ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಪೀಠಕ್ಕೆ ಗೌರವ ಕೊಡುತ್ತೇನೆ, ಅದನ್ನ ಸರಿಯಾಗಿ ನಿಭಾಯಿಸಿ ; ಸ್ಪೀಕರ್ ಖಾದರ್‌ಗೆ ಎಚ್ಚರಿಕೆ ನೀಡಿದ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ

December 14, 2025
Share on WhatsappShare on FacebookShare on Twitter

ಉಡುಪಿ: 15 ದಿನಗಳ ಮುಂಚಿತವಾಗಿ ಸಲ್ಲಿಸಿದ ಚುಕ್ಕಿ ಗುರುತಿನ ಪ್ರಶ್ನೆಯಿದು. ಶಾಸಕನಾಗಿ ನನಗೆ ನನ್ನ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾತನಾಡುವ ಸಂಪೂರ್ಣ ಹಕ್ಕಿದೆ. ಪೀಠಕ್ಕೆ ಗೌರವ ನೀಡಿ ನಾನು ಮೌನ ವಹಿಸಿದ್ದೇನೆ. ಆದರೆ ಸ್ಪೀಕರ್ ಅವರು ಹಿಂದೂ ಧರ್ಮದ ಹರಿಕಥೆಯ ಕುರಿತು ಹಗುರವಾಗಿ ಮಾತನಾಡಿರುವುದು ನೋವುಂಟು ಮಾಡಿದೆ ಎಂದು ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ, ನಾನು ಎಂದಿಗೂ ದಾರಿ ತಪ್ಪುವ ಚರ್ಚೆ ಮಾಡಿಲ್ಲ, ಅನೇಕ ಶಾಸಕರು ಒಂದೊಂದು ಗಂಟೆ ಮಾತನಾಡುತ್ತಾರೆ. ಆದರೆ ಉಡುಪಿ ಪರ್ಯಾಯ ಮತ್ತು ಕರಾವಳಿ ಭಾಗದ ವಿಚಾರ ಬಂದಾಗ ಮಾತ್ರ ಟೀಕೆ ಮಾಡಲಾಗಿದೆ. ನೀವು ಕುಳಿತ ಪೀಠಕ್ಕೆ ಗೌರವಿಸುತ್ತೇನೆ, ಅದನ್ನ ಸರಿಯಾಗಿ ನಿಭಾಯಿಸಿಕೊಂಡು ಹೋಗಿ. ಅವರು ತಂದೆಯ ಹೆಸರಲ್ಲಿ ಮತ ಕೇಳಿ ಶಾಸಕರಾದವರು. ನಾನು ಕಾರ್ಯಕರ್ತನಾಗಿ ಬೆಳೆದು ಶಾಸಕನಾಗಿದ್ದೇನೆ. ಈ ನಡೆಗಳಿಂದ ನಮ್ಮ ಕಾರ್ಯಕರ್ತರು ಬಹಳಷ್ಟು ನೊಂದಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಯಾರಿಗೆ ಚಳಿ ಬಿಡಿಸಬೇಕು ಎನ್ನುವುದು ನಮಗೆ ಗೊತ್ತು. ಖಾದರ್ ಅವರು ಓಲೈಕೆ ರಾಜಕೀಯ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾಗುವ ಸಂದರ್ಭದಲ್ಲಿ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಗಮನ ಸೆಳೆಯಲು ಹಿಂದುತ್ವದ ಬಗ್ಗೆ ಮಾತನಾಡುವ ಶಾಸಕರನ್ನು ಟೀಕಿಸುತ್ತಿದ್ದಾರೆ. ಕಳೆದ ಮೂರು ಮಳೆಗಾಲಗಳಲ್ಲಿ ದಾಖಲೆ ಪ್ರಮಾಣದ ಮಳೆಯಾಗಿ ಉಡುಪಿ ನಗರದಲ್ಲಿ ರಸ್ತೆ ಹಾಗೂ ಚರಂಡಿಗಳು ಕೊಚ್ಚಿಹೋಗಿವೆ. ಆದರೂ ಸರಕಾರದಿಂದ ಅಗತ್ಯ ಅನುದಾನ ಬಂದಿಲ್ಲ. ಜನರು ನನ್ನನ್ನು ಜನಸೇವೆಗಾಗಿ ಆಯ್ಕೆ ಮಾಡಿದ್ದಾರೆ,ಪರ್ಯಾಯಕ್ಕೆ ಅನುದಾನ ಕೇಳಿದ್ದಕ್ಕೆ ಟೀಕಿಸಿರುವುದು ಸರಿಯಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ. ಖಾದರ್ ಅವರು ಉಡುಪಿ ಜನತೆಯ ಕ್ಷಮೆ ಯಾಚಿಸಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕುಂದಾಪುರ | ಸೌಕೂರು ಏತ ನೀರಾವರಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿ ; ವಿಕಾಸ್ ಹೆಗ್ಡೆ ಆಗ್ರಹ

Tags: Karnataka News beatSpeaker KhaderUdupi MLAYash Pal Suvarna
SendShareTweet
Previous Post

ವಿದ್ಯಾರ್ಥಿಗಳಿಗೆ 1.15 ಲಕ್ಷ ರೂಪಾಯಿ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Next Post

ಹಾಸನ | ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದು ಬಾಲಕಿ ಸಾವು

Related Posts

ಉಡುಪಿ | ಆಳಸಮುದ್ರ ಮೀನುಗಾರರಿಗೆ ಬಂಪರ್ ಲಾಟರಿ ; ಲಕ್ಷಾಂತರ ಬೆಲೆಯ ಸ್ಟಿಂಗ್ ರೇ ಫಿಷ್ ಬಲೆಗೆ
ಉಡುಪಿ

ಉಡುಪಿ | ಆಳಸಮುದ್ರ ಮೀನುಗಾರರಿಗೆ ಬಂಪರ್ ಲಾಟರಿ ; ಲಕ್ಷಾಂತರ ಬೆಲೆಯ ಸ್ಟಿಂಗ್ ರೇ ಫಿಷ್ ಬಲೆಗೆ

ಮೀಯಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ತೂಫಾನ್ ನಡುವೆ ಮುಖಾಮುಖಿ ಡಿಕ್ಕಿ ; ಮೂವರು ಸಾವು, ಹಲವರಿಗೆ ಗಾಯ
ಉಡುಪಿ

ಮೀಯಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ತೂಫಾನ್ ನಡುವೆ ಮುಖಾಮುಖಿ ಡಿಕ್ಕಿ ; ಮೂವರು ಸಾವು, ಹಲವರಿಗೆ ಗಾಯ

ಉಡುಪಿ | ಬಾವಿಗೆ ಬಿದ್ದು ಗಂಡು ಚಿರತೆ ಸಾವು
ಉಡುಪಿ

ಉಡುಪಿ | ಬಾವಿಗೆ ಬಿದ್ದು ಗಂಡು ಚಿರತೆ ಸಾವು

2ನೇ ವರ್ಷದ ‘ಬೈಂದೂರು ಉತ್ಸವ’ಕ್ಕೆ ವೇದಿಕೆ ಸಜ್ಜು | ಶಾಸಕ ಗುರುರಾಜ್‌ ಗಂಟಿಹೊಳೆ ಪರಿಕಲ್ಪನೆಯಲ್ಲಿ ನಡೆಯಲಿದೆ 3 ದಿನಗಳ ಮಹಾ ಸಂಭ್ರಮ
ಉಡುಪಿ

2ನೇ ವರ್ಷದ ‘ಬೈಂದೂರು ಉತ್ಸವ’ಕ್ಕೆ ವೇದಿಕೆ ಸಜ್ಜು | ಶಾಸಕ ಗುರುರಾಜ್‌ ಗಂಟಿಹೊಳೆ ಪರಿಕಲ್ಪನೆಯಲ್ಲಿ ನಡೆಯಲಿದೆ 3 ದಿನಗಳ ಮಹಾ ಸಂಭ್ರಮ

ಬೈಂದೂರು | ಬಿಜೆಪಿಯಿಂದ ದೀಪಕ್ ಕುಮಾರ್ ಶೆಟ್ಟಿ ಉಚ್ಚಾಟನೆ!
ಉಡುಪಿ

ಬೈಂದೂರು | ಬಿಜೆಪಿಯಿಂದ ದೀಪಕ್ ಕುಮಾರ್ ಶೆಟ್ಟಿ ಉಚ್ಚಾಟನೆ!

ತ್ಯಾಜ್ಯ ನೀರಿನಿಂದ ಸೌಪರ್ಣಿಕೆ ಮಲೀನ | ಜಿಲ್ಲಾಧಿಕಾರಿ, KUWSDB ನಿಂದ ವರದಿ ಕೇಳಿದ NGT
ಉಡುಪಿ

ತ್ಯಾಜ್ಯ ನೀರಿನಿಂದ ಸೌಪರ್ಣಿಕೆ ಮಲೀನ | ಜಿಲ್ಲಾಧಿಕಾರಿ, KUWSDB ನಿಂದ ವರದಿ ಕೇಳಿದ NGT

Next Post
ಹಾಸನ | ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದು ಬಾಲಕಿ ಸಾವು

ಹಾಸನ | ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದು ಬಾಲಕಿ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ನಾಯಿ ಹುಡುಕಲು ಹೋಗಿದ್ದ ಬಾಲಕ  ರೈಲಿಗೆ ಡಿಕ್ಕಿ ಹೊಡೆದು ಸಾವು

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲಿಗೆ ಡಿಕ್ಕಿ ಹೊಡೆದು ಸಾವು

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ | ಸಂಬಳ, ಪೆನ್ಶನ್ ಎಷ್ಟು ಹೆಚ್ಚಳ ಗೊತ್ತಾ?

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ | ಸಂಬಳ, ಪೆನ್ಶನ್ ಎಷ್ಟು ಹೆಚ್ಚಳ ಗೊತ್ತಾ?

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

ಪಿಸ್ತೂಲ್​ನಲ್ಲಿ ಅನಗತ್ಯ ಗುಂಡು ಹಾರಿಸಿದ ನಟ ಕೆಆರ್‌ಕೆ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ನಾಯಿ ಹುಡುಕಲು ಹೋಗಿದ್ದ ಬಾಲಕ  ರೈಲಿಗೆ ಡಿಕ್ಕಿ ಹೊಡೆದು ಸಾವು

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲಿಗೆ ಡಿಕ್ಕಿ ಹೊಡೆದು ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat