ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

July 15, 2026
Share on WhatsappShare on FacebookShare on Twitter

ಚೆನ್ನೈ : ಅಧಿಕಾರ ದುರುಪಯೋಗ ಹಾಗೂ ಭ್ರಷ್ಟಾಚಾರದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ (TVK) ಪಕ್ಷದ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ಸಮರ ಸಾರಿದ್ದಾರೆ. ಕರೂರ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ, ಲಂಚ ಪಡೆಯುವ ಅಥವಾ ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಒಂದೇ ಒಂದು ವ್ಯಕ್ತಿಗೂ ಜಾಗವಿಲ್ಲ ಮತ್ತು ಅಂತಹ ಕೃತ್ಯಗಳನ್ನು ಮುಂದುವರಿಸಲು ಬಿಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಲಂಚ ಕೇಳುವವರಿಗೆ ನೇರವಾಗಿ “ಇಲ್ಲ” ಎಂದು ಹೇಳುವಂತೆ ಅವರು ಧೈರ್ಯ ತುಂಬಿದ್ದಾರೆ.

ವೈರಲ್ ಆದ ಸಿಎಂ ವಿಜಯ್ ಭಾಷಣ

ಕರೂರ್ ರ‍್ಯಾಲಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ವಿಜಯ್, “ಯಾರಾದರೂ ನಿಮ್ಮ ಬಳಿ ಬಂದು ಲಂಚ ಕೇಳಿದರೆ, “ಕೊಡಲ್ಲ” ಎಂದು ಮುಖಕ್ಕೆ ಹೊಡೆದಂತೆ ಹೇಳಿ. ನಾನು ನಿಮ್ಮೊಂದಿಗೆ ಸದಾ ಇರುತ್ತೇನೆ. ಒಂದು ವೇಳೆ ಅದರಾಚೆಗೂ ಯಾರಾದರೂ ನಿಮಗೆ ಒತ್ತಾಯಿಸಿದರೆ, ‘ನಮ್ಮ ಮಗ, ನಮ್ಮ ಸಹೋದರ, ನಮ್ಮ ವಿಜಯ್ ಈ ರಾಜ್ಯವನ್ನು ಆಳುತ್ತಿದ್ದಾನೆ’ ಎಂದು ಗಟ್ಟಿಯಾಗಿ ಹೇಳಿ,” ಎಂದು ಕರೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಈ ಮಾತುಗಳಿಗೆ ನೆರೆದಿದ್ದ ಸಹಸ್ರಾರು ಅಭಿಮಾನಿಗಳು ಮತ್ತು ಸಾರ್ವಜನಿಕರಿಂದ ಭಾರಿ ಕರತಾಡನ ಹಾಗೂ ಹರ್ಷೋದ್ಗಾರ ವ್ಯಕ್ತವಾಗಿದ್ದು, ಈ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಪೊಲೀಸರ ವಿರುದ್ಧ ಆಕ್ರೋಶ

ಚುನಾವಣೆಗೆ ಮುನ್ನ ಅಂದರೆ 2025ರಲ್ಲಿ ಕರೂರ್‌ನಲ್ಲಿ ನಡೆದಿದ್ದ ಇವರ ರ‍್ಯಾಲಿಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 41 ಕ್ಕೂ ಹೆಚ್ಚು ಅಮಾಯಕರು ಸಾವನ್ನಪ್ಪಿದ್ದರು. ಆ ಭೀಕರ ದುರಂತದ ನಂತರ ಮುಖ್ಯಮಂತ್ರಿ ವಿಜಯ್ ಅವರು ಕರೂರ್ ಜಿಲ್ಲೆಗೆ ನೀಡಿದ ಮೊದಲ ಅಧಿಕೃತ ಭೇಟಿ ಇದಾಗಿದೆ. ಈ ವೇಳೆ ದುರಂತವನ್ನು ನೆನೆದು ತೀವ್ರ ಭಾವುಕರಾದ ಅವರು, ಅಷ್ಟು ದೊಡ್ಡ ಜನಸಮೂಹಕ್ಕೆ ಸೂಕ್ತ ರಕ್ಷಣೆ ನೀಡದ ಪೊಲೀಸ್ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಅಂದು ಜನಸಂದಣಿಯನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ ಪೊಲೀಸರು ಸಭೆಯನ್ನೇ ರದ್ದುಗೊಳಿಸಬೇಕಿತ್ತು, ಆದರೆ ಅವರು ಯಾವುದೇ ಮುನ್ಸೂಚನೆ ನೀಡದೆ ತಮ್ಮನ್ನು ಕಾರ್ಯಕ್ರಮಕ್ಕೆ ಕರೆತಂದರು ಎಂದು ವಿಜಯ್ ಆರೋಪಿಸಿದ್ದಾರೆ. ಇದೇ ವೇಳೆ, ಮೃತರ ಸ್ಮರಣಾರ್ಥ ಕರೂರ್‌ನಲ್ಲಿ ಟಿವಿಕೆ ಪಕ್ಷದ ವತಿಯಿಂದ ಸ್ಮಾರಕ ನಿರ್ಮಿಸುವುದಾಗಿ ಘೋಷಿಸಿದ ಅವರು, ದುರಂತದಲ್ಲಿ ತೊಂದರೆಗೀಡಾದ 31 ಕುಟುಂಬಗಳ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ಆದೇಶ ಪತ್ರಗಳನ್ನು ವಿತರಿಸಿದರು.

ಡಿಎಂಕೆ ತಿರುಗೇಟು

ಇದೇ ವೇಳೆ ಸಿಎಂ ವಿಜಯ್ ಅವರ ಭ್ರಷ್ಟಾಚಾರ ವಿರೋಧಿ ಹೇಳಿಕೆಗೆ ವಿರೋಧ ಪಕ್ಷವಾದ ಡಿಎಂಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಡಿಎಂಕೆ ಹಿರಿಯ ನಾಯಕ ಟಿ.ಕೆ.ಎಸ್. ಇಳಂಗೋವನ್ ಮಾತನಾಡಿ, ವಿಜಯ್ ನೇತೃತ್ವದ ಟಿವಿಕೆ ಪಕ್ಷದ ಒಳಗಡೆಯೇ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿದ್ದಾರೆ. ಟಿವಿಕೆ ಪಕ್ಷದ ಕಾನೂನು ಘಟಕಕ್ಕೆ ವಕೀಲರನ್ನು ನೇಮಿಸಲು ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ನಾಯಕರೊಬ್ಬರು ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಸ್ವತಃ ಅವರದೇ ಪಕ್ಷದ ವಕೀಲರೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಬಗ್ಗೆ ಮೊದಲು ವಿಜಯ್ ಅವರು ಉತ್ತರಿಸಲಿ ಎಂದು ಇಳಂಗೋವನ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ : ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!

Tags: Karnataka News beat
SendShareTweet
Previous Post

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!

Next Post

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

Related Posts

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!
ದೇಶ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ
ದೇಶ

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?
ದೇಶ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು
ದೇಶ

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ
ದೇಶ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!
ದೇಶ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!

Next Post
ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat