ಮೈಸೂರು : ಮುಂದಿನ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ. ಮುಂದಿನ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಹೈಕಮಾಂಡ್ ತೀರ್ಮಾನ ಮಾಡಿದ್ದನ್ನ ಪಾಲಿಸಬೇಕು. ಹೈಕಮಾಂಡ್ ಮಾತು ನಾನು ಕೇಳಬೇಕು ಡಿಕೆನೂ ಕೇಳಬೇಕು ಎಂದಿದ್ದಾರೆ.
ನಾಳೆ ಮಲ್ಲಿಕಾರ್ಜುನ ಖರ್ಗೆರನ್ನು ಭೇಟಿ ಮಾಡುತ್ತೇನೆ. ಖರ್ಗೆಯವರು ಬೆಂಗಳೂರಿಗೆ ಬರುತ್ತಿದ್ದಾರೆ. ನಾಳೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ವಿಯೆಟ್ನಾಂನಲ್ಲಿ ಭಾರೀ ಮಳೆಗೆ ಭೂಕುಸಿತ | 41 ಮಂದಿ ಸಾವು!



















