ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಳಿತಾಯ ಖಾತೆಗಳ ಮೇಲಿನ ಬಡ್ಡಿ ಪರಿಷ್ಕರಿಸಿದೆ ಈ ಬ್ಯಾಂಕ್ : ಹೊಸ ಬಡ್ಡಿದರ ತಿಳಿಯಿರಿ

January 9, 2026
Share on WhatsappShare on FacebookShare on Twitter

ಬೆಂಗಳೂರು: ಜಾಗತಿಕ ಭೌಗೋಳಿಕ ಸಂಘರ್ಷ, ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಹೂಡಿಕೆ ಹಿಂಪಡೆಯುತ್ತಿರುವುದು ಸೇರಿ ಹಲವು ಕಾರಣಗಳಿಂದಾಗಿ ಜನ ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿದ್ದಾರೆ. ನಮ್ಮ ಉಳಿತಾಯ ಖಾತೆಯಲ್ಲಿಯೇ ಹಣ ಇರಲಿ, ಅದಕ್ಕೆ ಸ್ವಲ್ಪ ಬಡ್ಡಿಯೇ ಬರಲಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದು ಬೇಡ ಎಂಬ ತೀರ್ಮಾನಕ್ಕೆ ಬರುತ್ತಿದ್ದಾರೆ. ಇಂತಹ ಹೊತ್ತಿನಲ್ಲೇ, ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಈಗ ಉಳಿತಾಯ ಖಾತೆಗಳ ಠೇವಣಿ ಮೇಲಿನ ಬಡ್ಡಿದರವನ್ನು ಪರಿಷ್ಕರಣೆ ಮಾಡಿದೆ.

ಹೆಚ್ಚಿನ ಪ್ರಮಾಣದಲ್ಲಿ ಖಾತೆದಾರರನ್ನು, ಖಾತೆಯಲ್ಲಿ ಹಣ ಠೇವಣಿ ಇರಿಸುವವರನ್ನು ಸೆಳೆಯುವ ದೃಷ್ಟಿಯಿಂದ ಬ್ಯಾಂಕ್ ಈಗ ಉಳಿತಾಯ ಖಾತೆಗಳ ಮೇಲಿನ ಬಡ್ಡಿದರವನ್ನು ಪರಿಷ್ಕರಣೆ ಮಾಡಿದೆ. ಇದರಿಂದ ಈಗಾಗಲೇ ಐಡಿಎಫ್ ಸಿಯಲ್ಲಿ ಉಳಿತಾಯ ಖಾತೆ ಹೊಂದಿದವರು ಹಾಗೂ ಮುಂದಿನ ದಿನಗಳಲ್ಲಿ ಖಾತೆ ತೆರೆಯುವವರಿಗೆ ಅನುಕೂಲವಾಗಲಿದೆ.

ಹೇಗಿದೆ ಹೊಸ ಬಡ್ಡಿದರ?

ಖಾತೆದಾರರು ಠೇವಣಿ ಇರಿಸುವ ಮೊತ್ತದ ಆಧಾರದ ಮೇಲೆ ಬ್ಯಾಂಕ್ ಬಡ್ಡಿದರ ನಿಗದಿಪಡಿಸಿದೆ. ಒಂದು ಲಕ್ಷ ರೂಪಾಯಿವರೆಗೆ ಠೇವಣಿ ಇರಿಸಿದವರಿಗೆ ಶೇ.3ರಷ್ಟು ಬಡ್ಡಿದರ ನಿಗದಿಪಡಿಸಲಾಗಿದೆ. ಹಾಗೆಯೇ, ಒಂದರಿಂದ 10 ಲಕ್ಷ ರೂಪಾಯಿವರೆಗೆ ಠೇವಣಿ ಇರಿಸಿದವರಿಗೆ ಶೇ.5ರಷ್ಟು ಬಡ್ಡಿದರ ನಿಗದಿಪಡಿಸಲಾಗಿದೆ.

ಅದೇ ರೀತಿ, ದೊಡ್ಡ ಮೊತ್ತದ ಠೇವಣಿದಾರರಿಗೆ ಹೆಚ್ಚಿನ ಬಡ್ಡಿದರ ಘೋಷಿಸಲಾಗಿದೆ. 10 ಲಕ್ಷ ರೂಪಾಯಿಯಿಂದ 10 ಕೋಟಿ ರೂಪಾಯಿವರೆಗೆ ಠೇವಣಿ ಇರಿಸುವವರಿಗೆ ಶೇ.6.5ರಷ್ಟು ಬಡ್ಡಿದರ ಹಾಗೂ 10 ಕೋಟಿ ರೂಪಾಯಿಯಿಂದ 25 ಕೋಟಿ ರೂಪಾಯಿವರೆಗೆ ಠೇವಣಿ ಇರಿಸಿದವರಿಗೆ ಶೇ.6ರಷ್ಟು ಬಡ್ಡಿದರ ನಿಗದಿಪಡಿಸಿದೆ.

ಇದನ್ನೂ ಓದಿ : ಆಕ್ಸಿಸ್ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಹೊಸ ಸೆಕ್ಯುರಿಟಿ ಫೀಚರ್ ಬಗ್ಗೆ ತಿಳಿಯಿರಿ

Tags: Karnataka News beatKnow the new interest rateThis bank has revised the interest rate on savings accounts
SendShareTweet
Previous Post

ಆಸ್ತಿ ವಿವಾದ | ಕೆಸರು ಗದ್ದೆಯಲ್ಲೇ ಕುಟುಂಬಸ್ಥರ​​ ಫೈಟ್​​

Next Post

ಪಂಜಾಬ್‌ | ಪತ್ನಿ, ಇಬ್ಬರು ಹೆಣ್ಣುಮಕ್ಕನ್ನು ಗುಂಡಿಕ್ಕಿ ಕೊಂದು, ಆತ್ಮಹತ್ಯೆಗೆ ಮಾಡಿಕೊಂಡ ವ್ಯಕ್ತಿ!

Related Posts

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

MBBS ಪಾಸಾದವರಿಗೆ ಗುಡ್ ನ್ಯೂಸ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

MBBS ಪಾಸಾದವರಿಗೆ ಗುಡ್ ನ್ಯೂಸ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕ

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇಮಕಾತಿ.. ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇಮಕಾತಿ.. ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಐಐಎಸ್ಸಿಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕ.. 48 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಐಐಎಸ್ಸಿಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕ.. 48 ಸಾವಿರ ರೂ. ಸ್ಯಾಲರಿ

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

Next Post
ಪಂಜಾಬ್‌ | ಪತ್ನಿ, ಇಬ್ಬರು ಹೆಣ್ಣುಮಕ್ಕನ್ನು ಗುಂಡಿಕ್ಕಿ ಕೊಂದು, ಆತ್ಮಹತ್ಯೆಗೆ ಮಾಡಿಕೊಂಡ ವ್ಯಕ್ತಿ!

ಪಂಜಾಬ್‌ | ಪತ್ನಿ, ಇಬ್ಬರು ಹೆಣ್ಣುಮಕ್ಕನ್ನು ಗುಂಡಿಕ್ಕಿ ಕೊಂದು, ಆತ್ಮಹತ್ಯೆಗೆ ಮಾಡಿಕೊಂಡ ವ್ಯಕ್ತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್ ಕ್ಷಿಪಣಿ ನೆಲೆಗಳ ಮೇಲೆ ಅಮೆರಿಕದ ಭೀಕರ ‘ಬಂಕರ್ ಬಸ್ಟರ್’ ಬಾಂಬ್ ದಾಳಿ!

ಇರಾನ್ ಕ್ಷಿಪಣಿ ನೆಲೆಗಳ ಮೇಲೆ ಅಮೆರಿಕದ ಭೀಕರ ‘ಬಂಕರ್ ಬಸ್ಟರ್’ ಬಾಂಬ್ ದಾಳಿ!

ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!

ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!

5 ನಗರಪಾಲಿಕೆಗಳ ಚೊಚ್ಚಲ ಬಜೆಟ್‌ ಸಿದ್ಧತೆ : ಮಾರ್ಚ್ 30ಕ್ಕೆ ಮಂಡನೆ ಸಾಧ್ಯತೆ..?

5 ನಗರಪಾಲಿಕೆಗಳ ಚೊಚ್ಚಲ ಬಜೆಟ್‌ ಸಿದ್ಧತೆ : ಮಾರ್ಚ್ 30ಕ್ಕೆ ಮಂಡನೆ ಸಾಧ್ಯತೆ..?

ಕುಡಿದ ಮತ್ತಲ್ಲಿ ವಿದೇಶಿ ಪ್ರಜೆಯ ರಂಪಾಟ.. ವಾಹನಗಳನ್ನು ಅಡ್ಡಗಟ್ಟಿ ಕಿರಿಕ್‌!

ಕುಡಿದ ಮತ್ತಲ್ಲಿ ವಿದೇಶಿ ಪ್ರಜೆಯ ರಂಪಾಟ.. ವಾಹನಗಳನ್ನು ಅಡ್ಡಗಟ್ಟಿ ಕಿರಿಕ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್ ಕ್ಷಿಪಣಿ ನೆಲೆಗಳ ಮೇಲೆ ಅಮೆರಿಕದ ಭೀಕರ ‘ಬಂಕರ್ ಬಸ್ಟರ್’ ಬಾಂಬ್ ದಾಳಿ!

ಇರಾನ್ ಕ್ಷಿಪಣಿ ನೆಲೆಗಳ ಮೇಲೆ ಅಮೆರಿಕದ ಭೀಕರ ‘ಬಂಕರ್ ಬಸ್ಟರ್’ ಬಾಂಬ್ ದಾಳಿ!

ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!

ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat