ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬೆಂಗಳೂರಿನ ಲಾಡ್ಜ್‌ ನಲ್ಲಿ ನನ್ನ ಮೇಲೆ ಅತ್ಯಾಚಾರ : ಬಿಜೆಪಿ ಶಾಸಕನ ಪುತ್ರನ ವಿರುದ್ಧ ಯುವತಿ ಆರೋಪ

July 22, 2025
Share on WhatsappShare on FacebookShare on Twitter

ಬೀದರ್‌ : ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ಪ್ರತೀಕ್ ಪರವಾಗಿ ಸ್ಪಷ್ಟನೆ ನೀಡಿದ್ದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಗೆ ಸಂತ್ರಸ್ತ ಯುವತಿ ತಿರುಗೇಟು ನೀಡಿದ್ದಾಳೆ.

ಬೀದರ್ ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವತಿ, ಪ್ರತೀಕ್ ಮದುವೆಯಾಗುವುದಾಗಿ ನಂಬಿಸಿ ಮೋಸ ‌ಮಾಡಿದ್ದಾರೆ. ನನ್ನ ಮಗಳಂತೆ ಎಂದು ಹೇಳಿ ಪ್ರಭು ಚೌಹಾಣ್ ತೇಜೋವಧೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಮೂಲಕ ಪ್ರತೀಕ್ ನನಗೆ ಪರಿಚಯವಾಗಿದ್ದು, ಮದುವೆಯಾಗುವುದಾಗಿ ಹೇಳಿದ ಮೇಲೆ ಸಾಕಷ್ಟು ಬಾರಿ ಓಡಾಡಿದ್ದೇವೆ. ಅಲ್ಲದೇ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಬೆಂಗಳೂರಿನ ಲಾಡ್ಜ್ ನಲ್ಲಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಯುವತಿ ಮತ್ತಷ್ಟು ಗಂಭೀರ ಆರೋಪ ಮಾಡಿದ್ದಾರೆ.

ಇನ್ನು ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ ಅವರೇ ಯುವತಿಯನ್ನು ಕರೆದುಕೊಂಡು ಹೋಗಿ ಮಹಿಳಾ ಆಯೊಗಕ್ಕೆ ದೂರು ಕೊಡಿಸಿದ್ದಾರೆ ಎನ್ನುವ ಪ್ರಭು ಚೌಹಾಣ್ ಆರೋಪದ ಬಗ್ಗೆ ಮಾತನಾಡಿದ ಯುವತಿ, ಬೀದರ್ ಯಾವ ರಾಜಕಾರಣಿಗಳು ದೂರು ಕೊಡಿ ಎಂದು ಹೇಳಿಲ್ಲ. ಮಹಿಳಾ ಹಕ್ಕುಗಳ ಆಯೋಗದ ಅಧ್ಯಕ್ಷರು ಸಹಾಯ ಮಾಡಿದ್ದಾರೆ. ಬೀದರ್ ಎಸ್ಪಿ ಪ್ರದೀಪ್ ಗುಂಟೆ ಸಹ ನಮಗೆ ಸಹಾಯ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.

ಪ್ರತೀಕ್ ಮದುವೆಯಾಗುವುದಾಗಿ ನಂಬಿಸಿ ಮೋಸ ‌ಮಾಡಿದ್ದಾರೆ. ನನ್ನ ಮಗಳಂತೆ ಎಂದು ಹೇಳಿ ಪ್ರಭು ಚೌಹಾಣ್ ಸಹ ತೇಜೋವಧೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಮೂಲಕ ಪ್ರತೀಕ್ ನನಗೆ ಪರಿಚಯವಾಗಿದ್ದು, ಮದುವೆ ಆಗುವುದಾಗಿ ಹೇಳಿದ ಮೇಲೆ ಸಾಕಷ್ಟು ಸಲ ಓಡಾಡಿದ್ದೇವೆ. ಅಲ್ಲದೇ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಬೆಂಗಳೂರಿನ ಲಾಡ್ಜ್ ನಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಆ ನಂತರ ನಾವಿಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದೇವೆ. ನಿಶ್ಚಿತಾರ್ಥವಾದ ಬಳಿಕ ಮದುವೆ ತಡ ಮಾಡುತ್ತಲೇ ಬಂದಿದ್ದಾರೆ. ದೊಡ್ಡ-ದೊಡ್ಡವರನ್ನು ಕರೆಯಿಸಿ ಅದ್ಧೂರಿ ಮದುವೆ ಮಾಡೋಣ ಎಂದಿದ್ದರು. ಏನೋ ಒಂದು ನೆಪ ಹೇಳಿ ಮದುವೆ ಮುಂದೂಡುತ್ತಲೇ ಬಂದರು. ಆನಂತರ ನನ್ನ ಕ್ಯಾರೆಕ್ಟರ್ ಬಗ್ಗೆ ಮಾತನಾಡುವುದಕ್ಕೆ ಶುರುಮಾಡಿದರು ಎಂದು ಆರೋಪಿಸಿದ್ದಾರೆ.

ನಿಶ್ಚಿತಾರ್ಥವಾದ 2 ವರ್ಷದ ಬಳಿಕ ಕ್ಯಾರೆಕ್ಟರ್ ಬಗ್ಗೆ ಮಾತಾಡುತ್ತಿದ್ದಾರೆ.ನಾನು ಯಾರ ಜೊತೆಗೂ ಕೂಡ ವಿಡಿಯೋ ಕಾಲ್, ಚಾಟಿಂಗ್ ಮಾಡಿಲ್ಲ. ಟೆಕ್ನಾಲಜಿ ಬಳಸಿ ವಿಡಿಯೋ ಕಾಲ್, ಚಾಟಿಂಗ್ ಅಂತಾ ಸೃಷ್ಟಿಸಿದ್ದಾರೆ. ಪ್ರತೀಕ್ ಚೌಹಾಣ್ ಹಲವು ಬಾರಿ ನನ್ನ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಪ್ರತೀಕ್ ಗೆ ಹಲವಾರು ಯುವತಿಯರ ಜೊತೆಗೆ ಅನೈತಿಕ ಸಂಬಂಧವಿದೆ. ಶಿರಡಿಯಲ್ಲಿ ನನ್ನನ್ನು ಒಂದು ರೂಮ್ ನಲ್ಲಿರಿಸಿ ಇನ್ನೊಂದು ಹುಡುಗಿ ಜತೆಗಿದ್ದ. ಅಲ್ಲಿಯೂ ಕೂಡ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಿದ್ದಾರೆ.

ಪ್ರತೀಕ್ ಚೌಹಾಣ್ ನನಗೆ ಮೋಸ ಮಾಡಿದ್ದಾನೆ. ಹೀಗಾಗಿ ನ್ಯಾಯಬೇಕು. ಬೀದರ್ ಪೊಲೀಸರು ನನಗೆ ನ್ಯಾಯ ಕೊಡಿಸುತ್ತಾರೆಂದು ನನಗೆ ಭರವಸೆಯಿದೆ . ನನಗೆ ನ್ಯಾಯ‌ಸಿಗದೆ ಹೋದರೆ ನಾವು ಮನೆ ಮಂದಿ ಎಲ್ಲಾ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ಪ್ರಭು ಚೌಹಾಣ್ ಕಡೆಯವರಿಂದ ನಮಗೆ ಜೀವ ಬೆದರಿಕೆ ಇದೆ. ಅವರು ನಮ್ಮನ್ನ ಸಾಯಿಸುತ್ತೇವೆಂದು ಹೇಳುತ್ತಿದ್ದಾರೆ. ನಮಗೆ ಅವರಿಂದ ಭಯ ಇದೆ. ಹೀಗಾಗಿ ನಮಗೆ ಪೊಲೀಸ್ ಭದ್ರತೆ ಬೇಕು. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು. ಹೀಗಾಗಿ ನನಗೆ ನ್ಯಾಯ‌ಬೇಕು ಎಂದು ಮನವಿ ಮಾಡಿದ್ದಾರೆ.

Tags: bengaloreBidarBJP MLA's sonlodgePrabhu Chauhansucied
SendShareTweet
Previous Post

ಸಿಎಂ ಕುರ್ಚಿ ಅಲುಗಾಡಿಸಿದ್ದ ಮುಡಾಸ್ತ್ರ ಠುಸ್; ಜಾರಿ ನಿರ್ದೇಶನಾಲಯ ತನಿಖೆ ದುರ್ಬಲವಾಯ್ತಾ..?

Next Post

ಬಿರಿಯಾನಿ ಮಾಲೀಕನಿಗೆ ಖಾಕಿ ಕ್ಲಾಸ್ | ಸಮಯ ಬದಲಿಸುವಂತೆ ಎಚ್ಚರಿಕೆ

Related Posts

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!
ಬೆಂಗಳೂರು

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ
ಬೆಂಗಳೂರು

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!
ಬೆಂಗಳೂರು

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?
ಬೆಂಗಳೂರು

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

Next Post
ಬಿರಿಯಾನಿ ಮಾಲೀಕನಿಗೆ ಖಾಕಿ ಕ್ಲಾಸ್ | ಸಮಯ ಬದಲಿಸುವಂತೆ ಎಚ್ಚರಿಕೆ

ಬಿರಿಯಾನಿ ಮಾಲೀಕನಿಗೆ ಖಾಕಿ ಕ್ಲಾಸ್ | ಸಮಯ ಬದಲಿಸುವಂತೆ ಎಚ್ಚರಿಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat