ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಾನು ನಂದಿನಿ! ದೆಹಲಿಗೆ ಬಂದೀನಿ! ರಾಷ್ಟ್ರ ರಾಜಧಾನಿ ಪ್ರವೇಶಿಸಿದ ಕರುನಾಡ ನಂದಿನಿ!

December 9, 2024
Share on WhatsappShare on FacebookShare on Twitter

ನವದೆಹಲಿ: ರಾಜ್ಯದ ನಂದಿನಿ ಹಾಲು ರಾಷ್ಟ್ರ ರಾಜಧಾನಿ ಪ್ರವೇಶ ಮಾಡಿದ್ದು, ಕರುನಾಡು ಹೆಮ್ಮೆ ಪಡುವಂತಾಗಿದೆ. ದೆಹಲಿಯಲ್ಲಿ ಕೆಎಂಫ್ ಹಾಲು ಉತ್ಪನ್ನ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಈ ವೇಳೆ ಮತಾನಾಡಿದ ಅವರು, ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಹಿಂದೆ ನಾನು ಪಶು ಸಂಗೋಪನಾ ಸಚಿವನಾಗಿದ್ದೆ ಮತ್ತು ಒಂದು ವರ್ಷ ಕೆಎಂಎಫ್‌ ಅಧ್ಯಕ್ಷನೂ ಆಗಿದ್ದೆ. ಆ ವೇಳೆ ನಾನು ಹಾಲು ಉತ್ಪಾದಕರ ಸಮಸ್ಯೆ ಅರಿತು ಶಾಶ್ವತ ಮಾರುಕಟ್ಟೆ ರಚಿಸಲು ಮುಂದಾದೆ ಎಂದಿದ್ದಾರೆ.

ರಾಜ್ಯದಲ್ಲಿ ಈಗ ಪ್ರತಿ ದಿನ 93 ಲಕ್ಷ ಲೀ. ಹಾಲು ಸಂಗ್ರಹವಾಗುತ್ತಿದೆ. ರೈತರಿಂದ 32 ರೂ.ಗೆ ಲೀಟರ್‌ ಹಾಲು ಖರೀದಿಸಲಾಗುತ್ತಿದ್ದು, ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀ.ಗೆ 5 ರೂ. ಪ್ರೋತ್ಸಾಹಧನ ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ ನಂತರ 3 ರೂ. ಆಯಿತು. ನಾನು ಈಗ 5 ರೂ.ಗೆ ಏರಿಕೆ ಮಾಡಿದ್ದೇನೆ ಎಂದಿದ್ದಾರೆ.

ಮುಂದಿನ ಆರು ತಿಂಗಳು ಪ್ರತಿ ದಿನ 5 ಲಕ್ಷ ಲೀ. ಹಾಲು ಮಾರಾಟ ಮಾಡಲು ಕೆಎಂಎಫ್‌ ಗುರಿ ಹಾಕಿಕೊಂಡಿದೆ. ಈಗಾಗಲೇ ಅಲ್ಲಿನ ಮಾರುಕಟ್ಟೆಯಲ್ಲಿ ಹಲವಾರು ಹಾಲಿನ ಬ್ರ್ಯಾಂಡ್ ಗಳಿವೆ. ಆದರೆ, ಕರುನಾಡ ನಂದಿನಿಗೆ ಕೂಡ ಬೇಡಿಕೆ ಬಂದಿದ್ದು, ನಂದಿನಿ ಕಮಾಲ್ ಮಾಡಲು ಮುಂದಾಗಿದೆ.

ದೇಶದಲ್ಲಿ ಅಮುಲ್ ನಂತರದ ಸ್ಥಾನದಲ್ಲಿರುವ ಕರ್ನಾಟಕದ ಕೆಎಂಎಫ್ ಈಗ ಮಂಡ್ಯ ಜಿಲ್ಲಾ ಹಾಲು ಸಹಕಾರ ಒಕ್ಕೂಟದಿಂದ ದೆಹಲಿ, ಹರಿಯಾಣ ಸೇರಿದಂತೆ ಹಲವು ಪ್ರದೇಶಗಳಿಗೆ ಹಾಲು ತಲುಪಿಸಲು ಮುಂದಾಗಿದೆ. ಅಲ್ಲದೇ, ನಂದಿನಿ ಹಾಲಿನ ಉತ್ಪನ್ನಗಳ ಮಾರಾಟ ಸಹ ಆರಂಭಿಸಿದೆ.

Tags: DelhiKMFNandini
SendShareTweet
Previous Post

ವಾಹನಗಳ ಮೇಲೆ ಉಗ್ರರ ದಾಳಿ; 50 ಜನ ಬಲಿ

Next Post

ಮೈಸೂರಿನಲ್ಲೂ ರಾತ್ರಿ 1 ಗಂಟೆಯವರೆಗೆ ವ್ಯಾಪಾರಕ್ಕೆ ಅನುಮತಿ?

Related Posts

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!
ದೇಶ

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!
ದೇಶ

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!
ದೇಶ

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?
ದೇಶ

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

Next Post
ಸಚಿವ ನಾಗೇಂದ್ರ ರಾಜೀನಾಮೆ ಏಕೆ ನೀಡಬೇಕು?; ಪರಮೇಶ್ವರ ಪ್ರಶ್ನೆ

ಮೈಸೂರಿನಲ್ಲೂ ರಾತ್ರಿ 1 ಗಂಟೆಯವರೆಗೆ ವ್ಯಾಪಾರಕ್ಕೆ ಅನುಮತಿ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!

ITBP ಪಡೆಯಲ್ಲಿ 126 ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸ್ಯಾಲರಿ!

ITBP ಪಡೆಯಲ್ಲಿ 126 ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸ್ಯಾಲರಿ!

ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!

ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat