ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮದುವೆ ಆಗುತ್ತೇನೆಂದು ಕಾರು ಕೇಳಿಲ್ಲ, ಕ್ಷೇತ್ರದ ಕೆಲಸಕ್ಕೆ ಓಡಾಡಲು ಬೇಕು ಅಂತ ಕಾರು ಕೇಳಿದ್ದೆ |ಡಿಕೆಶಿಗೆ ತೇಜಸ್ವಿ ಸೂರ್ಯ ತಿರುಗೇಟು

November 4, 2025
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ಟನಲ್ ರೋಡ್ ವಿಚಾರ ಸಂಸದ ತೇಜಸ್ವಿ ಸೂರ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನಡುವೆ ಜಟಾಪಟಿಗೆ ಕಾರಣವಾಗಿದೆ. ಟನಲ್ ರೋಡ್ ಚರ್ಚೆಗಳು ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಬೆಂಗಳೂರಿನಲ್ಲಿ ಟನಲ್ ರಸ್ತೆ ವಿಚಾರವಾಗಿ ಸಂಸದ ತೇಜಸ್ವಿ ಸೂರ್ಯ ಅವರು ಇದೀಗ ಕೆಲ ಟೆಕ್ನಿಕಲ್ ಪ್ರಶ್ನೆಗಳ ಹಾಕಿದ್ದು, ಇವುಗಳಿಗೆ ಉತ್ತರ ಕೊಡಿ ಎಂದು ಡಿಕೆ ಶಿವಕುಮಾರ್​​ಗೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಟೆಕ್ನಿಕಲ್ ವಿಚಾರಗಳ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಲ್ಲ. ವೈಯಕ್ತಿಕ ನಿಂದನೆ ಮಾಡುವ ಕೆಲಸ ಆಗುತ್ತಿದೆ. ಮದುವೆ ಆಗುತ್ತೇನೆಂದು ಕಾರು ಕೇಳಿಲ್ಲ. ಹಳೆಯ ಕಾರು ಒಂದು ಲಕ್ಷ ಕಿಲೋಮೀಟರ್ ಸಂಚಾರ ಮಾಡಿದೆ. ಆ ಕಾರಣಕ್ಕಾಗಿ ನಾನು ಕ್ಷೇತ್ರದ ಕೆಲಸಕ್ಕೆ ಹೊಸ ಕಾರು ಕೇಳಿದ್ದೆ. ಕಾರ್‌ಗೆ ಎಲಿಜಿಬಿಟಿ ಮದುವೆ ವಿಚಾರ ಅಲ್ಲ. ಸಾಗರ್ ಖಂಡ್ರೆಯಂತ ಬ್ಯಾಚುಲರ್‌ಗೆ ಕೂಡ ಕಾರು ಕೊಟ್ಟಿದ್ದಾರೆ. ಕಾನೂನು ಪ್ರಕಾರ ಕೊಡಲು ಅವಕಾಶ ಇದೆ ಎಂದು ತಿರುಗೇಟು ನೀಡಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ಟನಲ್ ರಸ್ತೆಯಲ್ಲಿ ಎರಡು ಹಾಗೂ ಮೂರು ಚಕ್ರದ ವಾಹನಗಳಿಗೆ ಅವಕಾಶ ಇಲ್ಲ. ಇದು ಯಾವ ರೀತಿ ನ್ಯಾಯ, ಅವರು ಟ್ಯಾಕ್ಸ್ ಕಟ್ಟಲ್ವ. ಶ್ರೀಮಂತರಿಗೆ ಮಾತ್ರ ಟನಲ್ ರೋಡ್ ನಾ ಎಂದು ಪ್ರಶ್ನಿಸಿದ್ದಾರೆ.

ಟನಲ್ ರೋಡ್‌ನಲ್ಲಿ ಗಂಟೆಗೆ 1,800 ಜನ ಓಡಾಡಬಹುದು. ಆದರೆ, ಮೆಟ್ರೋ ಮಾಡಿದ್ರೆ 60 ಸಾವಿರ ಜನ ಓಡಾಡಬಹುದು. ಟನಲ್‌ನಿಂದ 20 ಕಂನ್ಜೆಕ್ಷನ್ ಪಾಯಿಂಟ್ ಆಗಬಹುದು ಅಂತ ವರದಿ ಇದೆ. ಸರ್ವೆಗಳಾಗದೇ ಟೆಂಡರ್ ಕರೆದಿದ್ದೀರಾ? ನಿಮ್ಮದೇ ಡಿಪಿಆರ್‌ನಲ್ಲಿ 2031ಕ್ಕೆ ಪೂರ್ಣಗೊಳ್ಳುತ್ತೆ ಅಂತ ಇದೆ. ಈಜೀಪುರ ಸೇತುವೆ ಗುಂಡಿಗಳನ್ನೇ ಹೇಳಿದ ಸಮಯಕ್ಕೆ ಮುಚ್ಚೋಕೆ ಆಗಿಲ್ಲ. ಡಿಪಿಆರ್ 2031ಕ್ಕೆ 12 ನಿಮಿಷ, 2041ಕ್ಕೆ 14 ನಿಮಿಷ ಉಳಿಯಲಿದೆ ಅಂತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ದೊಡ್ಮನೆಯಲ್ಲಿ ಕಿರುಚಾಟ, ಕೂಗಾಟ | ಗಿಲ್ಲಿ-ಸೂರಜ್‌ ಮೇಲೆ ರಿಷಾ ಕೆಂಡಾಮಂಡಲ

Tags: bengaloredk shivaklumarKarnataka News beatTejashwi Suryatunnel road
SendShareTweet
Previous Post

ದೊಡ್ಮನೆಯಲ್ಲಿ ಕಿರುಚಾಟ, ಕೂಗಾಟ | ಗಿಲ್ಲಿ-ಸೂರಜ್‌ ಮೇಲೆ ರಿಷಾ ಕೆಂಡಾಮಂಡಲ

Next Post

ಮಾಲೂರು ಕ್ಷೇತ್ರದ ಮರು ಮತಎಣಿಕೆಗೆ ಚುನಾವಣಾ ಆಯೋಗದಿಂದ ಡೇಟ್ ಫಿಕ್ಸ್!

Related Posts

ಭ್ರಮಾಲೋಕದ ʻಗ್ರೇಟರ್‌ʼ ಆಯವ್ಯಯ.. ಜಿಬಿಎ ಬಜೆಟ್ಟು.. ಎನ್. ಆರ್‌. ರಮೇಶ್‌ ಟೀಕೆ ಏಟು!
ಬೆಂಗಳೂರು

ಭ್ರಮಾಲೋಕದ ʻಗ್ರೇಟರ್‌ʼ ಆಯವ್ಯಯ.. ಜಿಬಿಎ ಬಜೆಟ್ಟು.. ಎನ್. ಆರ್‌. ರಮೇಶ್‌ ಟೀಕೆ ಏಟು!

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ
ದಾವಣಗೆರೆ

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ
ದಾವಣಗೆರೆ

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ

ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ : ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
ಬೆಂಗಳೂರು

ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ : ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್
ರಾಜಕೀಯ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್
ಬೆಂಗಳೂರು

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

Next Post
ಮಾಲೂರು ಕ್ಷೇತ್ರದ ಮರು ಮತಎಣಿಕೆಗೆ ಚುನಾವಣಾ ಆಯೋಗದಿಂದ ಡೇಟ್ ಫಿಕ್ಸ್!

ಮಾಲೂರು ಕ್ಷೇತ್ರದ ಮರು ಮತಎಣಿಕೆಗೆ ಚುನಾವಣಾ ಆಯೋಗದಿಂದ ಡೇಟ್ ಫಿಕ್ಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫಿಟ್ ಆಗಿದ್ದರೂ ಮಯಾಂಕ್ ಯಾದವ್‌ಗೆ ಸಿಗದ ಸ್ಥಾನ.. ಲಕ್ನೋ ವಿಚಿತ್ರ ನಿರ್ಧಾರ!

ಫಿಟ್ ಆಗಿದ್ದರೂ ಮಯಾಂಕ್ ಯಾದವ್‌ಗೆ ಸಿಗದ ಸ್ಥಾನ.. ಲಕ್ನೋ ವಿಚಿತ್ರ ನಿರ್ಧಾರ!

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಮುಂದುವರಿದ ಗ್ಯಾಸ್‌ ಅಭಾವ.. ಮೈಸೂರಲ್ಲೂ ಶುರುವಾಯ್ತು LPG ಕೊರತೆ!

ಮುಂದುವರಿದ ಗ್ಯಾಸ್‌ ಅಭಾವ.. ಮೈಸೂರಲ್ಲೂ ಶುರುವಾಯ್ತು LPG ಕೊರತೆ!

ಯುಪಿಐ ಪಾವತಿ ಈಗ ಇನ್ನಷ್ಟು ಸುರಕ್ಷಿತ.. ಏನಿದು ಎರಡು ಹಂತದ ವೆರಿಫಿಕೇಷನ್?

ಯುಪಿಐ ಪಾವತಿ ಈಗ ಇನ್ನಷ್ಟು ಸುರಕ್ಷಿತ.. ಏನಿದು ಎರಡು ಹಂತದ ವೆರಿಫಿಕೇಷನ್?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫಿಟ್ ಆಗಿದ್ದರೂ ಮಯಾಂಕ್ ಯಾದವ್‌ಗೆ ಸಿಗದ ಸ್ಥಾನ.. ಲಕ್ನೋ ವಿಚಿತ್ರ ನಿರ್ಧಾರ!

ಫಿಟ್ ಆಗಿದ್ದರೂ ಮಯಾಂಕ್ ಯಾದವ್‌ಗೆ ಸಿಗದ ಸ್ಥಾನ.. ಲಕ್ನೋ ವಿಚಿತ್ರ ನಿರ್ಧಾರ!

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat