ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಮಲ್‌ ಸಿನಿಮಾ ರಿಲೀಸಾದರೆ ಥಿಯೇಟರ್‌ ಪೀಸ್‌ ಪೀಸ್‌: ಕರವೇ ವಾರ್ನಿಂಗ್‌; ಶಿವಣ್ಣ ವಿರುದ್ಧವೂ ಆಕ್ರೋಶ

May 29, 2025
Share on WhatsappShare on FacebookShare on Twitter

ತಮಿಳಿನಿಂದ ಕನ್ನಡ ಎನ್ನುವ ಉದ್ಧಟತನದ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಕರವೇ ಖಡಕ್ ಎಚ್ಚರಿಕೆ ನೀಡಿದೆ.

ಕಮಲ್‌ ಹಾಸನ್‌ ರನ್ನು ಕನ್ನಡ ಸಿನಿಮಾಗಳಿಗೆ ಬ್ಯಾನ್‌ ಮಾಡಬೇಕು ಎಂದು ಕರವೇ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಸಿನಿಮಾ ಥಗ್ ಲೈಫ್ ರಿಲೀಸ್ ಬಗ್ಗೆ ಫಿಲ್ಮ್ ಚೇಂಬರ್ ನಲ್ಲಿ ಸಭೆ ನಡೆಸಲಾಯಿತು. ಇದೇ ವೇಳೆ ಕರವೇ ನಾರಾಯಣಗೌಡ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟಗಾಗರು ಸಭೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ.
ಫಿಲ್ಮ್ ಚೇಂಬರ್ ಗೆ ನುಗ್ಗಿ ಪ್ರತಿಭಟಿಸಿದ ಕರವೇ ಹೋರಾಟಗಾರರು, ನಟ ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ನಾನು ಕನ್ನಡಕ್ಕಾಗಿ ಸಾಯುತ್ತೇನೆ ಎಂಬ ಶಿವಣ್ಣ ಹೇಳಿಕೆಯನ್ನು ಖಂಡಿಸಿದ್ದಾರೆ. ಶಿವಣ್ಣ ಅವರು ಕನ್ನಡಕ್ಕಾಗಿ ಸಾಯುತ್ತೇನೆ ಅಂತಾ ಹೇಳೋದು ಬೇಕಾಗಿಲ್ಲ. ಮೊದಲು ಕಮಲ್ ಹಾಸನ್ ವಿರುದ್ಧ ಗಟ್ಟಿ ಧ್ವನಿ ಎತ್ತಬೇಕಿತ್ತು. ಕನ್ನಡ ಪರ ಸಂಘಟನೆಗಳಿಗೆ ಯಾರೂ ಬುದ್ಧಿ ಹೇಳಬೇಕಾಗಿಲ್ಲ. ಮೊದಲು ಎಲ್ಲರೂ ಭಾಷೆಗೆ ಗೌರವ ಕೊಡಬೇಕು. ಭಾಷೆಗೆ ಆದ ಅವಮಾನವನ್ನು ಖಂಡಿಸೋಣ ಎಂದು ತಿಳಿಸಿದ್ದಾರೆ.

ಡಾ. ರಾಜಕುಮಾರ್‌ ಅವರಿಗೆ ಇರುವ ಕನ್ನಡ ಪ್ರೇಮ ಶಿವಣ್ಣನಿಗೆ ಬರಲಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಈ‌ ವಿಚಾರ ಆಮೇಲೆ ಮಾತನಾಡುತ್ತೇವೆ. ಆದರೆ, ಯಾವುದೇ ಕಾರಣಕ್ಕೂ ಕಮಲ್‌ ಹಾಸನ್‌ ಕನ್ನಡಿಗರ ಬಳಿ ಕ್ಷಮೆ ಕೇಳುವವರೆಗೂ ಕಮಲ್ ಹಾಸನ್ ಚಿತ್ರ ಬಿಡುಗಡೆಯಾಬಾರದು. ಒಂದು ವೇಳೆ ಸಿನಿಮಾ ಬಿಡುಗಡೆಯಾದರೆ, ಚಿತ್ರಮಂದಿರಗಳನ್ನು ಹೊಡೆದು ಹಾಕ್ತೀವಿ ಎಂದು ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಕರ್ನಾಟಕ ರಕ್ಷಣೆ ವೇದಿಕೆಯ ಬೆಂಗಳೂರು ಅಧ್ಯಕ್ಷ ಧರ್ಮಣ್ಣ, ಅವನು ಕಮಲ್ ಹಾಸನ್ ಅಲ್ಲ ಕಮಂಗಿ ಹಾಸನ್. ಕನ್ನಡ ವಿರೋಧಿ ಕೇಳಿಕೆ ಕೊಟ್ಟು ತಮಿಳುನಾಡಿನಲ್ಲಿ ರಾಜಕೀಯ ಮಾಡಲು ಹೊರಟಿದ್ದಾನೆ. ಈತ ತಿರುಕನ ಕನಸು ಕಾಣುತ್ತಿದ್ದಾನೆ. ಕಮಲ್‌ ಸಿನಿಮಾ ರಿಲೀಸ್ ಆದರೆ ಚಿತ್ರಮಂದಿರಗಳನ್ನು ಹೊಡೆದು ಹಾಕ್ತೀವಿ . ಹೀಗಾಗಿ ವಾಣಿಜ್ಯ ಮಂಡಳಿ ಸಹ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುಬೇಕು ಎಂದರು.

ನಮ್ಮ ಕನ್ನಡ ನಾಡು ರಾಜಕುಮಾರ್‌ ಅವರ ಹುಟ್ಟಿದ ನಾಡು. ಆದರೆ, ಅವರ ಮಗ ಶಿವರಾಜ್‌ಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಅವರಿಗೆ ಬದುಕು ಕೊಟ್ಟಿದ್ದು ಕರ್ನಾಟಕ. ಆದರೆ, ಅವರು ಕನ್ನಡದ ಪರವಾಗಿಲ್ಲ. ಕನ್ನಡ ಚಿತ್ರರಂಗದ ನಟರು ಈಗಲಾದರೂ ಎಚ್ಚೆತ್ತುಕೊಂಡು ನಮ್ಮ ನಾಡು ಹಾಗೂ ಭಾಷೆಯ ವಿಚಾರದಲ್ಲಿ ಜೊತೆ ನಿಲ್ಲಿ ಎಂದು ಮನವಿ ಮಾಡಿದರು.

ಫಿಲ್ಮ್‌ ಛೇಂಬರ್‌ ಸಭೆಯಲ್ಲಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು, ನಿರ್ಮಾಪಕ ಸಂಘ, ಥಾಮಸ್ ಡಿಸೋಜಾ, ಪ್ರದರ್ಶಕ ವಲಯದ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿರ್ಮಾಪಕರು ಭಾಗಿಯಾಗಿದ್ದರು.

Tags: kamal hasanKannadaKannadigasKaraveKarave warningProtestRajkumarShivanna
SendShareTweet
Previous Post

ವಿಪ ಸದಸ್ಯ ರವಿಕುಮಾರ್ ಗೆ ಕೋರ್ಟ್ ಖಡಕ್ ಸೂಚನೆ

Next Post

ತುಂಬಿ ಉಕ್ಕುತ್ತಿರುವ ಧನುಷ್ಕೋಟಿ

Related Posts

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?
ಸಿನಿಮಾ-ಮನರಂಜನೆ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!
ಸಿನಿಮಾ-ಮನರಂಜನೆ

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!
ಸಿನಿಮಾ-ಮನರಂಜನೆ

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

Next Post
ತುಂಬಿ ಉಕ್ಕುತ್ತಿರುವ ಧನುಷ್ಕೋಟಿ

ತುಂಬಿ ಉಕ್ಕುತ್ತಿರುವ ಧನುಷ್ಕೋಟಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat