ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಪರೇಷನ್ ಸಿಂಧೂರದ ವೇಳೆ ಪಾಕ್ ಏರ್ ಡಿಫೆನ್ಸ್ ವ್ಯವಸ್ಥೆಯನ್ನೇ ಜಾಮ್ ಮಾಡಿದ್ದ ಭಾರತ

May 15, 2025
Share on WhatsappShare on FacebookShare on Twitter

ನವದೆಹಲಿ: ಉಗ್ರ ಪೋಷಿತ ಪಾಕಿಸ್ತಾನದ ವಿರುದ್ಧ ಭಾರತ ಕೈಗೊಂಡ ಆಪರೇಷನ್ ಸಿಂಧೂರಕ್ಕೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿದೆ. ಭಾರತದ ಪೆಟ್ಟಿಗೆ ನಿರುತ್ತರವಾದ ಪಾಕಿಸ್ತಾನವು ಅಮೆರಿಕದ ಬಳಿ ಅಂಗಲಾಚಿದ ಕಾರಣ ಅಮೆರಿಕ ಮಧ್ಯಸ್ಥಿಕೆಯಲ್ಲಿ ಕದನವಿರಾಮ ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ, ಭಾರತವು ಏಪ್ರಿಲ್ 7ರಂದು ರಾತ್ರಿ ಹೇಗೆ 23 ನಿಮಿಷಗಳಲ್ಲೇ ಪಾಕಿಸ್ತಾನದ ಮೇಲೆ ದಾಳಿ ಮಾಡಿತು ಎಂಬ ಸಂಗತಿ ಬಯಲಾಗಿದೆ.

ಹೌದು, ಆಪರೇಷನ್ ಸಿಂಧೂರದ ಕುರಿತು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಏಪ್ರಿಲ್ 7ರಂದು ಭಾರತವು ಕೇವಲ 23 ನಿಮಿಷಗಳಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ವಾಯುದಾಳಿ ಮಾಡಿತು. ಇದಕ್ಕಾಗಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ಅನ್ನು ಸ್ಥಗಿತಗೊಳಿಸಿತ್ತು. ಇದಾದ ನಂತರವೇ ಭಾರತವು ಎಲ್ಒಸಿ ದಾಟಿ ದಾಳಿ ಮಾಡಿತು ಎಂದು ಸರ್ಕಾರವೇ ಮಾಹಿತಿ ನೀಡಿದೆ.

ಪಾಕಿಸ್ತಾನಕ್ಕೆ ಚೀನಾ ನೀಡಿದ ಏರ್ ಡಿಫೆನ್ಸ್ ಸಿಸ್ಟಮ್ ಅನ್ನು ಭಾರತವು ಜಾಮ್ ಮಾಡಿತ್ತು ಎಂಬುದೇ ಈಗ ಗಮನಾರ್ಹ ಸಂಗತಿಯಾಗಿದೆ. ಕೇವಲ 23 ನಿಮಿಷಗಳಲ್ಲೇ ಭಾರತದ ಆಕಾಶ್ ಕ್ಷಿಪಣಿಗಳು ಹಾಗೂ ಆತ್ಮಾಹುತಿ ಡ್ರೋನ್ ಗಳು ಪಾಕಿಸ್ತಾನಕ್ಕೆ ನುಗ್ಗಿ, ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದವು ಎಂದು ಸರ್ಕಾರ ತಿಳಿಸಿದೆ.

ಏಪ್ರಿಲ್ 22ರಂದು ಪಾಕಿಸ್ತಾನದ ಉಗ್ರರು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದರು. ಇದರಿಂದಾಗಿ ಇಬ್ಬರು ವಿದೇಶಿಯರು ಸೇರಿ ಒಟ್ಟು 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಭಾರತವು ಪಾಕಿಸ್ತಾನದ ಮೇಲೆ ವಾಯು ದಾಳಿ ನಡೆಸಿದೆ. ಅಲ್ಲದೆ, ಪಾಕಿಸ್ತಾನ ನಡೆಸಿದ ಡ್ರೋನ್ ದಾಳಿಗಳನ್ನು ವಿಫಲಗೊಳಿಸುವಲ್ಲಿ ಭಾರತದ ಎಸ್-400 ಏರ್ ಡಿಫೆನ್ಸ್ ವ್ಯವಸ್ಥೆಯೂ ಸಫಲವಾಗಿದೆ. ಇದರಿಂದಾಗಿ ತತ್ತರಿಸಿದ ಪಾಕಿಸ್ತಾನವು ಮಧ್ಯಸ್ಥಿಕೆಗಾಗಿ ಅಮೆರಿಕವನ್ನು ಅಂಗಲಾಚಿತ್ತು.

Tags: IndiaOperation SindoorPakistan
SendShareTweet
Previous Post

ಪಾಕಿಸ್ತಾನಕ್ಕೆ ಬೆಂಬಲಿಸಿದ ಟರ್ಕಿಗೆ ಭಾರತೀಯರಿಂದ ಪೆಟ್ಟು; 22% ಜನರಿಂದ ಟ್ರಿಪ್ ಕ್ಯಾನ್ಸಲ್

Next Post

Renault India: ರೆನಾಲ್ಟ್ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ, 1 ಲಕ್ಷ ರೂ.ವರೆಗೆ ಉಳಿತಾಯ!

Related Posts

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಆರೋಪ : ಇಬ್ಬರ ಬಂಧನ
ದೇಶ

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಆರೋಪ : ಇಬ್ಬರ ಬಂಧನ

ಹಿರಿಯ ನಾಗರಿಕರಿಗೆ ಕೇಂದ್ರದಿಂದ ಮಾಸಿಕ 20 ಸಾವಿರ ರೂ. ಆದಾಯ : ಇಷ್ಟು ಹೂಡಿಕೆ ಮಾಡಿದರೆ ಟೆನ್ಶನ್ ಫ್ರೀ
ದೇಶ

ಹಿರಿಯ ನಾಗರಿಕರಿಗೆ ಕೇಂದ್ರದಿಂದ ಮಾಸಿಕ 20 ಸಾವಿರ ರೂ. ಆದಾಯ : ಇಷ್ಟು ಹೂಡಿಕೆ ಮಾಡಿದರೆ ಟೆನ್ಶನ್ ಫ್ರೀ

ಭಾರತದ ಭದ್ರತೆಗೆ ಹೊಸ ಆತಂಕ : ಅತ್ಯಾಧುನಿಕ ಶಸ್ತ್ರಾಸ್ತ್ರ ಸಜ್ಜಿತ ‘ಖಲಿಸ್ತಾನಿ ಲಿಬರೇಷನ್ ಆರ್ಮಿ’ ಉದಯ!
ದೇಶ

ಭಾರತದ ಭದ್ರತೆಗೆ ಹೊಸ ಆತಂಕ : ಅತ್ಯಾಧುನಿಕ ಶಸ್ತ್ರಾಸ್ತ್ರ ಸಜ್ಜಿತ ‘ಖಲಿಸ್ತಾನಿ ಲಿಬರೇಷನ್ ಆರ್ಮಿ’ ಉದಯ!

ಬೆನ್ನಿಗೆ ಇರಿದ ಕಾಂಗ್ರೆಸ್, ಪ್ರೌಢಿಮೆಯಿಲ್ಲದ ನಾಯಕ – ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ವಾಗ್ದಾಳಿ
ದೇಶ

ಬೆನ್ನಿಗೆ ಇರಿದ ಕಾಂಗ್ರೆಸ್, ಪ್ರೌಢಿಮೆಯಿಲ್ಲದ ನಾಯಕ – ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ವಾಗ್ದಾಳಿ

‘ಬುಮ್ರಾ ಸರ್ವಕಾಲಿಕ ಶ್ರೇಷ್ಠ ವೇಗಿ’ ; ದಂತಕಥೆಗಳನ್ನು ಹಿಂದಿಕ್ಕಿ ಭಾರತದ ತಾರೆಯನ್ನು ‘ಪೇಸ್ ಕಿಂಗ್’ ಎಂದ ಶೋರಿಫುಲ್ ಇಸ್ಲಾಂ!
ದೇಶ

‘ಬುಮ್ರಾ ಸರ್ವಕಾಲಿಕ ಶ್ರೇಷ್ಠ ವೇಗಿ’ ; ದಂತಕಥೆಗಳನ್ನು ಹಿಂದಿಕ್ಕಿ ಭಾರತದ ತಾರೆಯನ್ನು ‘ಪೇಸ್ ಕಿಂಗ್’ ಎಂದ ಶೋರಿಫುಲ್ ಇಸ್ಲಾಂ!

ಇನ್ಮುಂದೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶಾಪ್‌ನಲ್ಲಿ ಸಿರಪ್ ಸಿಗಲ್ಲ – ಕೇಂದ್ರ ಸರ್ಕಾರ ಹೊಸ ರೂಲ್ಸ್
ದೇಶ

ಇನ್ಮುಂದೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶಾಪ್‌ನಲ್ಲಿ ಸಿರಪ್ ಸಿಗಲ್ಲ – ಕೇಂದ್ರ ಸರ್ಕಾರ ಹೊಸ ರೂಲ್ಸ್

Next Post
Renault Cars

Renault India: ರೆನಾಲ್ಟ್ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ, 1 ಲಕ್ಷ ರೂ.ವರೆಗೆ ಉಳಿತಾಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಇನಾಮ್‌’ ರದ್ದತಿಗೆ 1.10 ಲಕ್ಷ ಲಂಚಕ್ಕೆ ಬೇಡಿಕೆ ; ಹಣ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಅಮ್ಮ-ಮಗ!

‘ಇನಾಮ್‌’ ರದ್ದತಿಗೆ 1.10 ಲಕ್ಷ ಲಂಚಕ್ಕೆ ಬೇಡಿಕೆ ; ಹಣ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಅಮ್ಮ-ಮಗ!

30,000 ರೂ. ಒಳಗಿನ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಟಾಪ್ ಆಯ್ಕೆಗಳು ಇಲ್ಲಿವೆ!

30,000 ರೂ. ಒಳಗಿನ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಟಾಪ್ ಆಯ್ಕೆಗಳು ಇಲ್ಲಿವೆ!

ನಾಳೆಯಿಂದ ಬೇಕರಿ, ಟೀ ಸ್ಟಾಲ್‌ಗಳು ಬಂದ್ – ಹಫ್ತಾ ವಸೂಲಿ, ಕಿರುಕುಳದ ವಿರುದ್ಧ ವ್ಯಾಪಾರಿಗಳ ಹೋರಾಟ!

ನಾಳೆಯಿಂದ ಬೇಕರಿ, ಟೀ ಸ್ಟಾಲ್‌ಗಳು ಬಂದ್ – ಹಫ್ತಾ ವಸೂಲಿ, ಕಿರುಕುಳದ ವಿರುದ್ಧ ವ್ಯಾಪಾರಿಗಳ ಹೋರಾಟ!

ಕಳಪೆ ಫಾರ್ಮ್‌ನಿಂದ ಹೊರಬರಲು ಸ್ಮೃತಿ, ಹರ್ಮನ್‌ಪ್ರೀತ್ ಕಾರಣ ಎಂದ ರಿಚಾ ಘೋಷ್!

ಕಳಪೆ ಫಾರ್ಮ್‌ನಿಂದ ಹೊರಬರಲು ಸ್ಮೃತಿ, ಹರ್ಮನ್‌ಪ್ರೀತ್ ಕಾರಣ ಎಂದ ರಿಚಾ ಘೋಷ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಇನಾಮ್‌’ ರದ್ದತಿಗೆ 1.10 ಲಕ್ಷ ಲಂಚಕ್ಕೆ ಬೇಡಿಕೆ ; ಹಣ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಅಮ್ಮ-ಮಗ!

‘ಇನಾಮ್‌’ ರದ್ದತಿಗೆ 1.10 ಲಕ್ಷ ಲಂಚಕ್ಕೆ ಬೇಡಿಕೆ ; ಹಣ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಅಮ್ಮ-ಮಗ!

30,000 ರೂ. ಒಳಗಿನ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಟಾಪ್ ಆಯ್ಕೆಗಳು ಇಲ್ಲಿವೆ!

30,000 ರೂ. ಒಳಗಿನ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಟಾಪ್ ಆಯ್ಕೆಗಳು ಇಲ್ಲಿವೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat