ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಾಲ ಮಾಡಿದ ಅಪ್ಪ ತೀರಿಕೊಂಡರೆ ಅದನ್ನು ಮಗ ತೀರಿಸಬೇಕೇ? ಕಾನೂನು ಹೇಳೋದಿಷ್ಟು

April 28, 2025
Share on WhatsappShare on FacebookShare on Twitter

ಬೆಂಗಳೂರು: ಸ್ವಂತದ್ದೊಂದು ಸೂರು, ಮಗಳ ಮದುವೆ, ಮಗನ ಉನ್ನತ ಶಿಕ್ಷಣ, ಓಡಾಡಲು ಕಾರು… ಹೀಗೆ ಜೀವನ ಪೂರ್ತಿ ಕುಟುಂಬಕ್ಕಾಗಿ ದುಡಿಯುವ ಅಪ್ಪ, ಇಂತಹ ಕಾರಣಗಳಿಗಾಗಿ ಸಾಲ ಮಾಡುತ್ತಾನೆ. ಆದರೆ, ಸಾಲ ಮಾಡಿದ ಅಪ್ಪನು ತೀರಿಸುವ ಮೊದಲೇ ಮೃತಪಟ್ಟರೆ ಆ ಸಾಲವನ್ನು ಯಾರು ತೀರಿಸುತ್ತಾರೆ? ಮಗನೇ ಆ ಸಾಲವನ್ನು ತೀರಿಸಬೇಕಾ? ಕಾನೂನು ಏನು ಹೇಳುತ್ತದೆ? ಇಲ್ಲಿದೆ ಮಾಹಿತಿ.

ಸಂದರ್ಭಗಳು ಮುಖ್ಯ
ತಂದೆಯು ಸಾಲ ತೆಗೆದುಕೊಂಡು ಅದನ್ನು ಪಾವತಿಸುವ ಮೊದಲೇ ತೀರಿ ಹೋದರೆ ಕೆಲವು ಸಂದರ್ಭಗಳಲ್ಲಿ ಮಾತ್ರ ಮಗನು ತನ್ನ ತಂದೆಯ ಸಾಲವನ್ನು ತೀರಿಸಬೇಕಾಗಬಹುದು. ಆದರೆ ಅದು ಸಂಪೂರ್ಣವಾಗಿ ಸಂದರ್ಭಗಳನ್ನು ಅವಲಂಬಿಸಿರುತ್ತದೆ. ಭಾರತೀಯ ಉತ್ತರಾಧಿಕಾರ ಕಾಯ್ದೆ 1925ರ ಪ್ರಕಾರ, ಒಬ್ಬ ವ್ಯಕ್ತಿ ಮರಣ ಹೊಂದಿದ್ದು, ಆತ ಮಾಡಿದ ಸಾಲ ಸಂದಾಯವಾಗಿರದೇ ಇದ್ದರೆ, ಅಂತಹ ಸಂದರ್ಭದಲ್ಲಿ ಬ್ಯಾಂಕುಗಳು ಮಗನ ಆಸ್ತಿಯಿಂದ ಸಾಲವನ್ನು ರಿಕವರಿ ಮಾಡಿಕೊಳ್ಳುತ್ತವೆ.

ಇದರ ಜತೆಗೆ ಸಿಪಿಸಿ ಸೆಕ್ಷನ್ 50 ರ ಪ್ರಕಾರ ಉತ್ತರಾಧಿಕಾರಿಯು ತನ್ನ ತಂದೆಯ ಸಾಲವನ್ನು ಮರು ಪಾವತಿಸಲು ಹೊಣೆಗಾರನಾಗಿರುತ್ತಾನೆ. ಇದು ಯಾವಾಗ ಅನ್ವಯವಾಗುತ್ತದೆ ಎಂದರೆ, ಮಗನು ತಂದೆಯಿಂದ ಆಸ್ತಿ ಪಡೆದಿದ್ದಾಗ ಮಾತ್ರ. ಒಂದು ವೇಳೆ ಉತ್ತರಾಧಿಕಾರಿ ಅಂದರೆ ಮಗ ಮೃತ ತಂದೆಯಿಂದ ಪಿತ್ರಾರ್ಜಿತ ಆಸ್ತಿಯನ್ನು ಪಡೆದಿಲ್ಲದಿದ್ದರೆ, ಅಂತಹ ಸಂದರ್ಭದಲ್ಲಿ ಆ ಸಾಲದ ಹೊರೆ ಮಗನ ತಲೆಯ ಮೇಲೆ ಬೀಳುವುದಿಲ್ಲ.

ಭಾರತೀಯ ಒಪ್ಪಂದ ಕಾಯ್ದೆ 1872ರ ಪ್ರಕಾರ, ಯಾವುದೇ ಸಾಲಕ್ಕೆ ಕಾನೂನುಬದ್ಧ ಹೊಣೆಗಾರಿಕೆಯು ಒಪ್ಪಂದ ಮಾಡಿಕೊಂಡ ವ್ಯಕ್ತಿಗೆ ಮಾತ್ರ ಅನ್ವಯಿಸುತ್ತದೆ. ಮಗ ಯಾವುದೇ ರೀತಿಯಲ್ಲಿ ತಂದೆ ಪಡೆದ ಸಾಲಕ್ಕೆ ಜಾಮೀನುದಾರನಾಗದಿದ್ದರೆ, ಅವನು ವೈಯಕ್ತಿಕವಾಗಿ ಇದಕ್ಕೆ ಹೊಣೆಗಾರನಾಗಿರುವುದಿಲ್ಲ. ಮಗ ಏನಾದರೂ ಜಾಮೀನುದಾರನಾಗಿದ್ದರೆ ಸಂಪೂರ್ಣವಾಗಿ ಸಾಲ ತೀರಿಸುವ ಜವಾಬ್ದಾರಿ ಮಗನ ಮೇಲೆ ಬೀಳುತ್ತದೆ.

Tags: bengalorediesFatherlawLoanSon
SendShareTweet
Previous Post

ಸಾರ್ವಜನಿಕರೇ ಗಮನಿಸಿ, ಆಯುಷ್ಮಾನ್ ಭಾರತ್ ಅನ್ವಯ ಈ ಕಾಯಿಲೆಗಳಿಗೆ ಚಿಕಿತ್ಸೆ ಇಲ್ಲ!

Next Post

Ayodhya Ram Temple: ಶತಮಾನಗಳ ಸಂಪ್ರದಾಯ ಮುರಿದು ಬಾಲರಾಮನ ದರ್ಶನಕ್ಕಾಗಿ 70 ವರ್ಷಗಳ ಬಳಿಕ ಹೊರಜಗತ್ತಿಗೆ ಕಾಲಿಡಲಿರುವ ಮಹಂತ ಪ್ರೇಮ್ ದಾಸ್!

Related Posts

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!
ಬೆಂಗಳೂರು ಗ್ರಾಮಾಂತರ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!
ಬೆಂಗಳೂರು

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌  ಪೊಲೀಸ್‌ ವಶಕ್ಕೆ!
ಬೆಂಗಳೂರು

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌ ಪೊಲೀಸ್‌ ವಶಕ್ಕೆ!

Next Post
Ayodhya Ram Temple: ಶತಮಾನಗಳ ಸಂಪ್ರದಾಯ ಮುರಿದು ಬಾಲರಾಮನ ದರ್ಶನಕ್ಕಾಗಿ 70 ವರ್ಷಗಳ ಬಳಿಕ ಹೊರಜಗತ್ತಿಗೆ ಕಾಲಿಡಲಿರುವ ಮಹಂತ ಪ್ರೇಮ್ ದಾಸ್!

Ayodhya Ram Temple: ಶತಮಾನಗಳ ಸಂಪ್ರದಾಯ ಮುರಿದು ಬಾಲರಾಮನ ದರ್ಶನಕ್ಕಾಗಿ 70 ವರ್ಷಗಳ ಬಳಿಕ ಹೊರಜಗತ್ತಿಗೆ ಕಾಲಿಡಲಿರುವ ಮಹಂತ ಪ್ರೇಮ್ ದಾಸ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat