ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಅನಧಿಕೃತ ಕಟ್ಟಡಗಳನ್ನು ಗುರುತಿಸಿ, ತ್ವರಿತವಾಗಿ ಅನಧಿಕೃತ ಕಟ್ಟಡ ತೆರವು ಕಾರ್ಯ ನಡೆಸಿ: ಮಹೇಶ್ವರ್ ರಾವ್

June 11, 2025
Share on WhatsappShare on FacebookShare on Twitter

ಬೆಂಗಳೂರು: ಮಹದೇವಪುರ ವಲಯ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಹಾಗೂ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಿದ ಕಟ್ಟಡಗಳನ್ನು ಗುರುತಿಸಿ, ಸೂಕ್ತ ಪರಿಶೀಲನೆ ನಡೆಸಿ ತ್ವರಿತವಾಗಿ ಅವುಗಳನ್ನು ತೆರವು ಕಾರ್ಯ ನಡೆಸುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚಿಸಿದರು.

ನಲ್ಲೂರುಹಳ್ಳಿ ಮೆಟ್ರೋ ಸ್ಟೇಷನ್ ನಿಂದ ನಲ್ಲೂರಹಳ್ಳಿ ಬೋರ್ವೆಲ್ ರಸ್ತೆ ಮುಖಾಂತರ ವೈಟ್ ಫೀಲ್ಡ್ ಮುಖ್ಯ ರಸ್ತೆವರೆಗೆ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತರು ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅನಧಿಕೃತ ಕಟ್ಟಡ ತೆರವಿಗೆ ಸೂಚನೆ:
ನಲ್ಲೂರಹಳ್ಳಿ ಕಾಲೊನಿಯ 3ನೇ ಅಡ್ಡರಸ್ತೆ ಹಾಗೂ 7ನೇ ಅಡ್ಡರಸ್ತೆಯಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ನಿಯಮಾನುಸಾರ ಅನಧಿಕೃತ ಕಟ್ಟಡದ ಭಾಗವನ್ನು ತ್ವರಿತವಾಗಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಟ್ಟಡ ಮಾಲೀಕರಿಗೆ ನೊಟೀಸ್:
ಡಾಡ್ಸ್ ವರ್ತ್ ಎನ್ಕ್ಲೇವ್ ರೋಡ್ ಬಳಿ ಚರಂಡಿಯ ನೀರು ರಸ್ತೆಗೆ ಬರುತ್ತಿದ್ದು, ಈ ವಿಷಯಕ್ಕೆ‌ ಸಂಬಂಧಿಸಿದಂತೆ ಸೂಕ್ತ ಪರಿಶೀಲನೆ ನಡೆಸಿ ಕಟ್ಟಡದ ‌ಮಾಲೀಕರಿಗೆ ನೋಟಿಸ್ ನೀಡಲು ಹಾಗೂ ಕಟ್ಟಡ ಮಾಲೀಕರಿಗೆ ದಂಡ ವಿಧಿಸಲು ಸೂಚಿಸಿದರು.

ಅನಧಿಕೃತ ವಾಹನ ನಿಲುಗಡೆ : ವಾಹನಗಳ‌ ಮೇಲೆ ದಂಡ
ನಲ್ಲೂರಹಳ್ಳಿ ಮುಖ್ಯ ರಸ್ತೆಯು ಅಧಿಕ ಸಂಚಾರ ದಟ್ಟಣೆಯನ್ನು ಹೊಂದಿದ್ದು, ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿರುವುದು ಕಂಡುಬಂದಿದ್ದು, ಮುಖ್ಯ ಆಯುಕ್ತರು ವಾಹನಗಳ‌ ಮೇಲೆ ದಂಡ ವಿಧಿಸಿ ಸಂಚಾರಿ ಪೊಲೀಸ್ ಮೂಲಕ ವಾಹನಗಳನ್ನು ತೆರವುಗೊಳಿಸಲು ನಿರ್ದೇಶಿಸಿದರು.

ರಾಜಕಾಲುವೆ ಪರಿಶೀಲನೆ:
ನಲ್ಲೂರಹಳ್ಳಿ ರಾಜಕಾಲುವೆ ಪರಿಶೀಲಿಸಿದ ಮುಖ್ಯ ಆಯುಕ್ತರು, ರಾಜಕಾಲುವೆಗೆ ತಡೆಗೋಡೆ ನಿರ್ಮಿಸುವ ಅಗತ್ಯವಿದ್ದು ತ್ವರಿತವಾಗಿ ಸೂಕ್ತ ಕ್ರಮ ಕೈಗೊಂಡು ನಾಲಾ ಪಕ್ಕದಲ್ಲಿ ನಿರ್ಮಿಸಿರುವ ಅಕ್ರಮ ಕಟ್ಟಡ ತೆರವುಗೊಳಿಸಿ, ಬಫರ್ ಜೋನ್ ನಲ್ಲಿ ಯಾವುದೇ ಕಟ್ಟಡಗಳ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ನೀಡದಂತೆ ಸೂಚಿಸಿದರು. ಪರಿಶೀಲನೆಯ ವೇಳೆ ವಲಯ ಆಯುಕ್ತರಾದ ರಮೇಶ್, ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಅಭಿಯಂತರ ಲೋಕೇಶ್, ಕಾರ್ಯಪಾಲಕ ಅಭಿಯಂತರರು, ಬೆಸ್ಕಾಂ ಹಾಗೂ ಜಲಮಂಡಳಿಯ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.

Tags: bangaloreBBMPbuilding
SendShareTweet
Previous Post

ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಬಾದ್ ಶಾ

Next Post

ಹೃದಯಾಘಾತಕ್ಕೆ ಮತ್ತೋರ್ವ ಯುವಕ ಬಲಿ

Related Posts

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ಸಾವಿನ ಸುತ್ತ ಹಲವು ಅನುಮಾನ!
ಬೆಂಗಳೂರು ಗ್ರಾಮಾಂತರ

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ಸಾವಿನ ಸುತ್ತ ಹಲವು ಅನುಮಾನ!

ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್‌ಗೆ ಕನ್ನ.. ಗೋಡೆ ಕೊರೆದು 70 ಕೆಜಿ ಬೆಳ್ಳಿ ಕದ್ದೊಯ್ದ ಖದೀಮರು!
ಬೆಂಗಳೂರು ಗ್ರಾಮಾಂತರ

ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್‌ಗೆ ಕನ್ನ.. ಗೋಡೆ ಕೊರೆದು 70 ಕೆಜಿ ಬೆಳ್ಳಿ ಕದ್ದೊಯ್ದ ಖದೀಮರು!

ಪತ್ನಿಯ ಮಾಂಗಲ್ಯ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ.. ರೈತ ಕಂಗಾಲು!
ಬೆಂಗಳೂರು ಗ್ರಾಮಾಂತರ

ಪತ್ನಿಯ ಮಾಂಗಲ್ಯ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ.. ರೈತ ಕಂಗಾಲು!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

ರೇಷನ್ ತರಲು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ.. ವ್ಯಕ್ತಿ ಸಾವು!
ಬೆಂಗಳೂರು ಗ್ರಾಮಾಂತರ

ರೇಷನ್ ತರಲು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ.. ವ್ಯಕ್ತಿ ಸಾವು!

Next Post
ಹೃದಯಾಘಾತಕ್ಕೆ ಮತ್ತೋರ್ವ ಯುವಕ ಬಲಿ

ಹೃದಯಾಘಾತಕ್ಕೆ ಮತ್ತೋರ್ವ ಯುವಕ ಬಲಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat