ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

January 13, 2025
ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsappShare on FacebookShare on Twitter

ಶೃಂಗೇರಿ: ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಶೃಂಗೇರಿಯಲ್ಲಿ ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ನನ್ನ ಪರವಾಗಿ ಯಾರೂ ಒತ್ತಾಯ ಮಾಡುವುದು ಬೇಡ. ನನಗೆ ಯಾರ ಬೆಂಬಲವೂ ಬೇಡ. ಈ ವಿಚಾರದಲ್ಲಿ ಯಾವುದೇ ಶಾಸಕರು ನನಗೆ ಬೆಂಬಲ ನೀಡುವುದು ಬೇಡ. ನಾನುಂಟು ಕಾಂಗ್ರೆಸ್ ಪಕ್ಷವುಂಟು. ಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ. ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ. ನಾನು ನನ್ನ ಕರ್ತವ್ಯ ಮಾಡುತ್ತೇನೆ” ಎಂದು ಹೇಳಿದ್ದಾರೆ.

ನೀವು ದೇವಾಲಯ ಹಾಗೂ ಮಠಗಳ ಭೇಟಿಗೆ ಟೆಂಪಲ್ ರನ್ ಎಂದು ವ್ಯಾಖ್ಯಾನ ಮಾಡಲಾಗುತ್ತಿದೆ ಎಂದು ಕೇಳಿದಾಗ, “ನಾನು ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿರುವವನು, ನಿತ್ಯ ಪೂಜೆ ಮಾಡುವವನು. ನನ್ನ ಒಳಿತು, ರಾಜ್ಯದ ಒಳಿತು, ನನ್ನ ನಂಬಿದವರ ಹಾಗೂ ಸಮಾಜದ ಒಳಿತಿಗಾಗಿ ನಾನು ಪ್ರಾರ್ಥಿಸುತ್ತೇನೆ. ಟೆಂಪಲ್ ರನ್ ಎಂದು ವ್ಯಾಖ್ಯಾನ ಮಾಡುವುದಾದರೆ ನೀವೆಲ್ಲ ಸೇರಿ ದೇವಾಲಯಗಳನ್ನು ಮುಚ್ಚಿಬಿಡಿ. ಸರ್ಕಾರದಲ್ಲಿ ಮುಜರಾಯಿ ಇಲಾಖೆ, ವಕ್ಫ್ ಮಂಡಳಿ ಇರುವುದು ಏಕೆ? ಅವರವರ ವಿಚಾರ ಅವರವರ ನಂಬಿಕೆ. ಧರ್ಮ ಯಾವುದಾದರೂ ತತ್ವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ನಾಮ ಹಲವಾದರೂ ದೈವವೊಂದೇ. ದೇವನೊಬ್ಬ ನಾಮ ಹಲವು ಎಂದು ನಾನು ಪದೇ ಪದೆ ಹೇಳುತ್ತೇನೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನೀವು ಶೃಂಗೇರಿಗೆ ಭೇಟಿ ನೀಡಿದಾಗೆಲ್ಲಾ ನಿಮ್ಮ ರಾಜಕೀಯ ಜೀವನದಲ್ಲಿ ಹಲವು ತಿರುವುಗಳು ಪಡೆದಿವೆ ಎಂದು ಕೇಳಿದಾಗ, “ಯಾರೂ ತಲೆಕೆಡಿಸಿಕೊಳ್ಳುವುದು ಬೇಡ. ನನಗೆ ಯಾವುದೇ ತಿರುವಿನ ಅಗತ್ಯವಿಲ್ಲ. ಜನ ಆಶೀರ್ವಾದ ಮಾಡಿ ನಮಗೊಂದು ಅವಕಾಶ ಕೊಟ್ಟಿದ್ದಾರೆ. ಐದು ವರ್ಷ ಸರ್ಕಾರ ಮಾಡುತ್ತೇವೆ. ಪಕ್ಷ ಹೇಳಿದಂತೆ ನಾನು ಹಾಗೂ ಸಿಎಂ ಕೆಲಸ ಮಾಡುತ್ತೇವೆ. ಬೇರೆಯವರ ಮಾತುಗಳು ಗೌಣ” ಎಂದು ತಿಳಿಸಿದರು.

ಶ್ರೀಗಳು ರಾಜಕೀಯಕ್ಕೆ ಹಸ್ತಕ್ಷೇಪ ಮಾಡದೆ ಧರ್ಮ, ಸಂಸ್ಕೃತಿ, ಸಂಸ್ಕಾರ ಕಾಪಾಡುತ್ತಿದ್ದಾರೆ:
ಇಂದಿನ ಶೃಂಗೇರಿ ಪ್ರವಾಸದ ಬಗ್ಗೆ ಕೇಳಿದಾಗ, “ಇಂದು ಬಹಳ ಪವಿತ್ರವಾದ ದಿನ. ಭಾರತಿ ತೀರ್ಥ ಮಹಾಸ್ವಾಮಿಗಳು ಮಠದ ಜವಾಬ್ದಾರಿ ಸ್ವೀಕರಿಸಿ 50 ವರ್ಷಗಳು ಪೂರ್ಣಗೊಂಡಿವೆ. ಧರ್ಮೋ ರಕ್ಷತಿ ರಕ್ಷಿತಃ ಎಂಬ ಶ್ಲೋಕವು ಧರ್ಮವನ್ನು ಯಾರು ಕಾಪಾಡುತ್ತಾರೋ ಧರ್ಮ ಅವರನ್ನು ಕಾಪಾಡುತ್ತದೆ ಎಂಬ ಸಂದೇಶ ಸಾರುತ್ತದೆ. ಅದರಂತೆ ಈ ಮಹಾಸ್ವಾಮಿಗಳು ರಾಜಕಾರಣಕ್ಕೆ ಎಂದು ಹಸ್ತಕ್ಷೇಪ ಮಾಡದೆ ಕೇವಲ ಧರ್ಮ, ಸಂಸ್ಕೃತಿ, ಸಂಸ್ಕಾರ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಆಮೂಲಕ ತಮ್ಮ ಕರ್ತವ್ಯ ನಿಭಾಯಿಸಿಕೊಂಡು ನಮಗೆ ಆಶೀರ್ವಾದ ಮಾಡುತ್ತಾ ಬಂದಿದ್ದಾರೆ.

ನನಗೆ ಮಹಾಸ್ವಾಮಿಗಳ ಮೇಲೆ ವಿಶೇಷವಾದ ನಂಬಿಕೆ, ಭಕ್ತಿ ಇದೆ. ತಾಯಿ ಸರಸ್ವತಿ ಅವರ ಮೇಲೆ ಆಶೀರ್ವಾದ ಮಾಡಿದ್ದಾಳೆ. ರಾಜೀವ್ ಗಾಂಧಿ ಅವರು ಇಲ್ಲಿ ಸಂಸ್ಕೃತ ವಿದ್ಯಾಪೀಠ ಮಾಡಲು ತೀರ್ಮಾನಿಸಿದರು. ಈ ಮಠವು ಬೆಂಗಳೂರಿನಲ್ಲಿ ಮಕ್ಕಳಿಗೆ ಜ್ಞಾನದ ದೀಪ ಬೆಳಗುವ ಪ್ರಯತ್ನ ಮಾಡುತ್ತಿದೆ. ಇವರ ಈ ಶುಭ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ” ಎಂದು ತಿಳಿಸಿದರು.

Tags: CMCM CandidateCongressDK shivakumarShringeri
SendShareTweet
Previous Post

PM.Modi meeting:ರಾಜ್ಯ ಬಿಜೆಪಿಯಲ್ಲಿ ಮನೆಯೊಂದು ಮೂರು ಬಾಗಿಲು!? “ಕರ್ನಾಟಕ ನ್ಯೂಸ್ ಬೀಟ್” ನಲ್ಲಿ ಜಗದೀಶ್ ಶೆಟ್ಟರ್, ಮೋದಿ ಭೇಟಿಯ Exclusive ಮಾಹಿತಿ!!

Next Post

ಆಹಾ..ಎಂತಹ ಕಿಲಾಡಿ ಮಹಿಳೆ ಇವರು ನೋಡಿ!!

Related Posts

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!
ರಾಜ್ಯ

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!

ಜಯದೇವ ಹಾಸ್ಪಿಟಲ್‌ನಲ್ಲಿ ಬೈರತಿ ಬಸವರಾಜ್‌ | ಜೈಲೋ, ಸಿಐಡಿ ಕಸ್ಟಡಿಯೋ.. ಇಂದು ತೀರ್ಮಾನ!
ರಾಜಕೀಯ

ಜಯದೇವ ಹಾಸ್ಪಿಟಲ್‌ನಲ್ಲಿ ಬೈರತಿ ಬಸವರಾಜ್‌ | ಜೈಲೋ, ಸಿಐಡಿ ಕಸ್ಟಡಿಯೋ.. ಇಂದು ತೀರ್ಮಾನ!

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!
ರಾಜಕೀಯ

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!
ರಾಜಕೀಯ

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ
ರಾಜಕೀಯ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ
ರಾಜಕೀಯ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ

Next Post
ಆಹಾ..ಎಂತಹ ಕಿಲಾಡಿ ಮಹಿಳೆ ಇವರು ನೋಡಿ!!

ಆಹಾ..ಎಂತಹ ಕಿಲಾಡಿ ಮಹಿಳೆ ಇವರು ನೋಡಿ!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ಬೀದರ್‌ನಲ್ಲಿ ಚಂರಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು!

ಬೀದರ್‌ನಲ್ಲಿ ಚಂರಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು!

ರಾಜಸ್ಥಾನ್ ರಾಯಲ್ಸ್‌ನಲ್ಲಿ ನಾಯಕತ್ವದ ಬಿರುಗಾಳಿ | ಜೈಸ್ವಾಲ್‌ಗೆ ನಿರಾಸೆ? ರಿಯಾನ್ ಪರಾಗ್‌ಗೆ ಪಟ್ಟ?

ರಾಜಸ್ಥಾನ್ ರಾಯಲ್ಸ್‌ನಲ್ಲಿ ನಾಯಕತ್ವದ ಬಿರುಗಾಳಿ | ಜೈಸ್ವಾಲ್‌ಗೆ ನಿರಾಸೆ? ರಿಯಾನ್ ಪರಾಗ್‌ಗೆ ಪಟ್ಟ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat