ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರಾಜಾ ರಘುವಂಶಿಯನ್ನು ಮದುವೆ ಆಗುತ್ತೇನೆ, ಆದರೆ….: ತಾಯಿ ಬಳಿ ಸೋನಮ್ ಹೇಳಿದ್ದೇನು?

June 11, 2025
Share on WhatsappShare on FacebookShare on Twitter

ಇಂದೋರ್: ಮೇಘಾಲಯದ ಹನಿಮೂನ್ ಮರ್ಡರ್ ಪ್ರಕರಣದಲ್ಲಿ ಪತಿಯನ್ನೇ ಕೊಂದಿರುವ ಆರೋಪ ಹೊತ್ತಿರುವ ಸೋನಮ್ ರಘುವಂಶಿ ಅವರು ತಾನು ಬೇರೆಯವರನ್ನು ಪ್ರೀತಿಸುತ್ತಿರುವುದಾಗಿ ಮದುವೆಗೆ ಮೊದಲೇ ಹೆತ್ತವರಿಗೆ ತಿಳಿಸಿದ್ದಳು ಎಂಬ ವಿಚಾರ ಬಹಿರಂಗವಾಗಿದೆ.

ನಾನು ರಾಜ್ ಕುಶ್ವಾಹಾನನ್ನು ಪ್ರೇಮಿಸುತ್ತಿದ್ದು, ಆತನನ್ನೇ ಮದುವೆಯಾಗಲು ಬಯಸುತ್ತಿದ್ದೇನೆ ಎಂದು ಆಕೆ ತಿಳಿಸಿದ್ದಳು ಎಂದು ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ ಆಘಾತಕಾರಿ ಸಂಗತಿಯೆಂದರೆ, “ನೀವೇನಾದರೂ ನನ್ನ ಮೇಲೆ ಒತ್ತಡ ಹಾಕಿದರೆ, ಒತ್ತಡಕ್ಕೆ ಮಣಿದು ನಾನು ರಘುವಂಶಿಯನ್ನು ಮದುವೆಯಾಗುತ್ತೇನೆ. ಆದರೆ, ಅದರ ಪರಿಣಾಮ ಏನಾಗುತ್ತದೆಂದು ನೀವು ಊಹಿಸಲೂ ಸಾಧ್ಯವಿಲ್ಲ. ಹಾಗೆನೇದರೂ ಆದರೆ ಅದಕ್ಕೆ ನಾನು ಜವಾಬ್ದಾರಿಯಲ್ಲ” ಎಂದು ಸೋನಮ್ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಳು ಎನ್ನಲಾಗಿದೆ.

ರಾಜಾ ರಘುವಂಶಿಯವರ ಹಿರಿಯ ಸಹೋದರ ವಿಪಿನ್ ರಘುವಂಶಿಯವರೇ ಈ ವಿಚಾರವನ್ನು ತಿಳಿಸಿದ್ದಾರೆ. ಸೋನಮ್ ತಾಯಿಗೆ ಮಗಳ ಲವ್ ಅಫೇರ್ ಬಗ್ಗೆ ತಿಳಿದಿತ್ತು. ಆದರೆ, ತಮ್ಮದೇ ಜಾತಿಯವನನ್ನು ಮದುವೆಯಾಗಬೇಕು ಎಂಬ ಕಾರಣಕ್ಕೆ ಸೋನಮ್ ಮೇಲೆ ಒತ್ತಡ ಹೇರಿ ಅವರು ಮಗಳನ್ನು ರಘುವಂಶಿಯೊಂದಿಗೆ ಮದುವೆ ಮಾಡಿಸಿದ್ದರು. ಹೀಗೆಂದು ಸೋನಮ್ ಕುಟುಂಬದ ಆಪ್ತರೊಬ್ಬರು ತಮ್ಮ ಬಳಿ ಹೇಳಿಕೊಂಡಿರುವುದಾಗಿ ವಿಪಿನ್ ತಿಳಿಸಿದ್ದಾರೆ.

ಮದುವೆಯಾದ ಬಳಿಕ ರಾಜಾ ರಘುವಂಶಿಗೆ ಏನಾದರೂ ಆದರೆ ಅದಕ್ಕೆ ನೀವೇ ಹೊಣೆ ಎಂದು ಸೋನಮ್ ತನ್ನ ತಾಯಿಗೆ ಎಚ್ಚರಿಕೆ ನೀಡಿದ್ದಳು.

ಆದರೆ, ಆಕೆಯ ತಾಯಿ, “ನೀನು ಯಾರನ್ನಾದರೂ ಲವ್ ಮಾಡು. ಆದರೆ ಮದುವೆ ಮಾತ್ರ ನಮ್ಮ ಜಾತಿಯವರನ್ನೇ ಆಗಬೇಕು” ಎಂದು ಹೇಳಿದ್ದರು.
ತಾಯಿಯ ಒತ್ತಡಕ್ಕೆ ಕೊನೆಗೂ ಮಣಿದ ಸೋನಮ್, ರಘುವಂಶಿಯನ್ನು ಮದುವೆಯಾಗಲು ಒಪ್ಪಿಗೆ ನೀಡಿದಳು. ಆದರೆ, ನನ್ನನ್ನು ಮದುವೆಯಾಗುವ ವ್ಯಕ್ತಿಗೆ ಏನಾಗಲಿದೆ ಎಂಬುದನ್ನು ನೀವು ನೋಡುತ್ತಿರಿ. ಈ ಒತ್ತಾಯದ ಪರಿಣಾಮವೇನೆಂದು ನಿಮಗೆಲ್ಲರಿಗೂ ತೋರಿಸಿಕೊಡುತ್ತೇನೆ ಎಂದೂ ಆಕೆ ಸವಾಲು ಹಾಕಿದ್ದಳಂತೆ. ಆದರೆ, ಆಕೆ ನನ್ನ ಅಣ್ಣನನ್ನು ಕೊಲ್ಲುವ ಮಟ್ಟಿಗೆ ಇಳಿಯುತ್ತಾಳೆಂದು ನಾವು ಯಾರೂ ಊಹಿಸಿರಲಿಲ್ಲ ಎಂದಿದ್ದಾರೆ ವಿಪಿನ್.

Tags: HusbandindoorMotherMurderRaja RaghuvanshiSonam
SendShareTweet
Previous Post

ಪ್ರಧಾನಿ ಮೋದಿಯನ್ನು ಭೇಟಿಯಾಗಲು ಇನ್ನು ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

Next Post

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹಾರ ಹಾಕಿ ಕಪಾಳಕ್ಕೆ ಹೊಡೆದ ನಾಯಕ!: ಉತ್ತರಪ್ರದೇಶದಲ್ಲೊಂದು ಅಚ್ಚರಿಯ ಘಟನೆ

Related Posts

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

Next Post
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹಾರ ಹಾಕಿ ಕಪಾಳಕ್ಕೆ ಹೊಡೆದ ನಾಯಕ!: ಉತ್ತರಪ್ರದೇಶದಲ್ಲೊಂದು ಅಚ್ಚರಿಯ ಘಟನೆ

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹಾರ ಹಾಕಿ ಕಪಾಳಕ್ಕೆ ಹೊಡೆದ ನಾಯಕ!: ಉತ್ತರಪ್ರದೇಶದಲ್ಲೊಂದು ಅಚ್ಚರಿಯ ಘಟನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat