ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

‘ಕೆಲವರಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ’ ಅನ್ನೋದನ್ನ ನಾನೋಪ್ಪಲ್ಲ : ಪರೋಕ್ಷವಾಗಿ ಡಿಕೆಶಿಗೆ ಟಾಂಗ್‌ ಕೊಟ್ಟ  ಸತೀಶ್​

November 23, 2025
Share on WhatsappShare on FacebookShare on Twitter

ಬೆಳಗಾವಿ: ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಕೂಡಾ ಒಪ್ಪುವುದಿಲ್ಲ. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು ಬಹಳ ತಪ್ಪು ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಸಚಿವ ಸತೀಶ್ ಜಾರಕಿಹೊಳಿ ಟಾಂಗ್‌ ಕೊಟ್ಟಿದ್ದಾರೆ.

ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು ಜನ ಪ್ರತ್ಯಕ್ಷ, ಪರೋಕ್ಷವಾಗಿ ದುಡಿದಿದ್ದಾರೆ. 1960ರಲ್ಲಿ ತೇನ್​ಸಿಂಗ್ ಹಿಮಾಲಯ ಪರ್ವತ ಏರಿದಾಗ ಇಡೀ ಜಗತ್ತಿನ ಎಲ್ಲ ಪತ್ರಿಕೆಗಳು ತೇನ್​ಸಿಂಗ್ ಹಿಮಾಲಯ ಏರಿದರು ಎಂದು ಬರೆದರು. ಅವರ ಜೊತೆಗೆ ಇನ್ನೂ 14 ಜನರಿದ್ದರು. ಅವರ ಹೆಸರು ಬರಲಿಲ್ಲ. ಇದೂ ಕೂಡಾ ಹಾಗೇ ಆಗಿದೆ ಎಂದಿದ್ದಾರೆ.

ಪಕ್ಷ ಅಧಿಕಾರಕ್ಕೆ ಬರಲು ಎಲ್ಲರ ಸಹಕಾರವಿದೆ. ಮೊದಲ‌ ಬಾರಿ ಆರಿಸಿ ಬಂದವರೂ ಸೇರಿ ಬಹಳಷ್ಟು ಶಾಸಕರು ಸಂಕಷ್ಟದಲ್ಲಿದ್ದಾರೆ. ಪಕ್ಷ, ಶಾಸಕರು ಮತ್ತು ಕಾರ್ಯಕರ್ತರ ಶ್ರಮದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎನ್ನುವುದನ್ನು ಗಮನಿಸಬೇಕು‌. ಎಲ್ಲರಿಗೂ ಅಷ್ಟೇ ಪ್ರಾಮುಖ್ಯತೆ ಸಿಗಬೇಕು. ಎಲ್ಲರ ಸಹಕಾರವಿದೆ. ಅಧಿಕಾರಕ್ಕೆ ಬರಲು ಅವರದೇ ಸ್ವಂತ ಎಫರ್ಟ್ ಇದೆ. ಹಾಗಾಗಿ, ಸ್ವಾಭಾವಿಕವಾಗಿ ಎಲ್ಲರೂ ಕ್ಲೈಮ್ ಮಾಡುತ್ತಾರೆ. ಆದರೆ, ಅದರ ಶ್ರೇಯಸ್ಸನ್ನು ಕೆಲವೇ ಜನರು ತೆಗೆದುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದರು.

ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ಪರಮೇಶ್ವರ್​ ಹೇಳಿಕೆಗೆ, ಅವರು ಮುಂಚೆ ಕೂಡ ಹೇಳಿದ್ದಾರೆ. ಅದರಲ್ಲಿ ಏನೂ ತಪ್ಪಿಲ್ಲ. ಹೇಳಿದ್ದು ಸರಿಯಾಗಿದೆ. ನಾವು ಕೂಡ ಆಕಾಂಕ್ಷಿ ಆಗಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಎಸ್​ಸಿ, ಎಸ್​ಟಿ, ಅಲ್ಪಸಂಖ್ಯಾತ ಸಮುದಾಯದವರೇ ಮುಖ್ಯ ಮತದಾರರು. ಹಾಗಾಗಿ, ಆ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕಿದೆ ಎಂದರು.
ಇದನ್ನೂ ಓದಿ ; ಎರಡು ವರ್ಷದಲ್ಲಿ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಯಲಿದೆ | ಸಿಎಂಗೆ, ಹೆಚ್‌ಡಿಕೆ ಮತ್ತೆ ಸವಾಲ್‌

Tags: 'Congress party came to power because of a few peopleI don't agree with the statementKarnataka News beatSatish indirectly takes a dig at DK
SendShareTweet
Previous Post

ಸ್ಮೃತಿ ಮಂಧಾನಾ ತಂದೆಗೆ ಹೃದಯಾಘಾತ | ಇಂದು ನಡೆಬೇಕಿದ್ದ ವಿವಾಹ ಮುಂದೂಡಿಕೆ..!

Next Post

ದಕ್ಷಿಣ ಆಫ್ರಿಕಾ ಸರಣಿ | ಟೀಂ ಇಂಡಿಯಾ ಪ್ರಕಟ ; ಕನ್ನಡಿಗ ರಾಹುಲ್ ನಾಯಕ, ರುತುರಾಜ್ ಕಂಬ್ಯಾಕ್

Related Posts

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!
ರಾಜಕೀಯ

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!
ರಾಜ್ಯ

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ಪರಿಷತ್ ಚುನಾವಣೆ : ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ!
ರಾಜಕೀಯ

ಪರಿಷತ್ ಚುನಾವಣೆ : ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ!

ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ – ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!
ರಾಜಕೀಯ

ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ – ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!

ಪರಿಷತ್ ಚುನಾವಣೆ ; ಮೂರನೇ ಅಭ್ಯರ್ಥಿ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಭಾರಿ ತಂತ್ರ!
ರಾಜಕೀಯ

ಪರಿಷತ್ ಚುನಾವಣೆ ; ಮೂರನೇ ಅಭ್ಯರ್ಥಿ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಭಾರಿ ತಂತ್ರ!

Next Post
ದಕ್ಷಿಣ ಆಫ್ರಿಕಾ ಸರಣಿ | ಟೀಂ ಇಂಡಿಯಾ ಪ್ರಕಟ ; ಕನ್ನಡಿಗ ರಾಹುಲ್ ನಾಯಕ, ರುತುರಾಜ್ ಕಂಬ್ಯಾಕ್

ದಕ್ಷಿಣ ಆಫ್ರಿಕಾ ಸರಣಿ | ಟೀಂ ಇಂಡಿಯಾ ಪ್ರಕಟ ; ಕನ್ನಡಿಗ ರಾಹುಲ್ ನಾಯಕ, ರುತುರಾಜ್ ಕಂಬ್ಯಾಕ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat