ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನಾನು ಮಾಲೀಕನಾಗಿರುತ್ತಿದ್ದರೆ ಈ ನಾಲ್ವರು ಆಟಗಾರರು ಆರ್​ಸಿಬಿಯಲ್ಲಿ ಇರುತ್ತಿದ್ದರು ಎಂದ ವಿಜಯ್​ ಮಲ್ಯ

June 8, 2025
Share on WhatsappShare on FacebookShare on Twitter

ನವದೆಹಲಿ: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜೂನ್ 3ರಂದು ನಡೆದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಮ್ಮ ಚೊಚ್ಚಲ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಐತಿಹಾಸಿಕ ಗೆಲುವಿನ ನಡುವೆ, ಆರ್‌ಸಿಬಿಯ ಮಾಜಿ ಮಾಲೀಕ ವಿಜಯ್ ಮಲ್ಯ ಅವರು ತಂಡಕ್ಕೆ ಕಪ್‌ ಗೆಲ್ಲಿಸಿಕೊಡಬಲ್ಲ ತಮ್ಮ ಕನಸಿನ ನಾಲ್ವರು ಆಟಗಾರರನ್ನು ಆಯ್ಕೆ ಮಾಡಿರುವ ಸಂದರ್ಶನವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವಿಜಯ್ ಮಲ್ಯ ಅವರು ತಮ್ಮ ಕನಸಿನ ಆರ್‌ಸಿಬಿ ತಂಡದಲ್ಲಿ ಮುಂಬೈ ಇಂಡಿಯನ್ಸ್‌ನ ಯಾರ್ಕರ್ ಸ್ಪೆಷಲಿಸ್ಟ್ ಜಸ್‌ಪ್ರೀತ್ ಬುಮ್ರಾ, ಮಿಸ್ಟರ್ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್, ಕನ್ನಡಿಗ ಕೆ.ಎಲ್. ರಾಹುಲ್ ಹಾಗೂ ಲಖನೌ ಸೂಪರ್ ಜಯಂಟ್ಸ್ ತಂಡದ ನಾ ರಿಷಭ್ ಪಂತ್ ಇರಬೇಕಿತ್ತು ಎಂದು ಇತ್ತೀಚಿನ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.
ವಿಜಯ್ ಮಲ್ಯ ಅವರ ಕನಸಿನ ಆರ್‌ಸಿಬಿ ತಂಡ

ರಾಜ್ ಶಮಾನಿ ಅವರ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಆರ್‌ಸಿಬಿ ಮಾಜಿ ಮಾಲೀಕ ವಿಜಯ್ ಮಲ್ಯ ತಮ್ಮ ಕನಸಿನ ತಂಡದ ಕುರಿತು ಕುತೂಹಲಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

“ನನ್ನ ಕನಸು ನನಸಾಗಿದ್ದರೆ, ನಾನು ಖಂಡಿತವಾಗಿಯೂ ಜಸ್‌ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಕೆ.ಎಲ್. ರಾಹುಲ್ ಮತ್ತು ರಿಷಭ್ ಪಂತ್ ಅವರನ್ನು ಆರ್‌ಸಿಬಿ ತಂಡಕ್ಕೆ ಕರೆತರುತ್ತಿದ್ದೆ. ಈ ನಾಲ್ವರು ಆಟಗಾರರು ತಂಡದಲ್ಲಿ ಇದ್ದಿದ್ದರೆ, ಟ್ರೋಫಿ ಗೆಲ್ಲಲು ನಾನು ಬೇರೆ ಯಾವುದೇ ಆಟಗಾರರ ಕಡೆ ಗಮನಹರಿಸುತ್ತಿರಲಿಲ್ಲ,” ಎಂದು ವಿಜಯ್ ಮಲ್ಯ ಹೇಳಿದ್ದಾರೆ.

ಕನ್ನಡಿಗ ಕೆ.ಎಲ್. ರಾಹುಲ್ 2016ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದರು. ಆದರೆ, ವಿಜಯ್ ಮಲ್ಯ ಹೆಸರಿಸಿರುವ ಉಳಿದ ಆಟಗಾರರು ಆರ್‌ಸಿಬಿ ತಂಡದ ಪರ ಇದುವರೆಗೂ ಯಾವುದೇ ಆವೃತ್ತಿಯಲ್ಲಿ ಆಡಿಲ್ಲ. ಜಸ್‌ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡ ನಂತರ, ಆ ತಂಡದ ಮಾಲೀಕರು ಅವರನ್ನು ಎಂದಿಗೂ ಹರಾಜು ಪ್ರಕ್ರಿಯೆಗೆ ಬಿಟ್ಟುಕೊಟ್ಟಿಲ್ಲ.

2025ರ ಐಪಿಎಲ್ ಟೂರ್ನಿಯ ಮೆಗಾ ಹರಾಜಿಗೂ ಮುನ್ನವೇ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರನ್ನು ಮುಂಬೈ ಫ್ರಾಂಚೈಸಿ ತಂಡದಲ್ಲೇ ಉಳಿಸಿಕೊಂಡಿತ್ತು. ಇನ್ನು ಐಪಿಎಲ್ ಇತಿಹಾಸದಲ್ಲೇ ದಾಖಲೆ ಮೊತ್ತ (27.5 ಕೋಟಿ ರೂ.)ಕ್ಕೆ ಖರೀದಿಯಾದ ರಿಷಭ್ ಪಂತ್, ಲಖನೌ ಸೂಪರ್ ಜಯಂಟ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದರು. ಆದರೆ ಕನ್ನಡಿಗ ಕೆ.ಎಲ್. ರಾಹುಲ್ 14 ಕೋಟಿ ರೂ.ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡಿದ್ದರು.

ಟ್ರೋಫಿ ಗೆಲ್ಲುವ ಮಲ್ಯರ ಕನಸು
2008ರ ಐಪಿಎಲ್ ಟೂರ್ನಿಯ ಚೊಚ್ಚಲ ಆವೃತ್ತಿಯ ಹರಾಜಿನಲ್ಲಿ ವಿರಾಟ್ ಕೊಹ್ಲಿಯನ್ನು ಖರೀದಿಸಿದ ಮತ್ತು ಟ್ರೋಫಿ ಗೆಲ್ಲುವ ತಮ್ಮ ಕನಸಿನ ಬಗ್ಗೆ ವಿಜಯ್ ಮಲ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಐಪಿಎಲ್ ಟೂರ್ನಿಯ ಚೊಚ್ಚಲ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಖರೀದಿಸಿದಾಗಲೇ, ಟ್ರೋಫಿಯನ್ನು ಬೆಂಗಳೂರಿಗೆ ತರಬೇಕು ಎಂಬುದು ನನ್ನ ಕನಸಾಗಿತ್ತು,” ಎಂದು ಮದ್ಯದ ದೊರೆ ವಿಜಯ್‌ ಮಲ್ಯ ಹೇಳಿದ್ದಾರೆ.

“ಮೆಗಾ ಹರಾಜಿನಲ್ಲಿ ಯುವಕನಾಗಿದ್ದ, ಆದರೆ ಈಗ ದಿಗ್ಗಜ ಆಟಗಾರನಾಗಿರುವ ವಿರಾಟ್ ಕೊಹ್ಲಿಯನ್ನು ಖರೀದಿಸಿದ್ದು ನನಗೆ ಹೆಮ್ಮೆಯ ಭಾವನೆ ಮೂಡಿಸಿತ್ತು. ಅದಕ್ಕೆ ತಕ್ಕಂತೆ ಅವರು ಕಳೆದ 18 ವರ್ಷಗಳಿಂದಲೂ ತಂಡಕ್ಕೆ ನಿಷ್ಠರಾಗಿ ಉಳಿದಿದ್ದಾರೆ,” ಎಂದು ಅವರು ತಿಳಿಸಿದ್ದಾರೆ.

Tags: CricketIPL-2025Mumbai IndiansNew DelhiRCBVijay Mallya
SendShareTweet
Previous Post

ಭಾರತ ತಂಡದ ನಾಯಕತ್ವದ ರೇಸ್‌ನಲ್ಲಿ ಶ್ರೇಯಸ್‌ ಅಯ್ಯರ್‌! ಏಕಾಏಕಿ ಈ ಸುದ್ದಿ ಬರಲು ಕಾರಣವೇನು?

Next Post

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ನೀವೂ ಹೀಗೆ ಅರ್ಜಿ ಸಲ್ಲಿಸಿ

Related Posts

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?
ಕ್ರೀಡೆ

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!
ಕ್ರೀಡೆ

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!
ಕ್ರೀಡೆ

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!
ಕ್ರೀಡೆ

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!
ಕ್ರೀಡೆ

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?
ಕ್ರೀಡೆ

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?

Next Post
ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ನೀವೂ ಹೀಗೆ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ನೀವೂ ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat