ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

February 16, 2026
Share on WhatsappShare on FacebookShare on Twitter

ನ್ಯೂಯಾರ್ಕ್/ಬೆಂಗಳೂರು: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಶವವಾಗಿ ಪತ್ತೆಯಾದ ಬೆಂಗಳೂರು ಮೂಲದ ಪ್ರತಿಭಾವಂತ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಹೊಸ ಮಾಹಿತಿಯೊಂದು ಲಭ್ಯವಾಗಿದೆ. ಫೆ.9ರಂದು ನಾಪತ್ತೆಯಾಗಿದ್ದ ಸಾಕೇತ್ ಅವರ ಮೃತದೇಹ ಲೇಕ್ ಅಂಜಾ ಪ್ರದೇಶದಲ್ಲಿ ಪತ್ತೆಯಾದ ಬೆನ್ನಲ್ಲೇ ಸಾಕೇತ್ ಅವರ ಕುರಿತು ಅವರ ರೂಮ್‌ಮೇಟ್ ಬನೀತ್ ಸಿಂಗ್ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.


ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಕೆಮಿಕಲ್ ಅಂಡ್ ಬಯೋಮಾಲಿಕ್ಯುಲರ್ ಇಂಜಿನಿಯರಿಂಗ್ ಓದುತ್ತಿದ್ದ ಸಾಕೇತ್, ಕಳೆದ ಎರಡು ವಾರಗಳಿಂದ ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎನ್ನಲಾಗಿದೆ. ಅವರ ರೂಮ್‌ಮೇಟ್ ಬನೀತ್ ಸಿಂಗ್ ಅವರ ಪ್ರಕಾರ, ಸಾಕೇತ್ ಕಳೆದ 15 ದಿನಗಳಿಂದ ಕೇವಲ ಬಿಸ್ಕೆಟ್ ಮತ್ತು ಚಿಪ್ಸ್ ತಿಂದು ಬದುಕುತ್ತಿದ್ದ. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ ಮತ್ತು ಸರಿಯಾಗಿ ನಿದ್ರಿಸುತ್ತಿರಲಿಲ್ಲ. ಜನವರಿ 21 ರಂದು ಲೇಕ್ ಅಂಜಾಗೆ ಬರುವಂತೆ ಬನೀತ್‌ನನ್ನು ಸಾಕೇತ್ ಕರೆದಿದ್ದ. ಆದರೆ ಸೋಮಾರಿತನದಿಂದ ಬನೀತ್ ಹೋಗಿರಲಿಲ್ಲ. ಅದೇ ಸ್ಥಳದಲ್ಲಿಯೇ ಸಾಕೇತ್ ಕೊನೆಯುಸಿರೆಳೆದಿರುವುದು ಈಗ ಬನೀತ್ ಅವರಲ್ಲಿ ತೀವ್ರ ಅಪರಾಧೀ ಪ್ರಜ್ಞೆ ಮೂಡಿಸಿದೆ.

ಬಾತ್‌ರೋಬ್ ಧರಿಸಿ ತರಗತಿಗೆ ಹೋಗಿದ್ದ ಸಾಕೇತ್

ಸಾಕೇತ್ ಅವರ ಮಾನಸಿಕ ಸ್ಥಿತಿ ಎಷ್ಟು ಹದಗೆಟ್ಟಿತ್ತೆಂದರೆ, ಒಮ್ಮೆ ಅವರು ಕೆಂಪು ಬಣ್ಣದ ಬಾತ್‌ರೋಬ್ ಧರಿಸಿಯೇ ತರಗತಿಗೆ ಹೋಗಿ, ನಂತರ ಮರಳಿದ್ದ. ಇದನ್ನು ಕಂಡು ನನಗೆ ಅಚ್ಚರಿಯಾಗಿತ್ತು. ಆದರೆ, ಅಂದು ಸಾಕೇತ್, “ಐ ಡೋಂಟ್ ಕೇರ್. ನಾನು ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳುವುದನ್ನು ಬಿಟ್ಟಿದ್ದೇನೆ. ನನಗೆ ಚಳಿಯಾಗುತ್ತಿದೆ ಮತ್ತು ಬೇರೆಯವರು ನನ್ನ ಬಗ್ಗೆ ಏನು ಯೋಚಿಸುತ್ತಾರೆ ಎಂಬುದು ನನಗೆ ಈಗ ಮುಖ್ಯವಲ್ಲ” ಎಂದು ಸಾಕೇತ್ ಹೇಳಿದ್ದ. ಇದನ್ನು ಅವನು ತಮಾಷೆಯಾಗಿ ಹೇಳುತ್ತಿದ್ದಾರೆ ಎಂದು ನಾನು ಭಾವಿಸಿದ್ದೆ. ಆದರೆ, ಆ “ನಿರ್ಲಕ್ಷ್ಯ”ವೇ ಅವನ ಸಾವಿನ ಮುನ್ಸೂಚನೆಯಾಗಿತ್ತು ಎಂದು ಬನೀತ್ ಈಗ ನೆನಪಿಸಿಕೊಂಡಿದ್ದಾರೆ.

ಬೆಂಗಳೂರಿನ ಪ್ರತಿಭೆ, ಐಐಟಿ ಮದ್ರಾಸ್ ಹಳೆಯ ವಿದ್ಯಾರ್ಥಿ


ಮೂಲತಃ ಕರ್ನಾಟಕದವರಾದ ಸಾಕೇತ್ ಶ್ರೀನಿವಾಸಯ್ಯ ಅವರು ಬೆಂಗಳೂರಿನ ಶ್ರೀ ವಾಣಿ ಶಿಕ್ಷಣ ಕೇಂದ್ರದಲ್ಲಿ ಶಾಲಾ ಶಿಕ್ಷಣ ಮುಗಿಸಿ, ಐಐಟಿ ಮದ್ರಾಸ್‌ನಲ್ಲಿ ಪದವಿ ಪಡೆದಿದ್ದರು. ಅವರು ಹೈಪರ್ ಲೂಪ್‌ಗೆ ಸಂಬಂಧಿಸಿದ ‘ಮೈಕ್ರೋಚಾನಲ್ ಕೂಲಿಂಗ್ ಸಿಸ್ಟಮ್’ ಸಂಶೋಧನೆಯಲ್ಲಿ ಪೇಟೆಂಟ್ ಹೊಂದಿದ್ದ ಅಪ್ರತಿಮ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಅವರ ಸಾವಿನ ಹಿನ್ನೆಲೆಯಲ್ಲಿ ಭಾರತೀಯ ರಾಯಭಾರ ಕಚೇರಿಯು ಕುಟುಂಬಕ್ಕೆ ನೆರವು ನೀಡುತ್ತಿದ್ದು, ಮೃತದೇಹವನ್ನು ಭಾರತಕ್ಕೆ ತರಲು ವ್ಯವಸ್ಥೆ ಮಾಡುತ್ತಿದೆ.

ಇದನ್ನೂ ಓದಿ : ಇನ್‌ಸ್ಟಾಗ್ರಾಮ್ ಪ್ರೇಮ ಕೊಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶವವಾಗಿ ಪತ್ತೆಯಾದ ಯುವತಿ!

Tags: 'I Don't Care'bengaloreKarnataka News beatsay this in his final days?
SendShareTweet
Previous Post

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

Next Post

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

Related Posts

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್
ರಾಜ್ಯ

ಚುನಾವಣೆ ಹಾಗೂ ಒಪಿಎಸ್ ಜಾರಿ ಕುರಿತು ಪರಮೇಶ್ವರ್ ಹೇಳಿಕೆ

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!
ರಾಯಚೂರು

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ಸಿಹಿ ತಿನಿಸುಗಳಲ್ಲಿ ಮಾರಕ ಕೃತಕ ಬಣ್ಣ | ನಿಷೇಧಕ್ಕೆ ಆರೋಗ್ಯ ಇಲಾಖೆ ಸಿದ್ಧತೆ !
ಕೊಪ್ಪಳ

ಸ್ವೀಟ್ ಘಟಕಗಳ ಮೇಲೆ ಅಧಿಕಾರಿಗಳ ದಾಳಿ

ಮೈಸೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ!
ರಾಜ್ಯ

ಯುವ ದಸರಾ ಮಹೋತ್ಸವ ನಾಳೆಗೆ ಕೊನೆ

ಅಥಣಿಯಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ
ಬೆಳಗಾವಿ

ಅಥಣಿಯಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ಬಿಲ್ ಕಟ್ಟದ ಕಂದಾಯ ಭವನಕ್ಕೆ ಬಿಸಿ ಮುಟ್ಟಿಸಿದ ಬೆಸ್ಕಾಂ
ರಾಜ್ಯ

ಗೃಹಜ್ಯೋತಿ: 16 ಲಕ್ಷ ಫಲಾನುಭವಿಗಳು ಹೊರಕ್ಕೆ?

Next Post
ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat