ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್ 2026 : ಸೂರ್ಯವಂಶಿ ‘ಅನ್‌ಪ್ರೊಫೆಷನಲ್’ ಎಂದ ಜಿತೇಶ್ ಶರ್ಮಾ

March 24, 2026
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆ ವೈಭವ್ ಸೂರ್ಯವಂಶಿ ಅವರ ಆಟದ ಬಗ್ಗೆ ಇಡೀ ವಿಶ್ವವೇ ಮಾತನಾಡುತ್ತಿದೆ. ಆದರೆ, ಮೈದಾನದ ಹೊರಗಿನ ಅವರ ಜೀವನಶೈಲಿಯ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜಿತೇಶ್ ಶರ್ಮಾ ಕುತೂಹಲಕಾರಿ ಸಂಗತಿಯೊಂದನ್ನು ಬಿಚ್ಚಿಟ್ಟಿದ್ದಾರೆ.

ದಕ್ಷಿಣ ಆಫ್ರಿಕಾದ ದಿಗ್ಗಜ ಎಬಿ ಡಿವಿಲಿಯರ್ಸ್ ಅವರೊಂದಿಗೆ ಮಾತನಾಡುತ್ತಾ, ಸೂರ್ಯವಂಶಿ ಅವರ ‘ಅನ್‌ಪ್ರೊಫೆಷನಲ್’ ಸ್ವಭಾವದ ಬಗ್ಗೆ ಜಿತೇಶ್ ತಮಾಷೆಯಾಗಿ ದೂರಿದ್ದಾರೆ. “ಅವನು ಮೈದಾನದಲ್ಲಿ ತುಂಬಾ ವೃತ್ತಿಪರನಾಗಿರುತ್ತಾನೆ, ಆದರೆ ಮೈದಾನದ ಹೊರಗೆ ಅವನನ್ನು ಬದಲಾಯಿಸುವುದು ಕಷ್ಟ. ರಾತ್ರಿ ಹೊತ್ತು ಐಸ್‌ಕ್ರೀಂ ತಿನ್ನಬೇಡ ಎಂದು ನಾನು ಎಷ್ಟು ಹೇಳಿದರೂ ಅವನು ಕೇಳುತ್ತಿಲ್ಲ” ಎಂದು ಜಿತೇಶ್ ಹೇಳಿರುವುದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಜಿತೇಶ್ ಶರ್ಮಾ ಮತ್ತು ಸೂರ್ಯವಂಶಿ ಅವರು ಕಳೆದ ನವೆಂಬರ್‌ನಲ್ಲಿ ನಡೆದ ‘ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್’ನಲ್ಲಿ ಭಾರತ ‘ಎ’ ತಂಡದ ಪರವಾಗಿ ಒಟ್ಟಿಗೆ ಆಡಿದ್ದರು. ಆ ಸಮಯದಲ್ಲಿ ಹದಿಹರೆಯದ ಸೂರ್ಯವಂಶಿಯ ಸ್ವಭಾವವನ್ನು ಹತ್ತಿರದಿಂದ ಕಂಡಿದ್ದ ಜಿತೇಶ್, ಈ ಬಾರಿ ಐಪಿಎಲ್‌ನಲ್ಲಿ ಎದುರಾಳಿಗಳಾಗಿ ಕಣಕ್ಕಿಳಿಯುತ್ತಿದ್ದಾರೆ. ಜಿತೇಶ್ ಹಾಲಿ ಚಾಂಪಿಯನ್ ಆರ್​ಸಿಬಿ ಪರ ಆಡುತ್ತಿದ್ದರೆ, ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ. ಮೈದಾನದ ಹೊರಗೆ ಎಷ್ಟೇ ತುಂಟಾಟವಿದ್ದರೂ, ಮೈದಾನಕ್ಕಿಳಿದರೆ ಸೂರ್ಯವಂಶಿ ತೋರುವ ಪ್ರಬುದ್ಧತೆ ಮತ್ತು ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯ ಬಗ್ಗೆ ಜಿತೇಶ್ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದಾರೆ.

ಸೂರ್ಯವಂಶಿಗೆ ಅಗ್ನಿಪರೀಕ್ಷೆ

ಈ ಬಾರಿಯ ಐಪಿಎಲ್ ಸೂರ್ಯವಂಶಿ ಅವರಿಗೆ ಅಗ್ನಿಪರೀಕ್ಷೆಯಾಗಿದೆ. ಕಳೆದ ಸೀಸನ್‌ನಲ್ಲಿ ಮಿಂಚಿದ್ದ ಅವರು, ಈ ಬಾರಿ ತಾವು ಕೇವಲ ‘ಒಂದು ಸೀಸನ್‌ನ ಮಿಂಚಲ್ಲ’ ಎಂಬುದನ್ನು ಸಾಬೀತುಪಡಿಸಬೇಕಿದೆ. ಇತ್ತೀಚೆಗೆ ಮುಕ್ತಾಯಗೊಂಡ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ 175 ರನ್ ಸಿಡಿಸುವ ಮೂಲಕ ಭಾರತಕ್ಕೆ ಕಿರೀಟ ತೊಡಿಸಿದ್ದ ಸೂರ್ಯವಂಶಿ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ರಾಜಸ್ಥಾನ್ ರಾಯಲ್ಸ್ ತಂಡದ ದೀರ್ಘಕಾಲದ ನಾಯಕ ಸಂಜು ಸ್ಯಾಮ್ಸನ್ ತಂಡದಿಂದ ಹೊರಬಿದ್ದಿರುವುದರಿಂದ, ಈಗ ಬ್ಯಾಟಿಂಗ್ ವಿಭಾಗದ ಜವಾಬ್ದಾರಿ ಈ 18ರ ಹರೆಯದ ಯುವಕನ ಹೆಗಲ ಮೇಲಿದೆ.

ಸ್ಯಾಮ್ಸನ್ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುವ ಮತ್ತು ರನ್ ಗಳಿಸುವ ದೊಡ್ಡ ಹೊಣೆಗಾರಿಕೆ ಸೂರ್ಯವಂಶಿಯದ್ದು. ಅವರ ಐಸ್‌ಕ್ರೀಂ ಪ್ರೇಮ ಮತ್ತು ಮೈದಾನದ ಹೊರಗಿನ ಮಗುಸಹಜ ಸ್ವಭಾವದ ನಡುವೆಯೂ, ಐಪಿಎಲ್‌ನಂತಹ ದೊಡ್ಡ ವೇದಿಕೆಯಲ್ಲಿ ಅವರು ಹೇಗೆ ಒತ್ತಡವನ್ನು ನಿಭಾಯಿಸುತ್ತಾರೆ ಎಂಬುದನ್ನು ನೋಡಲು ಕ್ರಿಕೆಟ್ ಲೋಕ ಕಾತರದಿಂದ ಕಾಯುತ್ತಿದೆ. ಜಿತೇಶ್ ಶರ್ಮಾ ಅವರ ಕಿಚಾಯಿಸುವಿಕೆ ಮತ್ತು ಸೂರ್ಯವಂಶಿಯ ಅದ್ಭುತ ಫಾರ್ಮ್ ಈ ಬಾರಿಯ ರಾಜಸ್ಥಾನ್ ಮತ್ತು ಬೆಂಗಳೂರು ನಡುವಿನ ಹಣಾಹಣಿಗೆ ಮತ್ತಷ್ಟು ರಂಗು ನೀಡಲಿದೆ ಎನ್ನುವುದರಲ್ಲಿ ಸಂಶಯವಿಲ್ಲ.

ಇದನ್ನೂ ಓದಿ : ಐಪಿಎಲ್ 2026 : ದೆಹಲಿ ಕ್ಯಾಪಿಟಲ್ಸ್‌ಗೆ ಸ್ಟಾರ್ಕ್ ಅನಿಶ್ಚಿತತೆ ; ಆಸೀಸ್ ವೇಗಿಗೆ ಕಾಯುತ್ತಿದೆ ಅಕ್ಷರ್ ಪಟೇಲ್ ಪಡೆ!

Tags: CricketIPL 2026Jitesh Sharma calls Suryavanshi 'unprofessional'Karnataka News beat
SendShareTweet
Previous Post

ರಾಜ್ಯದಲ್ಲಿ ಮುಂದಿನ 1 ವಾರ ಆಲಿಕಲ್ಲು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Next Post

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!

Related Posts

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು
ಉಡುಪಿ

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು

ಐಪಿಎಲ್ 2026 : ದೆಹಲಿ ಕ್ಯಾಪಿಟಲ್ಸ್‌ಗೆ ಸ್ಟಾರ್ಕ್ ಅನಿಶ್ಚಿತತೆ ; ಆಸೀಸ್ ವೇಗಿಗೆ ಕಾಯುತ್ತಿದೆ ಅಕ್ಷರ್ ಪಟೇಲ್ ಪಡೆ!
ಕ್ರೀಡೆ

ಐಪಿಎಲ್ 2026 : ದೆಹಲಿ ಕ್ಯಾಪಿಟಲ್ಸ್‌ಗೆ ಸ್ಟಾರ್ಕ್ ಅನಿಶ್ಚಿತತೆ ; ಆಸೀಸ್ ವೇಗಿಗೆ ಕಾಯುತ್ತಿದೆ ಅಕ್ಷರ್ ಪಟೇಲ್ ಪಡೆ!

ಐಪಿಎಲ್ ಆಕರ್ಷಣೆಗೆ ಮಣಿದು ಪಿಎಸ್‌ಎಲ್ ತೊರೆದ ದಾಸುನ್ ಶನಕ
ಕ್ರೀಡೆ

ಐಪಿಎಲ್ ಆಕರ್ಷಣೆಗೆ ಮಣಿದು ಪಿಎಸ್‌ಎಲ್ ತೊರೆದ ದಾಸುನ್ ಶನಕ

ಸನ್‌ರೈಸರ್ಸ್ ಹೈದರಾಬಾದ್‌ನಿಂದ 300 ರನ್ ಗುರಿ.. ಇಶಾನ್ ಕಿಶನ್ ಬಿಚ್ಚಿಟ್ಟ ಸ್ಫೋಟಕ ‘ಫಾರ್ಮುಲಾ’
ಕ್ರೀಡೆ

ಸನ್‌ರೈಸರ್ಸ್ ಹೈದರಾಬಾದ್‌ನಿಂದ 300 ರನ್ ಗುರಿ.. ಇಶಾನ್ ಕಿಶನ್ ಬಿಚ್ಚಿಟ್ಟ ಸ್ಫೋಟಕ ‘ಫಾರ್ಮುಲಾ’

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?
ಕ್ರೀಡೆ

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಮೂವರು ಆಟಗಾರರು ‘ಹೊರೆ’ಯಾಗಲಿದ್ದಾರೆಯೇ?
ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಮೂವರು ಆಟಗಾರರು ‘ಹೊರೆ’ಯಾಗಲಿದ್ದಾರೆಯೇ?

Next Post
‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!

'ಆಪರೇಷನ್ ಬೀಸ್ಟ್‌'ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!

ಕೆಂಗೇರಿಯಲ್ಲಿ ಮಹಿಳೆ ಶವ ಪತ್ತೆ ಕೇಸ್‌ಗೆ ಮೇಜರ್ ಟ್ವಿಸ್ಟ್ : ಅಪಘಾತ ಮಾಡಿ ಕಸದ ರಾಶಿಗೆ ಎಸೆದು ಹೋದ್ನಾ ಆಟೋ ಚಾಲಕ?

ಕೆಂಗೇರಿಯಲ್ಲಿ ಮಹಿಳೆ ಶವ ಪತ್ತೆ ಕೇಸ್‌ಗೆ ಮೇಜರ್ ಟ್ವಿಸ್ಟ್ : ಅಪಘಾತ ಮಾಡಿ ಕಸದ ರಾಶಿಗೆ ಎಸೆದು ಹೋದ್ನಾ ಆಟೋ ಚಾಲಕ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್‌ ಸವಾರರು ಸ್ಥಳದಲ್ಲೇ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat