ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನಾನು ಯಾವಾಗಲೂ ಸಿದ್ಧರಾಮಯ್ಯ ಪರ, ಅದ್ರಲ್ಲಿ ಯಾವ ಬದಲಾವಣೆ ಇಲ್ಲ | ಕೆ.ಎನ್‌ ರಾಜಣ್ಣ

December 21, 2025
Share on WhatsappShare on FacebookShare on Twitter

ಬೆಂಗಳೂರು : ಡಿಕೆಶಿ ಪಾರ್ಟಿ ಅಧ್ಯಕ್ಷರಾಗಿ ಭೇಟಿ ಮಾಡಿದ್ರು, ನನ್ನ ಸ್ಟ್ಯಾಂಡ್‌ ಯಾವಾಗಲೂ ಬದಲಾಗಲ್ಲ ನಾನು ಯಾವಾಗಲೂ ಸಿದ್ಧರಾಮಯ್ಯ ಪರವಿದ್ದೇನೆ ಎಂದು ಕೆ. ಎನ್‌ ರಾಜಣ್ಣ ಹೇಳಿದ್ದಾರೆ.

ಡಿಸಿಎಂ ಡಿಕೆಶಿ ಭೇಟಿ ವಿಚಾರಕ್ಕೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದಕ್ಕೂ ರಾಜಿ ಆಗಲ್ಲ, ಹಿಂದೆ ಆಡಿದ ಮಾತಿಗೆ ಈಗಲೂ ಬದ್ಧ. ನಾನು ಯಾವಾಗಲೂ ಸಿದ್ದರಾಮಯ್ಯ ಪರವೇ ಅಂತ ಸ್ಪಷ್ಟಪಡಿಸಿದ್ದಾರೆ.

ಡಿಕೆ ಶಿವಕುಮಾರ್‌ ನಿನ್ನೆ ಭೇಟಿ ಮಾಡಿದ್ದರು. ಅವರೇನು ಹುಡಿಕಿಕೊಂಡು ಬಂದಿರಲಿಲ್ಲ. ಅವರು ಪಾರ್ಟಿ ಅಧ್ಯಕ್ಷರು ಮಾತಾಡ್ತಾರೆ. ಯಾರನ್ನೂ ಬೇಕಾದ್ರು ಮಾತಾಡಿಸಬಹುದು. ಪಕ್ಷ ಸಂಘಟನೆ ವಿಚಾರವಾಗಿ ಭೇಟಿ ಮಾಡಿದ್ದರು. ಪಕ್ಷ ಸಂಘಟನೆ ಮಾಡೋಣ ಅಂದರು, ನಾನು ಆಯ್ತು ಅಂದೆ. ಅದರ ಹೊರತಾಗಿ ಬೇರೆ ಯಾವುದೇ ವಿಚಾರಗಳು ಚರ್ಚೆ ಆಗಿಲ್ಲ ಅಂತ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸತೀಶ್‌ ಜಾರಕಿಹೊಳಿ ಮನೆಗೆ ಎಲ್ಲರೂ ಊಟಕ್ಕೆ ಹೋಗಿದ್ದರು. ಅದು ರಾಜಕೀಯ ಅಲ್ಲ. ಅದೊಂದು ಸೌಜನ್ಯಕ್ಕೆ ಅಷ್ಟೆ. ಸಿಎಂ ವಿಚಾರವನ್ನ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಸಿಎಂ ಕೂಡ ನಾನೇ 5 ವರ್ಷ ಇರ್ತೀನಿ ಅಂತ ಪದೇ ಪದೇ ಹೇಳಿದ್ದಾರೆ. ಹೈಕಮಾಂಡ್‌ ಹೇಳೋವರೆಗೆ ನಾನು ಕಾಯ್ತೀನಿ ಎಂದು ತಿಳಿಸಿದ್ದಾರೆ.

ನಾನು ಹಿಂದೆ ಹೇಳಿದ ಎಲ್ಲಾ ಹೇಳಿಕೆಗೆ ಬದ್ಧ. ನಾನು ಸಿದ್ದರಾಮಯ್ಯ ಪರವೇ. ಡಿ.ಕೆ ಶಿವಕುಮಾರ್ ಏನೇ ಪ್ರಯತ್ನ ಮಾಡಿದ್ರು ಕೂಡ ನನ್ನ ಹಿಂದಿನ ಎಲ್ಲ ಹೇಳಿಕೆಗಳಿಗೆ ನಾನು ಬದ್ಧ ಎಂದಿದ್ದಾರೆ.
ಇದನ್ನೂ ಓದಿ : ರಾಜ್ಯ ಸರ್ಕಾರದ DYES ಸಂಸ್ಥೆಯಲ್ಲಿ 13 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Tags: I have always been for SiddaramaiahK.N. RajannaKarnataka News beatthere is no change in that
SendShareTweet
Previous Post

ರಾಜ್ಯ ಸರ್ಕಾರದ DYES ಸಂಸ್ಥೆಯಲ್ಲಿ 13 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post

ಆನೇಕಲ್‌ನಲ್ಲಿ ಭೀಕರ ಸರಣಿ ಅಪಘಾತ | 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಕಂಟೈನರ್‌ ; ಐವರ ಸ್ಥಿತಿ ಗಂಭೀರ!

Related Posts

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!
ರಾಜಕೀಯ

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!
ರಾಜಕೀಯ

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!
ರಾಜಕೀಯ

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!
ರಾಜ್ಯ

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?
ರಾಜಕೀಯ

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!
ರಾಜಕೀಯ

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

Next Post
ಆನೇಕಲ್‌ನಲ್ಲಿ ಭೀಕರ ಸರಣಿ ಅಪಘಾತ | 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಕಂಟೈನರ್‌ ; ಐವರ ಸ್ಥಿತಿ ಗಂಭೀರ!

ಆನೇಕಲ್‌ನಲ್ಲಿ ಭೀಕರ ಸರಣಿ ಅಪಘಾತ | 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಕಂಟೈನರ್‌ ; ಐವರ ಸ್ಥಿತಿ ಗಂಭೀರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat