ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

July 14, 2026
Share on WhatsappShare on FacebookShare on Twitter

ನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಲಡಾಖ್‌ನ ಪ್ರಸಿದ್ಧ ಶಿಕ್ಷಣ ತಜ್ಞ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬಾಲಿವುಡ್‌ನ ಸೂಪರ್‌ಹಿಟ್ ಸಿನಿಮಾ ‘3 ಈಡಿಯಟ್ಸ್’ ಖ್ಯಾತಿಯ ನಟ ಓಮಿ ವೈದ್ಯ (ಚತುರ್ ಪಾತ್ರಧಾರಿ) ಭಾವುಕ ಬೆಂಬಲ ಸೂಚಿಸಿದ್ದಾರೆ.

‘3 ಈಡಿಯಟ್ಸ್’ ಚಿತ್ರದ ಜನಪ್ರಿಯ ಪಾತ್ರ ‘ಫುನ್ಸುಖ್ ವಾಂಗ್ಡು’ಗೆ ಸ್ಫೂರ್ತಿಯಾಗಿರುವ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ಅವರ ಹೋರಾಟದ ಕಡೆಗೆ ಇಡೀ ದೇಶ ಗಮನಹರಿಸಬೇಕು ಎಂದು ಓಮಿ ವೈದ್ಯ ಕರೆ ನೀಡಿದ್ದಾರೆ. ನಟ ಓಮಿ ವೈದ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, “ನನಗೆ ಫುನ್ಸುಖ್ ವಾಂಗ್ಡು ಸಾಯುವುದು ಇಷ್ಟವಿಲ್ಲ. ‘3 ಈಡಿಯಟ್ಸ್’ ಚಿತ್ರದ ಅಮೀರ್ ಖಾನ್ ಅವರ ಪಾತ್ರವು ಲಡಾಖ್‌ನ ನೈಜ ಹೀರೋ ಸೋನಮ್ ವಾಂಗ್ಚುಕ್ ಅವರಿಂದ ಪ್ರೇರಿತವಾಗಿದೆ ಎಂಬುದು ನಿಮಗೆ ಗೊತ್ತೇ? ನಾನು ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದೇನೆ, ಅವರು ಅತ್ಯಂತ ಸರಳ ಹಾಗೂ ಅಸಾಧಾರಣ ಸಾಧಕ. ಪ್ರಸ್ತುತ ಅವರು ದೀರ್ಘಾವಧಿಯ ಉಪವಾಸ ಸತ್ಯಾಗ್ರಹದಲ್ಲಿದ್ದು, ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ತೀವ್ರವಾಗಿ ಕುಸಿದಿದೆ.

ಮಾಧ್ಯಮಗಳು ಇದನ್ನು ವರದಿ ಮಾಡುತ್ತಿವೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಇದು ಗಂಭೀರ ವಿಷಯ. ಅವರ ಬೇಡಿಕೆಗಳೇನು ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು,” ಎಂದು ಮನವಿ ಮಾಡಿದ್ದಾರೆ. ಈ ವಿಡಿಯೋವನ್ನು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರೂ ಹಂಚಿಕೊಂಡು, ಅಮೀರ್ ಖಾನ್ ಈ ಬಗ್ಗೆ ಯಾವಾಗ ಪ್ರತಿಕ್ರಿಯಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ನೀಟ್ ಅಕ್ರಮ ವಿರೋಧಿಸಿ 16 ದಿನಗಳಿಂದ ಉಪವಾಸ

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ‘ನೀಟ್’ (NEET) ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಕಳೆದ 24 ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಜೂನ್ 28 ರಂದು ಈ ಹೋರಾಟಕ್ಕೆ ಕೈಜೋಡಿಸಿದ ಸೋನಮ್ ವಾಂಗ್ಚುಕ್ ಅವರು, ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಅವರ ನಿರಶನವು ಮಂಗಳವಾರಕ್ಕೆ 16ನೇ ದಿನಕ್ಕೆ ಕಾಲಿಟ್ಟಿದೆ. ನಿರಂತರ ಉಪವಾಸದಿಂದಾಗಿ ಅವರು ಈಗಾಗಲೇ ಸುಮಾರು 9 ಕೆಜಿ ತೂಕ ಕಳೆದುಕೊಂಡಿದ್ದು, ಅವರ ದೇಹ ಸ್ಥಿತಿ ಗಂಭೀರವಾಗಿದೆ.

ಸಂಸತ್ ಚಲೋಗೆ ಸಿದ್ಧತೆ

ಈ ಹೋರಾಟದ ಮೂಲಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಲಾಗಿದೆ. ಅಷ್ಟೇ ಅಲ್ಲದೆ, ನೀಟ್ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಆಕಾಂಕ್ಷಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿರುವ ಜುಲೈ 20ರಂದು ಜಂತರ್ ಮಂತರ್‌ನಿಂದ ಸಂಸತ್ ಭವನದವರೆಗೆ ಬೃಹತ್ ಶಾಂತಿಯುತ ಮೆರವಣಿಗೆ ನಡೆಸಲು ಪ್ರತಿಭಟನಾಕಾರರು ನಿರ್ಧರಿಸಿದ್ದು, ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳ ನಾಯಕರು ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ : ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

Tags: IndiaKarnataka News beat
SendShareTweet
Previous Post

RCB ಬಿಟ್ಟು ಇಂಗ್ಲೆಂಡ್ ತಂಡ ಸೇರ್ತಾರಾ ಆ್ಯಂಡಿ ಫ್ಲವರ್? ದಿನೇಶ್ ಕಾರ್ತಿಕ್ ಬಿಚ್ಚಿಟ್ಟ ಅಚ್ಚರಿಯ ಸತ್ಯ

Next Post

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

Related Posts

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!
ದೇಶ

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!
ದೇಶ

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!
ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?
ದೇಶ

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?

Next Post
ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಹೆಸರು?

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಹೆಸರು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat