ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ತಾಕತ್ ಇದ್ದರೆ ಪಕ್ಷ ಬಿಟ್ಟು‌ ಚುನಾವಣೆಗೆ ಬಾ: ಯಾರಿಗೆ ಈ ಸವಾಲ್?

January 30, 2025
Share on WhatsappShare on FacebookShare on Twitter

ಬೆಂಗಳೂರು: ಬಿಜೆಪಿ ಮನೆ ಈಗ ಒಡೆದು ಹೋಳಾಗಿದೆ. ಒಂದಲ್ಲ, ನಾಲ್ಕಾರು ಬಣಗಳು ಸೃಷ್ಟಿಯಾಗುತ್ತಿವೆ. ಪರಸ್ಪರ ತಮ್ಮ ಪಕ್ಷದವರೇ ಬಹಿರಂಗ ಹೇಳಿಕೆ ನೀಡುತ್ತಾ ಕಿತ್ತಾಡುತ್ತಿದ್ದಾರೆ. ದಿನಕ್ಕೊಂದು ಆಂತರಿಕ ಕಚ್ಚಾಟ ಸ್ಫೋಟವಾಗುತ್ತಿವೆ. ಯತ್ನಾಳ್, ರಮೇಶ್ ಜಾರಕಿಹೊಳಿ, ಶ್ರೀರಾಮುಲು, ಗಾಲಿ ಜನಾರ್ಧನ ರೆಡ್ಡಿ ನಂತರ ಈಗ ಸಂಸದ ಡಾ. ಕೆ. ಸುಧಾಕರ್ ಸರತಿ ಬಂದಿದೆ.

ಜಿಲ್ಲಾಧ್ಯಕ್ಷರ ನೇಮಕ ವಿಚಾರದಲ್ಲಿ ಸುಧಾಕರ್, ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಈಗ ವಿಜಯೇಂದ್ರ ಬಣ ಸುಧಾಕರ್ ವಿರುದ್ಧ ತಿರುಗಿ ಬಿದ್ದಿದೆ. ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಗುಡುಗಿದ್ದರು. ಈಗ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಮುಗಿ ಬಿದ್ದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಧಾಕರ್ ರಾಜ್ಯಾಧ್ಯಕ್ಷ ವಿಜಯೇಂದ್ರ‌ ಬಗ್ಗೆ ಬಹಳ ಕೇವಲವಾಗಿ ಮಾತನಾಡಿದ್ದಾರೆ. ಅವರ ಮಾತುಗಳು ನಮಗೆ ಸರಿ ಬಂದಿಲ್ಲ. ಏನೇ ಇದ್ದರೂ ರಾಜ್ಯಾಧ್ಯಕ್ಷರ ಜೊತೆ ಮಾತಾಡಬಹುದಿತ್ತು. ಪರೋಕ್ಷವಾಗಿ ನನ್ನ ಕ್ಷೇತ್ರದ ಬಗ್ಗೆಯೂ ಮಾತನಾಡಿದ್ದಾರೆ. ನಾನೇನು ದಡ್ಡ ಅಲ್ಲ. ಸುಧಾಕರ್ ನನ್ನಿಂದಲೇ ಸರ್ಕಾರ ರಚನೆ ಆಯಿತು ಎಂದು ಹೇಳಿದ್ದಾರೆ. 17 ಶಾಸಕರು ಬಂದಾಗ ಕೊನೆಯದಾಗಿ ಮೆಜಾರಿಟಿ ಆದ ಬಳಿಕ ಬಂದವರು ಸುಧಾಕರ್. ಸುಧಾಕರ್ ಮೇಲೆ ಹಲ್ಲೆ ಆದಾಗ ರಕ್ಷಣೆ ಮಾಡಿ ಮನೆಗೆ ಕರೆದುಕೊಂಡು ಹೋಗಿ ಬಿಟ್ಟವನು ನಾನು. ಸಮರ್ಥ ಸಚಿವರಾಗಿದ್ದೂ ಸಾಕಷ್ಟು ಅನುದಾನ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಹಾಕಿದರೂ ಯಾಕೆ ನೀವು ಸೋತಿರಿ? ನಿಮಗೆ ಅಸಮಾಧಾನ ಇರಬಹುದು. ಆದರೆ ವಿಜಯೇಂದ್ರ‌ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಧಾಕರ್, ಯತ್ನಾಳ್ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದು ಬನ್ನಿ. ಆಗ ನಿಮ್ಮ ಜನಪ್ರಿಯತೆ ಒಪ್ಪಿಕೊಳ್ಳೋಣ. ಬಿಜೆಪಿಗೆ ಬಂದು ವಾಪಸ್ ಹೋದರೆ ಉದ್ಧಾರ ಆಗಿದ್ದು ಇಲ್ಲ. ಸುಧಾಕರ್ ನೀವು ನಾಳೆ ಸಿಎಂ ಆಗಬಹುದೇನೋ. ನೀವು ಪಕ್ಷದಲ್ಲಿ ಇರಿ ಅಂತಾ ನಾವಂತೂ ಹೇಳಲ್ಲ. ಹೋದರೆ ಸನ್ಮಾನ ಮಾಡಿ ಕಳುಹಿಸಿಕೊಟ್ಟು ಸಂಘಟನೆ ಮಾಡುತ್ತೇನೆ. ಮುಂದಿನ ಚುನಾವಣೆಗೆ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ನಾನೇ ಪ್ರವಾಸ ಮಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

ನನಗೆ ರಾಜ್ಯಾಧ್ಯಕ್ಷರು ಜವಾಬ್ದಾರಿ ಕೊಡಲಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಸಂಘಟನೆ ಮಾಡಿ ತೋರಿಸುತ್ತೇನೆ. ಚಾಲೆಂಜ್ ಇದು. ನನ್ನ ಸಹವಾಸ ಗೊತ್ತಿಲ್ಲ. ನಾನು‌ ಸ್ನೇಹಕ್ಕೂ ಸಿದ್ಧ, ಸಮರಕ್ಕೂ ಸಿದ್ಧ. ನೂರಕ್ಕೆ ನೂರು ನೀನು ಪಕ್ಷದಲ್ಲಿ ಇರಲ್ಲ. ಒಂದು ಕಾಲು ಹೊರಗೆ ಇಟ್ಟೇ ರಾಜಕೀಯ ‌ಮಾಡುತ್ತಿರುವೆ ಎಂದು ಗುಡುಗಿದ್ದಾರೆ. ಯತ್ನಾಳ್ ಕೂಡಾ ಬಹಿರಂಗವಾಗಿ ಮಾತಾಡುತ್ತಿದ್ದಾರೆ. ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿಕೊಂಡು ಬರುತ್ತೇನೆ ಅಂತಾರೆ. ನಿಮ್ಮಂತಹವರು ಪಕ್ಷದಲ್ಲಿ ಇರುವುದಕ್ಕಿಂತ ಬಿಟ್ಟು ಹೋದರೇನೇ ಉತ್ತಮ ಎಂದು ಗುಡುಗಿದ್ದಾರೆ.

Tags: bangaloreRamesh JarakiholiSR Vishwanathyalahanka
SendShareTweet
Previous Post

ಮೈಕ್ರೋ ಪೈನಾನ್ಸ್ ಸಂಸ್ಥೆ ವಿರುದ್ಧ ಕಠಿಣ ಕಾನೂನು ಜಾರಿಗೆ ಚಿಂತನೆ!!

Next Post

ಬೆಂಗಳೂರಲ್ಲಿ ಬೆಕ್ಕುಗಳಿನ್ನು ಅನಾಥವಲ್ಲ!!

Related Posts

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು ನಗರ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

Next Post
ಬೆಂಗಳೂರಲ್ಲಿ ಬೆಕ್ಕುಗಳಿನ್ನು ಅನಾಥವಲ್ಲ!!

ಬೆಂಗಳೂರಲ್ಲಿ ಬೆಕ್ಕುಗಳಿನ್ನು ಅನಾಥವಲ್ಲ!!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat