ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!

July 16, 2026
Share on WhatsappShare on FacebookShare on Twitter

ಬೆಂಗಳೂರು : ಚಾರ್ಟರ್ಡ್ ಅಕೌಂಟೆಂಟ್ ಆಗಬೇಕು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಿಎ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಳಿಗೆ ಮಹತ್ವದ ಅಪ್ಡೇಟ್ ಸಿಕ್ಕಿದೆ. ಸೆಪ್ಟೆಂಬರ್ ಮತ್ತು ನವೆಂಬರ್ ನಲ್ಲಿ ನಿಗದಿಯಾಗಿರುವ ಸಿಎ ಪರೀಕ್ಷೆಗಳಿಗೆ ಆನ್ ಲೈನ್ ಅರ್ಜಿ ಪ್ರಕ್ರಿಯೆ ಆರಂಭಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ಇನ್ ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಅಧಿಸೂಚನೆ ಹೊರಡಿಸಿದೆ.

ಫೌಂಡೇಶನ್, ಇಂಟರ್ ಮೀಡಿಯೇಟ್ ಅಥವಾ ಅಂತಿಮ (Final) ಪರೀಕ್ಷೆಗಳಿಗೆ ಹಾಜರಾಗಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕವೇ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಮಾಡಿಕೊಳ್ಳಲು ಬಯಸುವವರು ವಿಳಂಬ ಶುಲ್ಕವಿಲ್ಲದೆ ಅರ್ಜಿಗಳನ್ನು ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದೆ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದರೆ, ಅಭ್ಯರ್ಥಿಗಳು 600ರೂಪಾಯಿ ವಿಳಂಬ ಶುಲ್ಕ ಪಾವತಿಸುವ ಮೂಲಕ ಜುಲೈ 22ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸುವಾಗ ಯಾವುದೇ ತಪ್ಪುಗಳಾಗಿದ್ದರೆ, ಅವುಗಳಣ್ನು ಸರಿಪಡಿಸಲು ಜುಲೈ 23ರಿಂದ 25ರವರೆಗೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 2, 5, 7 ಹಾಗೂ 9ರಂದು ಫೌಂಡೇಷನ್ ಪರೀಕ್ಷೆ ನಡೆಯಲಿವೆ. ಇಂಟರ್ ಮೀಡಿಯೇಟ್ ಗ್ರೂನ್ 1 ಪರೀಕ್ಷೆಗಳು ಸೆಪ್ಟೆಂಬರ್ 1, 3 ಮತ್ತು 6ರಂದು ನಡೆಯಲಿವೆ. ಇನ್ನು ಗ್ರೂಪ್ 2 ಪರೀಕ್ಷೆಗಳು ಸೆಪ್ಟೆಂಬರ್ 8, 10 ಮತ್ತು 12ರಂದು ನಡೆಯಲಿವೆ. ಸಿಎ ಫೈನಲ್ ಗ್ರೂಫ್ 1 ಪರೀಕ್ಷೆಗಳು ನವೆಂಭರ್ 2, 4, ಹಾಗೂ 6ರಂದು ಮತ್ತು ಗ್ರೂಪ್ 2 ಪರೀಕ್ಷೆಗಳು ನವೆಂಬರ್ 9, 11 ಹಾಗೂ 13ರಂದು ನಡೆಯಲಿವೆ.

ಅರ್ಜಿ ಸಲ್ಲಿಸುವುದು ಹೇಗೆ?

ಐಸಿಎಐ ವೆಬ್ ಸೈಟ್ ಆಗಿರುವ eservices.icai.org ಗೆ ಭೇಟಿ ನೀಡಿ
ಐಡಿ ಹಾಗೂ ಪಾಸ್ ವರ್ಡ್ ನಮೂದಿಸಿ ಲಾಗಿನ್ ಆಗಿ
ಪರೀಕ್ಷೆಯ ಲೆವೆಲ್ ಗಳನ್ನು ಆಯ್ಕೆ (ಫೌಂಡೇಷನ್, ಇಂಟರ್ ಮೀಡಿಯೇಟ್ ಅಥವಾ ಫೈನಲ್)
ಯಾವುದೇ ತಪ್ಪುಗಳಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ
ಪರೀಕ್ಷೆಯ ಶುಲ್ಕ ಪಾವತಿಸಿ, ಸಬ್ಮಿಟ್ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಇದನ್ನೂ ಓದಿ : ‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’

Tags: Karnataka News beat
SendShareTweet
Previous Post

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

Next Post

ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

Related Posts

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ : 1.64 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ : 1.64 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ  ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್

ರಾಜ್ಯ ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!

Next Post
ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!

ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat