ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“ನಾನಿಲ್ಲಿ ಟ್ರ್ಯಾಪ್ ಆಗಿದ್ದೇನೆ, ಮಾತಾಡಲು ಆಗುತ್ತಿಲ್ಲ” : ಶವವಾಗಿ ಪತ್ತೆಯಾದ ಮಹಿಳೆಯ ಕೊನೆ ಸಂದೇಶ!

May 18, 2026
Share on WhatsappShare on FacebookShare on Twitter

ಭೋಪಾಲ್ : ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನೋಯ್ಡಾ ಮೂಲದ ತ್ವಿಶಾ ಶರ್ಮಾ ಎಂಬ ಮಹಿಳೆಯ ನಿಗೂಢ ಸಾವು ಭಾರೀ ಸದ್ದು ಮಾಡುತ್ತಿದೆ. ಮೇ 12ರ ರಾತ್ರಿ ಭೋಪಾಲ್‌ನ ಕಟಾರಾ ಹಿಲ್ಸ್‌ನಲ್ಲಿರುವ ತಮ್ಮ ಪತಿಯ ಮನೆಯಲ್ಲಿ 31 ವರ್ಷದ ತ್ವಿಶಾ ಶರ್ಮಾ ಅನುಮಾನಾಸ್ಪದ ರೀತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. 2 ತಿಂಗಳ ಗರ್ಭಿಣಿಯಾಗಿದ್ದ ತ್ವಿಶಾ ಸಾವನ್ನಪ್ಪುವ ಮುನ್ನ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಆಪ್ತ ಗೆಳತಿಗೆ ಕಳುಹಿಸಿದ್ದ ಕೊನೆಯ ಸಂದೇಶ ಇದೀಗ ಬಹಿರಂಗವಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

“ನಾನು ಇಲ್ಲಿ ಟ್ರ್ಯಾಪ್ ಆಗಿದ್ದೇನೆ ಕಣೇ, ನೀನು ಯಾವತ್ತೂ ಇಂಥ ಜಾಲದೊಳಗೆ ಸಿಲುಕಿಕೊಳ್ಳಬೇಡ. ಜಾಸ್ತಿ ಮಾತನಾಡಲು ಆಗುತ್ತಿಲ್ಲ, ಸರಿಯಾದ ಸಮಯ ಬಂದಾಗ ನಾನೇ ಕರೆ ಮಾಡುತ್ತೇನೆ” ಎಂದು ತ್ವಿಶಾ ಆ ಸಂದೇಶದಲ್ಲಿ ಬರೆದಿದ್ದರು. ಆದರೆ ನಂತರ ಆಕೆಯಿಂದ ಯಾವುದೇ ಕರೆಯಾಗಲೀ, ಸಂದೇಶವಾಗಲೀ ಬಂದಿಲ್ಲ. ಮಾರನೇ ದಿನವೇ ಅವರು ಹೆಣವಾಗಿ ಪತ್ತೆಯಾಗಿದ್ದರು.

ಮಾಜಿ ‘ಮಿಸ್ ಪುಣೆ’ ಆಗಿದ್ದ ತ್ವಿಶಾ ಶರ್ಮಾ, ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಭೋಪಾಲ್ ಮೂಲದ ವಕೀಲ ಸಮರ್ಥ್ ಸಿಂಗ್ ಎಂಬಾತನನ್ನು 2025ರ ಡಿಸೆಂಬರ್‌ನಲ್ಲಿ ವಿವಾಹವಾಗಿದ್ದರು. ಇವರ ಕುಟುಂಬದಲ್ಲಿ ಹಿರಿಯ ವಕೀಲರು ಹಾಗೂ ನಿವೃತ್ತ ನ್ಯಾಯಾಧೀಶರಿದ್ದಾರೆ. ಮದುವೆಯಾದ ಕೆಲವೇ ತಿಂಗಳಲ್ಲಿ ತ್ವಿಶಾ ಅವರ ಸಾವು ಸಂಭವಿಸಿದ್ದು, ಇದು ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಎಂದು ಅವರ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಮುಖ್ಯಮಂತ್ರಿ ನಿವಾಸದ ಮುಂದೆ ಪ್ರತಿಭಟನೆ

ತ್ವಿಶಾ ಸಾವಿಗೆ ಅವರ ಪತಿ ಮತ್ತು ಅತ್ತೆಯ ಕಡೆಯವರಿಂದ ನಡೆದ ನಿರಂತರ ದೈಹಿಕ ಹಾಗೂ ಮಾನಸಿಕ ಕಿರುಕುಳವೇ ಕಾರಣ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಭಾನುವಾರ ತ್ವಿಶಾ ಅವರ ಕುಟುಂಬಸ್ಥರು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ನಿವಾಸದ ಮುಂದೆ ಧರಣಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯ ಏಮ್ಸ್ (AIIMS) ಆಸ್ಪತ್ರೆಯಲ್ಲಿ ಮರು ಮರಣೋತ್ತರ ಪರೀಕ್ಷೆ ನಡೆಸಬೇಕು ಮತ್ತು ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿರುವ ಕುಟುಂಬಸ್ಥರು, ಅಲ್ಲಿಯವರೆಗೆ ಮಗಳ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ತ್ವಿಶಾ ಅವರ ತಂದೆ ನವನಿಧಿ ಶರ್ಮಾ ಮತ್ತು ಭಾರತೀಯ ಸೇನೆಯಲ್ಲಿ ಮೇಜರ್ ಆಗಿರುವ ಅವರ ಸಹೋದರ ಹರ್ಷಿತ್ ಶರ್ಮಾ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ. ಮುಖ್ಯಮಂತ್ರಿಗಳ ಗೈರುಹಾಜರಿಯಲ್ಲಿ ಅವರ ವಿಶೇಷಾಧಿಕಾರಿಯನ್ನು (OSD) ಭೇಟಿ ಮಾಡಿದ ಕುಟುಂಬಸ್ಥರು, ಸ್ಥಳೀಯ ಪೊಲೀಸರ ತನಿಖೆ ಅಸಮಾಧಾನ ತಂದಿದೆ ಎಂದು ದೂರಿದ್ದಾರೆ. ಆರೋಪಿಗಳ ಪ್ರಭಾವಕ್ಕೆ ಒಳಗಾಗಿ ಸಾಕ್ಷ್ಯ ನಾಶಪಡಿಸಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿರುವ ತಂದೆ, ನಮಗೆ ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ. ಅಲ್ಲದೆ, ಮಗಳ ದೇಹ ಹಾಳಾಗದಂತೆ ಮೈನಸ್ 4 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಸಂರಕ್ಷಿಸಿಡಬೇಕು ಎಂದು ಆಗ್ರಹಿಸಿರುವ ಅವರು ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.

ಪ್ರಭಾವಿ ಆರೋಪಿಗಳ ರಕ್ಷಣೆ?

ತ್ವಿಶಾ ಅವರ ದೇಹದಲ್ಲಿ, ಕೈ ಮತ್ತು ಕಿವಿಗಳ ಮೇಲೆ ಗಾಯದ ಗುರುತುಗಳಿರುವುದು ಕೊಲೆಯ ಶಂಕೆಯನ್ನು ಬಲಪಡಿಸಿದೆ. ಆದರೆ ಸ್ಥಳೀಯ ಪೊಲೀಸರು ಘಟನೆ ನಡೆದ ಎರಡು ದಿನಗಳ ನಂತರ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೋಷಕರು ದೂರಿದ್ದಾರೆ. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸಲಾಗಿದ್ದರೂ, ಮೃತರ ಅತ್ತೆ ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರಿಗೆ ಸ್ಥಳೀಯ ನ್ಯಾಯಾಲಯವು ಈಗಾಗಲೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮತ್ತೊಂದೆಡೆ ಪ್ರಮುಖ ಆರೋಪಿ, ತ್ವಿಶಾ ಪತಿ ಸಮರ್ಥ್ ಸಿಂಗ್ ಸದ್ಯ ತಲೆಮರೆಸಿಕೊಂಡಿದ್ದು, ಆತನ ಜಾಮೀನು ಅರ್ಜಿ ವಿಚಾರಣೆ ಮೇ 18ಕ್ಕೆ ನಿಗದಿಯಾಗಿದೆ. ಕಟಾರಾ ಹಿಲ್ಸ್ ಪೊಲೀಸ್ ಠಾಣಾಧಿಕಾರಿ ಸುನಿಲ್ ದುಬೆ ನೀಡಿರುವ ಮಾಹಿತಿ ಪ್ರಕಾರ, ತಲೆಮರೆಸಿಕೊಂಡಿರುವ ಪತಿಯ ಬಂಧನಕ್ಕೆ ಜಾಲ ಬೀಸಲಾಗಿದೆ ಮತ್ತು ನಿವೃತ್ತ ನ್ಯಾಯಾಧೀಶೆಗೆ ನೀಡಿರುವ ಜಾಮೀನನ್ನು ಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು. ಆದಾಗ್ಯೂ, ಕುಟುಂಬದವರು ಕಾನೂನು ಪ್ರಕ್ರಿಯೆಗಳ ನಂತರವೂ ಶವವನ್ನು ಸ್ವೀಕರಿಸಲು ನಿರಾಕರಿಸಿದರೆ, ನಿಯಮಾವಳಿಗಳ ಪ್ರಕಾರ ತಾವೇ ಅಂತ್ಯಸಂಸ್ಕಾರ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಹೊರ್ಮುಜ್ ಜಲಸಂಧಿಯ ಸಬ್‌ಸೀ ಕೇಬಲ್‌ಗಳ ಮೇಲೆ ಇರಾನ್ ಕಣ್ಣು : ಜಗತ್ತಿಗೆ ಇಂಟರ್ನೆಟ್ ಸ್ಥಗಿತದ ಆತಂಕ

Tags: IndiaKarnataka News beat
SendShareTweet
Previous Post

CSKಗೆ ‘ಮಾಡು ಇಲ್ಲವೇ ಮಡಿ’ ಪಂದ್ಯ – ಧೋನಿ ಕಂಬ್ಯಾಕ್ ಸಾಧ್ಯತೆಯನ್ನು ತಳ್ಳಿಹಾಕಿದ ಗವಾಸ್ಕರ್

Next Post

WPL ವಿಸ್ತರಣೆ : ಮಹಿಳಾ ಐಪಿಎಲ್ ತಂಡ ಖರೀದಿಸಲು ಪಂಜಾಬ್ ಕಿಂಗ್ಸ್ ತುದಿಗಾಲು!

Related Posts

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?
ರಾಜ್ಯ

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

“ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ” : DMK ಶಾಸಕನ ಭವಿಷ್ಯ!
ದೇಶ

“ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ” : DMK ಶಾಸಕನ ಭವಿಷ್ಯ!

ಮಾಧ್ಯಮ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತಾದ ನೆದರ್ಲ್ಯಾಂಡ್ಸ್ ಪ್ರಧಾನಿ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ
ದೇಶ

ಮಾಧ್ಯಮ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತಾದ ನೆದರ್ಲ್ಯಾಂಡ್ಸ್ ಪ್ರಧಾನಿ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ : ಹೇಗ್ ಮಧ್ಯಸ್ಥಿಕೆ ಕೋರ್ಟ್‌ನ ತೀರ್ಪು ‘ಅಸಿಂಧು’ ಎಂದು ತಳ್ಳಿಹಾಕಿದ ಭಾರತ
ದೇಶ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ : ಹೇಗ್ ಮಧ್ಯಸ್ಥಿಕೆ ಕೋರ್ಟ್‌ನ ತೀರ್ಪು ‘ಅಸಿಂಧು’ ಎಂದು ತಳ್ಳಿಹಾಕಿದ ಭಾರತ

ವರ್ಷಗಳ ಕಾಲ ಗ್ಯಾಂಗ್‌ ರೇಪ್, ಬ್ಲ್ಯಾಕ್‌ಮೇಲ್ ; ಅಕ್ಕನ ಬೆನ್ನಲ್ಲೇ ತಂಗಿಯೂ ಆತ್ಮಹತ್ಯೆಗೆ ಶರಣು!
ದೇಶ

ವರ್ಷಗಳ ಕಾಲ ಗ್ಯಾಂಗ್‌ ರೇಪ್, ಬ್ಲ್ಯಾಕ್‌ಮೇಲ್ ; ಅಕ್ಕನ ಬೆನ್ನಲ್ಲೇ ತಂಗಿಯೂ ಆತ್ಮಹತ್ಯೆಗೆ ಶರಣು!

ಮೆಟ್ರೋದಲ್ಲಿ 37 ಹುದ್ದೆಗಳ ನೇಮಕಾತಿ – ಅರ್ಜಿ ಸಲ್ಲಿಕೆಗೆ ಕೊನೆ ದಿನ ಯಾವಾಗ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೆಟ್ರೋದಲ್ಲಿ 37 ಹುದ್ದೆಗಳ ನೇಮಕಾತಿ – ಅರ್ಜಿ ಸಲ್ಲಿಕೆಗೆ ಕೊನೆ ದಿನ ಯಾವಾಗ ಗೊತ್ತಾ?

Next Post
WPL ವಿಸ್ತರಣೆ : ಮಹಿಳಾ ಐಪಿಎಲ್ ತಂಡ ಖರೀದಿಸಲು ಪಂಜಾಬ್ ಕಿಂಗ್ಸ್ ತುದಿಗಾಲು!

WPL ವಿಸ್ತರಣೆ : ಮಹಿಳಾ ಐಪಿಎಲ್ ತಂಡ ಖರೀದಿಸಲು ಪಂಜಾಬ್ ಕಿಂಗ್ಸ್ ತುದಿಗಾಲು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!

RR ತಂಡದ ‘ಫೀಲ್ಡಿಂಗ್ ಹೀರೋ’ ರಿಯಾನ್ ಪರಾಗ್ : ಯುವ ಆಟಗಾರನ ಕೌಶಲ್ಯಕ್ಕೆ ಸಂಗಕ್ಕಾರ ಫಿದಾ!

RR ತಂಡದ ‘ಫೀಲ್ಡಿಂಗ್ ಹೀರೋ’ ರಿಯಾನ್ ಪರಾಗ್ : ಯುವ ಆಟಗಾರನ ಕೌಶಲ್ಯಕ್ಕೆ ಸಂಗಕ್ಕಾರ ಫಿದಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat