ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನನಗೆ ಗುಂಪುಗಾರಿಕೆ ಬೇಕಿಲ್ಲ: ಮಾಜಿ ಸಿಎಂ

February 6, 2025
Share on WhatsappShare on FacebookShare on Twitter

ಬೆಂಗಳೂರು: ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಜೋರಾದ ಹಿನ್ನೆಲೆಯಲ್ಲಿ ಹಲವು ನಾಯಕರು ಕೂಡ ಬಹಿರಂಗವಾಗಿ ಬೇಸರದಿಂದ ಮಾತನಾಡುತ್ತಿದ್ದಾರೆ. ಈಗಾಗಲೇ ಯತ್ನಾಳ್ ಬಣದಲ್ಲಿ ಬೊಮ್ಮಾಯಿ ಗುರುತಿಸಿಕೊಂಡಿದ್ದಾರೆ. ಯತ್ನಾಳ್ ಬಣದಿಂದ ಬೊಮ್ಮಾಯಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಈ ಎಲ್ಲ ಬೆಳವಣಿಗೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪತ್ರಿಕಾ ಹೇಳಿಕೆ ನೀಡಿ, ತಮ್ಮ ಉದ್ಧೇಶ ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ, ವಿಜಯೇಂದ್ರ (BY Vijayendra) ಬದಲಾವಣೆಗೆ ಯತ್ನಾಳ್ (Basangouda Patil Yatnal) ತಂಡದ ಜತೆ ಪ್ರತ್ಯೇಕ ಸಭೆ ನಡೆಸಿರುವ ವಿಚಾರವನ್ನು ಕೂಡ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ನಿರಾಕರಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಕೆಟ್ಟ ದುರಾಡಳಿತ ನಡೆಸುತ್ತಿದೆ. ಎಲ್ಲ ರಂಗದಲ್ಲೂ ವೈಫಲ್ಯ ಎದುರಾಗುತ್ತಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಬಿಜೆಪಿ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ನಡೆಸುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಈ ಪಕ್ಷ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು, ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ. ಎರಡೂ ಕಡೆ ತಾಳ್ಮೆ ಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ‌. ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಬಗೆ ಹರಿಸಬೇಕಿದೆ. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದ ಎಂದಿದ್ದಾರೆ.

Tags: Basangouda Patil YatnalBasavaraj BommaiBJPBY VijayendraYadiyurappa
SendShareTweet
Previous Post

ಕೊನೆಗೂ ಮುಸುಕುಧಾರಿ ಖದೀಮರು ಅಂದರ್!

Next Post

ಕರ್ತವ್ಯ ಮರೆತ ಪಾರ್ಟಿಗಳು; ಹಳ್ಳಿ ಹಕ್ಕಿ!

Related Posts

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!

ಉಪಸಭಾಪತಿ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು : ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌!
ರಾಜಕೀಯ

ಉಪಸಭಾಪತಿ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು : ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌!

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!
ರಾಜಕೀಯ

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ
ರಾಜಕೀಯ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ
ರಾಜಕೀಯ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ
ರಾಜಕೀಯ

‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ

Next Post
ಸಿಎಂ ಮಗ, ಸೊಸೆ ಹೆಸರಿನಲ್ಲಿ ಪಬ್ ಮಾಡಿದ್ದಾರೆ; ಎಚ್. ವಿಶ್ವನಾಥ್

ಕರ್ತವ್ಯ ಮರೆತ ಪಾರ್ಟಿಗಳು; ಹಳ್ಳಿ ಹಕ್ಕಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat