ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅವಧಿ ಮೀರಿದ ಔಷಧಗಳಿದ್ದರೆ ಟಾಯ್ಲೆಟಲ್ಲಿ ಫ್ಲಶ್ ಮಾಡಿಬಿಡಿ!

July 9, 2025
Share on WhatsappShare on FacebookShare on Twitter

ನವದೆಹಲಿ: ಮನೆಯಲ್ಲಿ ಕಾಲಾವಧಿ ಮೀರಿದ ಅಥವಾ ಅನಗತ್ಯ ಔಷಧಿಗಳಿವೆಯೇ? ಅವುಗಳನ್ನು ಎಸೆಯುವ ಮೊದಲು ಎರಡು ಬಾರಿ ಯೋಚಿಸಿ.
ಕೆಲವು ಔಷಧಿಗಳನ್ನು ನೀವು ಎಲ್ಲೆಂದರಲ್ಲಿ ಬಿಸಾಕುವುದರಿಂದ ಅದು ಜನರು ಅಥವಾ ಪ್ರಾಣಿಗಳ ಜೀವಕ್ಕೆ ಹಾನಿ ಉಂಟುಮಾಡಬಹುದು. ಅದರ ಬದಲಿಗೆ, ಅವುಗಳನ್ನು ನಿಮ್ಮ ಮನೆಯ ಶೌಚಾಲಯಗಳಲ್ಲಿ ಫ್ಲಶ್ ಮಾಡುವುದೇ ಉತ್ತಮ ಉಪಾಯ.

ಹೀಗೆಂದು ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯೇ (CDSCO) ತಿಳಿಸಿದೆ. ಶೌಚಾಲಯಗಳಲ್ಲಿ ಫ್ಲಶ್ ಮಾಡಬಹುದಾದ ಇಂತಹ ಕನಿಷ್ಠ 17 ಔಷಧಿಗಳ ಪಟ್ಟಿಯನ್ನು ನಿಯಂತ್ರಕ ಸಂಸ್ಥೆ ನೀಡಿದೆ. ಫಾರ್ಮಾಬಿಜ್ ವರದಿಯ ಪ್ರಕಾರ, ಈ ಪಟ್ಟಿಯಲ್ಲಿರುವ ಹೆಚ್ಚಿನ ಔಷಧಿಗಳು ಒಪಿಯಾಯ್ಡ್‌ಗಳು ಅಥವಾ ನೋವು, ಆತಂಕ ಮತ್ತು ಇತರ ಚಿಕಿತ್ಸೆಗಾಗಿ ಬಳಸಲಾಗುವ ನಿಷೇಧಿತ ಕೃತಕ ಒಪಿಯಾಯ್ಡ್‌ಗಳಾಗಿವೆ.

ಫ್ಲಶ್ ಮಾಡಬಹುದಾದ 17 ಔಷಧಿಗಳ ಪಟ್ಟಿ ಇಲ್ಲಿದೆ:
ಫೆಂಟಾನಿಲ್
ಫೆಂಟಾನಿಲ್ ಸಿಟ್ರೇಟ್
ಡಯಾಜಿಪಾಮ್
ಬುಪ್ರೆನಾರ್ಫಿನ್
ಬುಪ್ರೆನಾರ್ಫಿನ್ ಹೈಡ್ರೋಕ್ಲೋರೈಡ್
ಮಾರ್ಫಿನ್ ಸಲ್ಫೇಟ್
ಮೆಥಾಡೋನ್ ಹೈಡ್ರೋಕ್ಲೋರೈಡ್
ಹೈಡ್ರೊಮಾರ್ಫೋನ್ ಹೈಡ್ರೋಕ್ಲೋರೈಡ್
ಹೈಡ್ರೊಕೊಡೋನ್ ಬಿಟಾರ್ಟ್ರೇಟ್
ಟ್ಯಾಪೆಂಟಾಡಾಲ್
ಆಕ್ಸಿಕೊಡೋನ್ ಹೈಡ್ರೋಕ್ಲೋರೈಡ್
ಆಕ್ಸಿಕೊಡೋನ್
ಆಕ್ಸಿಮಾರ್ಫೋನ್ ಹೈಡ್ರೋಕ್ಲೋರೈಡ್
ಸೋಡಿಯಂ ಆಕ್ಸಿಬೇಟ್
ಟ್ರಾಮಾಡಾಲ್
ಮೀಥೈಲ್‌ಫೆನಿಡೇಟ್
ಮೆಪೆರಿಡಿನ್ ಹೈಡ್ರೋಕ್ಲೋರೈಡ್

ಈ ಔಷಧಿಗಳನ್ನು ಕಾಲಾವಧಿ ಮೀರಿದಾಗ ಅಥವಾ ಅಗತ್ಯವಿಲ್ಲದಿದ್ದಾಗ ಫ್ಲಶ್ ಮಾಡುವುದು ಸುರಕ್ಷಿತ. ಏಕೆಂದರೆ ಇವು ದುರುಪಯೋಗಗೊಂಡರೆ, ಪ್ರಾಣಿಗಳು ಅಥವಾ ಮಕ್ಕಳ ಕೈಗೆ ಸಿಕ್ಕರೆ ಅಪಾಯಕಾರಿಯಾಗಬಹುದು. ಈ ಮುಂಜಾಗ್ರತೆಯ ಕ್ರಮವು ಔಷಧಿಗಳು ತಪ್ಪು ಕೈಗಳಿಗೆ ಹೋಗದಂತೆ ಮತ್ತು ಉದ್ದೇಶಪೂರ್ವಕವಲ್ಲದ ಹಾನಿಯನ್ನು ತಡೆಯುವ ಗುರಿಯನ್ನು ಹೊಂದಿದೆ. ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಪ್ರಕಾರ, ಈ ಔಷಧಿಗಳನ್ನು ಉದ್ದೇಶಿತ ವ್ಯಕ್ತಿಯಲ್ಲದವರು ಸೇವಿಸಿದರೆ, ಅಪಾಯ ಖಚಿತವಾಗಿದ್ದು, ಕೆಲವು ಸಂದರ್ಭಗಳಲ್ಲಿ ಇವುಗಳ ಒಂದು ಡೋಸ್‌ ಕೂಡ ಪ್ರಾಣಕ್ಕೆ ಎರವಾಗಬಹುದು.

ಮನೆಯಲ್ಲಿ, ಸಾಕುಪ್ರಾಣಿಗಳ ಸೇರಿದಂತೆ ಇತರರಿಗೆ ಅಪಾಯವಾಗದಂತೆ, ಬಳಕೆಯಾಗದ, ಕಾಲಾವಧಿ ಮೀರಿದ ಅಥವಾ ಅನಗತ್ಯ ಔಷಧಿಗಳನ್ನು ವಿಲೇವಾರಿ ಮಾಡುವಂತೆ ಔಷಧ ಸಂಸ್ಥೆ ಸಲಹೆ ನೀಡಿದೆ. ಮ್ಯಾಕ್ಸ್ ಹೆಲ್ತ್ ಕೇರ್‌ನ ನಿರ್ದೇಶಕಿ ದೇವರತಿ ಮಜುಂದಾರ್ ಪ್ರಕಾರ, CDSCO ಪಟ್ಟಿಮಾಡಿರುವ ಔಷಧಿಗಳು ಹೆಚ್ಚಾಗಿ ಮಾದಕವಸ್ತುಗಳಾಗಿದ್ದು, ಇವು ವ್ಯಸನಕ್ಕೆ ಕಾರಣವಾಗಬಹುದು ಮತ್ತು ದುರುಪಯೋಗಕ್ಕೆ ಒಳಗಾಗುವ ಸಾಧ್ಯತೆ ಹೊಂದಿವೆ.

ಪರಿಸರ ಸಂರಕ್ಷಣೆಗಾಗಿ ವೈಜ್ಞಾನಿಕ ವಿಲೇವಾರಿ

ಇತರ ಔಷಧಿಗಳ ವೈಜ್ಞಾನಿಕ ವಿಲೇವಾರಿಗಾಗಿ ಸಂಸ್ಥೆಯು “ಡ್ರಗ್ ಟೇಕ್ ಬ್ಯಾಕ್” ಅಭಿಯಾನಗಳನ್ನೂ ಶಿಫಾರಸು ಮಾಡಿದೆ. ಇದು ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಔಷಧಿಗಳ ಅಸಮರ್ಪಕ ವಿಲೇವಾರಿಯಿಂದಾಗಿ ಅವು ನೀರಿನ ಮೂಲಗಳಿಗೆ ಸೇರಿಕೊಂಡು, ವಿವಿಧ ರೋಗಗಳಿಗೂ ಕಾರಣವಾಗುತ್ತವೆ.

Tags: CDSCOmedicineNew DelhiPharmabiz Report
SendShareTweet
Previous Post

ತನ್ನ 400 ರನ್‌ಗಳ ದಾಖಲೆಯನ್ನು ಮುರಿಯಬಲ್ಲ ಭಾರತೀಯ ಆಟಗಾರನನ್ನು ಆರಿಸಿದ ಬ್ರಿಯಾನ್‌ ಲಾರಾ!

Next Post

ಬಿಹಾರ ಉದ್ಯಮಿ ಖೇಮ್ಕಾ ಹತ್ಯೆ ಕೇಸ್: ಪ್ರಮುಖ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ

Related Posts

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!
ದೇಶ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್
ದೇಶ

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!
ದೇಶ

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

Next Post
ಬಿಹಾರ ಉದ್ಯಮಿ ಖೇಮ್ಕಾ ಹತ್ಯೆ ಕೇಸ್: ಪ್ರಮುಖ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ

ಬಿಹಾರ ಉದ್ಯಮಿ ಖೇಮ್ಕಾ ಹತ್ಯೆ ಕೇಸ್: ಪ್ರಮುಖ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ  ಮಹತ್ವದ ಸಂದೇಶ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ ಮಹತ್ವದ ಸಂದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat