

ಕೊಡಗಿನ ನಂಬರ್ 1 ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ!

Related Posts

ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ | ವಿಜಯೇಂದ್ರ‌ ಆರೋಪಕ್ಕೆ ಗುಂಡೂರಾವ್ ತಿರುಗೇಟು
ರಾಜಕೀಯ

ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ | ವಿಜಯೇಂದ್ರ‌ ಆರೋಪಕ್ಕೆ ಗುಂಡೂರಾವ್ ತಿರುಗೇಟು

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ
ಮೈಸೂರು

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ

ಅಸಮರ್ಥ ಸಚಿವ ದಿನೇಶ್ ಗುಂಡೂರಾವ್ ನಿರ್ಲಕ್ಷ್ಯದಿಂದ ಆರೋಗ್ಯ ಇಲಾಖೆ ಐಸಿಯು ಸೇರಿದೆ | ಬಿಜೆಪಿ ಕಿಡಿ
ರಾಜಕೀಯ

ಅಸಮರ್ಥ ಸಚಿವ ದಿನೇಶ್ ಗುಂಡೂರಾವ್ ನಿರ್ಲಕ್ಷ್ಯದಿಂದ ಆರೋಗ್ಯ ಇಲಾಖೆ ಐಸಿಯು ಸೇರಿದೆ | ಬಿಜೆಪಿ ಕಿಡಿ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ
ರಾಜಕೀಯ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ | ಕೆ.ಎನ್.ರಾಜಣ್ಣ‌‌
ತುಮಕೂರು

ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ | ಕೆ.ಎನ್.ರಾಜಣ್ಣ‌‌

ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆ | ಸರ್ಕಾರದ ವೈಫಲ್ಯ ಕುರಿತು ಚರ್ಚೆ?
ಬೆಂಗಳೂರು

ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆ | ಸರ್ಕಾರದ ವೈಫಲ್ಯ ಕುರಿತು ಚರ್ಚೆ?

Next Post
ಕೊಡಗಿನ ನಂಬರ್ 1 ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ!

ಕೊಡಗಿನ ನಂಬರ್ 1 ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

ಸಿಎಸ್‌ ಶಾಲಿನಿ ರಜನೀಶ್‌​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ಸಿಎಸ್‌ ಶಾಲಿನಿ ರಜನೀಶ್‌​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat