ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಚಾಮುಂಡೇಶ್ವರಿ ದೇವಾಲಯವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ಬೇಸರವಿದೆ : ಪ್ರಮೋದಾದೇವಿ

August 30, 2025
ಚಾಮುಂಡೇಶ್ವರಿ ದೇವಾಲಯವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ಬೇಸರವಿದೆ : ಪ್ರಮೋದಾದೇವಿ

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯ‌ರ್

Share on WhatsappShare on FacebookShare on Twitter

ಮೈಸೂರು: ‘ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡೇಶ್ವರಿ ಹಿಂದೂ ದೇವರು. ಹೀಗಿದ್ದರೂ ದೇವಾಲಯವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ಬೇಸರವಿದೆ’ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯ‌ರ್ ಹೇಳಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಪ್ರಮೋದಾದೇವಿ, ‘ಚಾಮುಂಡಿ ಯದುವಂಶದ ಮನೆ ದೇವರು. ನಮ್ಮ ಕುಲದೇವಿ. ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ-ವಿಧಾನದಂತೆಯೇ ಪೂಜೆ ನಡೆಯುತ್ತದೆ’ ಎಂದಿದ್ದಾರೆ.

‘ರಾಜಕಾರಣಿಗಳು ಏನು ಬೇಕಾದರೂ ಹೇಳಲಿ. ಏನೆಂದು ಬೇಕಾದರೂ ಕರೆಯಲಿ. ಅವರು ಹೇಳಿದಂತೆಲ್ಲಾ ಆಗುವುದಿಲ್ಲ’ ಎಂದಿದ್ದಲ್ಲದೇ, ‘ನಮ್ಮ ಮನೆತನ ಹಾಗೂ ದೇವಸ್ಥಾನದ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದ್ದೇವೆ. ಚಾಮುಂಡಿ ಬೆಟ್ಟದ ದೇವಸ್ಥಾನಕ್ಕೆ ಸಂಬಂಧಿಸಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದರೂ ಅದು ಅಧಿಕೃತವಲ್ಲ. ನ್ಯಾಯಾಲಯದ ಆದೇಶ ಬಂದ ಮೇಲಷ್ಟೆ ಎಲ್ಲವೂ ಸ್ಪಷ್ಟ ಆಗುತ್ತದೆ’ ಎಂದು ಹೇಳಿದ್ದಾರೆ.

70 ವರ್ಷಗಳಿಂದ ಈ ಹೋರಾಟ ನಡೆದಿದ್ದು, ಎಲ್ಲವೂ ನ್ಯಾಯಾಲಯದಲ್ಲಿದೆ’ ಎಂದು ತಿಳಿಸಿದ್ದಾರೆ.

‘ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯವೇನೂ ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೇ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆಯ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯುತ್ತದೆ. ಸರ್ಕಾರದವರು ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಾರೆ. ಅದಕ್ಕೂ-ನಮಗೂ ಸಂಬಂಧ ಇಲ್ಲ’ ಎಂದಿದ್ದಾರೆ.

‘ವಿಜಯದಶಮಿಯಂದು ನಾನು ಅಂಬಾರಿ ಕಡೆ ಗಮನ ಕೊಡುವ ಕಾರಣ ನಾನು ಮೆರವಣಿಗೆಗೆ ಹೋಗುವುದಿಲ್ಲ. ನಮ್ಮ ಮನೆಯಿಂದ ಒಬ್ಬರು ಹೋಗುತ್ತಾರಷ್ಟೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ದಸರಾ ವಿಚಾರದಲ್ಲಿ ಇಲ್ಲಿಯವರೆಗೆ ಆಗಿರುವ ರಾಜಕೀಯವೇ ಸಾಕು. ಆ ವಿಚಾರವನ್ನು ಮುಂದುವರಿಸುವುದು ಬೇಡ ಎಂದು ಕೋರಿಕೊಂಡಿದ್ದಾರೆ.

Tags: Chamundeshwari templeDynasty Pramoda Devi WodeyarKarnataka News beatMysore
SendShareTweet
Previous Post

ಕೆಪಿಎಸ್‌ಸಿ : 945 ಹುದ್ದೆಗಳ ಭರ್ತಿಗೆ ಪರೀಕ್ಷೆಗೆ ಸಿದ್ಧತೆ

Next Post

ಮರ್ಯಾದಾ ಹತ್ಯೆ | ಹೆತ್ತ ಮಗಳನ್ನೆ ಕೊಂದು ಸುಟ್ಟ ತಂದೆ !

Related Posts

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!
ರಾಜ್ಯ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಮಧ್ಯಪ್ರಾಚ್ಯ ಯುದ್ಧದಿಂದ ಕುಕ್ಕುಟೋದ್ಯಮಕ್ಕೆ ಭಾರೀ ಹೊಡೆತ.. ರಫ್ತಾಗದೇ ಕರ್ನಾಟಕದಲ್ಲೇ ಉಳಿದ ಲಕ್ಷಾಂತರ ಮೊಟ್ಟೆ!
ರಾಜ್ಯ

ಮಧ್ಯಪ್ರಾಚ್ಯ ಯುದ್ಧದಿಂದ ಕುಕ್ಕುಟೋದ್ಯಮಕ್ಕೆ ಭಾರೀ ಹೊಡೆತ.. ರಫ್ತಾಗದೇ ಕರ್ನಾಟಕದಲ್ಲೇ ಉಳಿದ ಲಕ್ಷಾಂತರ ಮೊಟ್ಟೆ!

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!
ಮೈಸೂರು

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!
ಮೈಸೂರು

ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

Next Post
ಮರ್ಯಾದಾ ಹತ್ಯೆ | ಹೆತ್ತ ಮಗಳನ್ನೆ ಕೊಂದು ಸುಟ್ಟ ತಂದೆ !

ಮರ್ಯಾದಾ ಹತ್ಯೆ | ಹೆತ್ತ ಮಗಳನ್ನೆ ಕೊಂದು ಸುಟ್ಟ ತಂದೆ !

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat