ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಸಿಸಿ ಶ್ರೇಯಾಂಕ ಪಟ್ಟಿ ಬಿಡುಗಡೆ; 6 ಜನ ಭಾರತೀಯರು ಸ್ಥಾನ

August 15, 2024
Rohit Sharma : ಕಳಪೆ ಬ್ಯಾಟಿಂಗ್‌ ಪರಿಣಾಮ; ರಣಜಿ ಆಡಲು ಮುಂದಾದ ರೋಹಿತ್‌ ಶರ್ಮಾ
Share on WhatsappShare on FacebookShare on Twitter

ಐಸಿಸಿ ಏಕದಿನ ಹಾಗೂ ಟಿ20 ಬ್ಯಾಟರ್ ಗಳ ನೂತನ ರ‍್ಯಾಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು, ಈ ಬಾರಿಯ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ 6 ಬ್ಯಾಟರ್ ಗಳು ಸ್ಥಾನ ಪಡೆದ ದಾಖಲೆ ಮಾಡಿದ್ದಾರೆ.

ಏಕದಿನ ಬ್ಯಾಟರ್ ಗಳ ಪಟ್ಟಿಯಲ್ಲಿ ಮೂವರು ಭಾರತೀಯರು ಸ್ಥಾನ ಪಡೆದರೆ, ಟಿ20 ಪಟ್ಟಿಯಲ್ಲಿ ಅಗ್ರ ಹತ್ತರ ಪಟ್ಟಿಯಲ್ಲಿ ಮೂವರು ಕಾಣಿಸಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೀವಮಾನದ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಏಕದಿನ ಬ್ಯಾಟರ್ ಗಳ ಪಟ್ಟಿಯಲ್ಲಿ ಹಿಟ್ ಮ್ಯಾನ್ ದ್ವಿತೀಯ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಟಿ20 ರ‍್ಯಾಕಿಂಗ್ನಲ್ಲಿ ಸೂರ್ಯಕುಮಾರ್ ಯಾದವ್ 2ನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ಏಕದಿನ ಕ್ರಿಕೆಟ್ ನ ಬ್ಯಾಟರ್ ಗಳ ಪಟ್ಟಿಯಲ್ಲಿ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ದ್ವಿತೀಯ ಸ್ಥಾನ ಪಡೆದಿದ್ದಾರೆ. ಒಟ್ಟು 765 ರೇಟಿಂಗ್ ಪಡೆಯುವ ಮೂಲಕ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಉಪನಾಯಕ ಶುಭ್ ಮನ್ ಗಿಲ್ ಏಕದಿನ ಬ್ಯಾಟರ್ ಗಳ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. 763 ರೇಟಿಂಗ್ ಹೊಂದಿರುವ ಗಿಲ್ ದ್ವಿತೀಯ ಸ್ಥಾನದಲ್ಲಿರುವ ರೋಹಿತ್ ಶರ್ಮಾಗಿಂತ 2 ಅಂಕಗಳಿಂದ ಹಿಂದೆ ಇದ್ದಾರೆ.

ವಿರಾಟ್ ಕೊಹ್ಲಿ ಈ ಬಾರಿಯ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಭಾರತೀಯ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಟಿ20 ಬ್ಯಾಟರ್ ಗಳ ರ‍್ಯಾಕಿಂಗ್ ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಒಟ್ಟು 805 ರೇಟಿಂಗ್ ನೊಂದಿಗೆ ಸೂರ್ಯ 2ನೇ ಸ್ಥಾನದಲ್ಲಿದ್ದಾರೆ. ಎಡಗೈ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಟಿ20 ಬ್ಯಾಟರ್ ಗಳ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿದ್ದಾರೆ. ಜೈಸ್ವಾಲ್ ಮುಂಬರುವ ಸರಣಿಗಳ ಮೂಲಕ ಶ್ರೇಯಾಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿದ್ದಾರೆ.

ಭಾರತೀಯ ತಂಡದ ಮತ್ತೋರ್ವ ಯುವ ಬ್ಯಾಟ್ಸ್ ಮನ್ ರುತುರಾಜ್ ಗಾಯಕ್ವಾಡ್ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ. ಐಸಿಸಿ ಟೆಸ್ಟ್ ಬ್ಯಾಟರ್ ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 6ನೇ ಸ್ಥಾನದಲ್ಲಿದ್ದಾರೆ. ಇದೇ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ 8ನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 10ನೇ ಸ್ಥಾನದಲ್ಲಿದ್ದಾರೆ.

Tags: CricketICC RankingsIndiansRankingsRohit SharmaRuturaj GayakwadShubman GillSports newsSuryakumar YadavTeam IndiaVirat KohliYashasvi Jaiswal
SendShareTweet
Previous Post

ಭಾರತದ ಬೆಳ್ಳಿ ಕನಸು ಭಗ್ನ!!

Next Post

ಬುಲೆಟ್ ಪ್ರೂಫ್ ತೆರವು ಮಾಡಿ, ಪರೇಡ್ ನಲ್ಲಿ ಭಾಗವಹಿಸಿದ ಸಿಎಂ

Related Posts

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ
ಕ್ರೀಡೆ

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

ರಣಜಿ ಟ್ರೋಫಿ : ಪಂಜಾಬ್ ಪರ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಮಿಂಚಿದ ಉಮೇಶ್ ಯಾದವ್
ಕ್ರೀಡೆ

ರಣಜಿ ಟ್ರೋಫಿ : ಪಂಜಾಬ್ ಪರ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಮಿಂಚಿದ ಉಮೇಶ್ ಯಾದವ್

ಸೋಬರ್ಸ್ ವಿಕೆಟ್ ಕಬಳಿಸುವ ಕನಸು ಕಂಡಿದ್ದೆ: ಹಳೆಯ ದಿನಗಳ ನೆನಪು ಬಿಚ್ಚಿಟ್ಟ ಸುನಿಲ್ ಗವಾಸ್ಕರ್!
ಕ್ರೀಡೆ

ಸೋಬರ್ಸ್ ವಿಕೆಟ್ ಕಬಳಿಸುವ ಕನಸು ಕಂಡಿದ್ದೆ: ಹಳೆಯ ದಿನಗಳ ನೆನಪು ಬಿಚ್ಚಿಟ್ಟ ಸುನಿಲ್ ಗವಾಸ್ಕರ್!

IPL 2027: ಸಿಎಸ್‌ಕೆ ತಂಡಕ್ಕೆ ಮರಳುತ್ತಾರಾ M S ಧೋನಿ? ಭರವಸೆ ವ್ಯಕ್ತಪಡಿಸಿದ ಸಿಇಒ ಕಾಶಿ ವಿಶ್ವನಾಥನ್!
ಕ್ರೀಡೆ

IPL 2027: ಸಿಎಸ್‌ಕೆ ತಂಡಕ್ಕೆ ಮರಳುತ್ತಾರಾ M S ಧೋನಿ? ಭರವಸೆ ವ್ಯಕ್ತಪಡಿಸಿದ ಸಿಇಒ ಕಾಶಿ ವಿಶ್ವನಾಥನ್!

ನಿಶ್ಚಿತಾರ್ಥ ಮುರಿದುಕೊಂಡಿದ್ದ ಕ್ರಿಕೆಟಿಗ ಪೃಥ್ವಿ ಶಾ- ಆಕೃತಿ ಅಗರ್ವಾಲ್ ಮತ್ತೆ ಒಂದು!
ಕ್ರೀಡೆ

ನಿಶ್ಚಿತಾರ್ಥ ಮುರಿದುಕೊಂಡಿದ್ದ ಕ್ರಿಕೆಟಿಗ ಪೃಥ್ವಿ ಶಾ- ಆಕೃತಿ ಅಗರ್ವಾಲ್ ಮತ್ತೆ ಒಂದು!

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!
ಕ್ರೀಡೆ

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!

Next Post
ಬುಲೆಟ್ ಪ್ರೂಫ್ ತೆರವು ಮಾಡಿ, ಪರೇಡ್ ನಲ್ಲಿ ಭಾಗವಹಿಸಿದ ಸಿಎಂ

ಬುಲೆಟ್ ಪ್ರೂಫ್ ತೆರವು ಮಾಡಿ, ಪರೇಡ್ ನಲ್ಲಿ ಭಾಗವಹಿಸಿದ ಸಿಎಂ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat