ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇಲ್ಲಿ ಸೊಳ್ಳೆ ಕೊಂದರೆ ಸಿಗುತ್ತೆ ನಗದು ಬಹುಮಾನ!: ಎಲ್ಲಿ, ಯಾಕೆ ಗೊತ್ತಾ?

February 23, 2025
Share on WhatsappShare on FacebookShare on Twitter

ಮನೆಯಲ್ಲಿ ಸುಮ್ಮನೆ ಟಿವಿ ವೀಕ್ಷಿಸುತ್ತಾ ಕುಳಿತಿರುತ್ತೀರಿ ಅಥವಾ ಮಲಗಿಕೊಂಡು ಮೊಬೈಲ್ ಮೇಲೆ ಬೆರಳಾಡಿಸುತ್ತಿರುತ್ತೀರಿ… ಕಿವಿಯ ಬಳಿ ಒಂದೊಂದಾಗಿ ಸೊಳ್ಳೆಗಳು ಗುಂಯ್‌ಗುಡುತ್ತಾ ಬಂದು, ಕಿರಿಕ್ ಮಾಡುತ್ತಿರುತ್ತವೆ. ಹಿಂಸೆಯಾಗಲು ಶುರುವಾಗುತ್ತೆ. ಟಪ್….ಟಪ್… ಎಂದು ಹೊಡೆದು ಅವುಗಳನ್ನು ನೆಲಕ್ಕುರುಳಿಸುತ್ತೀರಿ…
ಈ ಕೆಲಸ ಸಾಮಾನ್ಯವಾಗಿ ಎಲ್ಲರೂ ಮಾಡುತ್ತಾರೆ. ಇಂಥ ಎಷ್ಟು ಸೊಳ್ಳೆಗಳನ್ನು ನೀವು ಕೊಂದಿರಬೇಡ? ಆದರೆ, ಸೊಳ್ಳೆ ಕೊಂದಿದ್ದಕ್ಕೆ ನಿಮಗೆ ಯಾರಾದರೂ ಬಹುಮಾನ ಕೊಟ್ಟಿದ್ದಿದೆಯೇ? ಖಂಡಿತಾ ಇಲ್ಲ.

ಆದರೆ, ಫಿಲಿಪ್ಪೀನ್ಸ್‌ನ ಗ್ರಾಮವೊಂದರಲ್ಲಿ ಸೊಳ್ಳೆ ಕೊಂದವರಿಗೆ ಬಹುಮಾನ ಸಿಗುತ್ತಿದೆ. ಸೊಳ್ಳೆಯನ್ನು ಜೀವಂತವಾಗಿ ಸೆರೆಹಿಡಿದರೂ ಸರಿ, ಸೊಳ್ಳೆಯ ಡೆಡ್ ಬಾಡಿ ತಂದುಕೊಟ್ಟರೂ ಸರಿ, ನಿಮಗೆ ಬಹುಮಾನ ಗ್ಯಾರಂಟಿ! ನೀವು ಕೊಲ್ಲುವ ಅಥವಾ ಜೀವಂತವಾಗಿ ತಂದುಕೊಡುವ ಪ್ರತಿ 5 ಸೊಳ್ಳೆಗೆ 1.50 ರೂಪಾಯಿಯಷ್ಟು ಹಣ ನಿಮಗೆ ಕೊಡಲಾಗುತ್ತದೆ.
ಇದು ನಗುವ ವಿಷಯವಲ್ಲ. ಇಡೀ ಗ್ರಾಮದ ಕ್ಷೇಮಾಭಿವೃದ್ಧಿಗಾಗಿ ಈ ಬಹುಮಾನ ನೀಡಲಾಗುತ್ತಿದೆಯಂತೆ. ಫಿಲಿಪ್ಪೀನ್ಸ್‌ನಲ್ಲಿ ಇತ್ತೀಚೆಗೆ ಡೆಂಗ್ಯೂ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಕಾರಣ, ಅಲ್ಲಿನ ಒಂದು ಗ್ರಾಮವು ಇಂಥದ್ದೊಂದು ಕ್ರಮ ಕೈಗೊಂಡಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಭಿಯಾನ ಆರಂಭವಾಗಿರುವುದು ಮಧ್ಯ ಮನಿಲಾದ ಮಂಡಲುಯೊಂಗ್ ನಗರದ ಬರಂಗೇ ಎಡಿಷನ್ ಹಿಲ್ಸ್ ( Barangay Edition Hills)ಎಂಬಲ್ಲಿನ ಗ್ರಾಮದಲ್ಲಿ. ಇಲ್ಲಿನ 1,00,000ಕ್ಕೂ ಹೆಚ್ಚು ನಿವಾಸಿಗಳು ಜನದಟ್ಟಣೆಯ ಪ್ರದೇಶಗಳಲ್ಲಿ ಮತ್ತು ಕಾಂಡೋಮಿನಿಯಂ ಟವರ್ಸ್‌ನಲ್ಲಿ ವಾಸಿಸುತ್ತಿದ್ದಾರೆ.

ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಮುಖ್ಯಸ್ಥ ಕಾರ್ಲಿಟೊ ಸೆರ್ನಾಲ್ ಅವರು, ಸೊಳ್ಳೆ ಕೊಂದವರಿಗೆ ಬಹುಮಾನ ಘೋಷಿಸುವ ನಿರ್ಧಾರವನ್ನು ಇತ್ತೀಚೆಗೆ ಕೈಗೊಂಡಿದ್ದಾರೆ. ಪ್ರತಿ ಐದು ಸೊಳ್ಳೆಗಳು ಅಥವಾ ಸೊಳ್ಳೆಯ ಲಾರ್ವಾಗಳಿಗೆ ಒಂದು ಪೆಸೊ (1.50 ರೂಪಾಯಿ) ಬಹುಮಾನವನ್ನು ನೀಡುವುದಾಗಿ ಘೋಷಿಸಿದ್ದಾರೆ. ಜೀವಂತ ಸೊಳ್ಳೆಗಳನ್ನು ತಂದುಕೊಟ್ಟರೆ ನೇರಳಾತೀತ ಬೆಳಕನ್ನು(ಅಲ್ಟ್ರಾವಯಲೇಟ್ ಲೈಟ್) ಹರಿಸಿ ಅವುಗಳನ್ನು ಕೊಲ್ಲಲಾಗುತ್ತದೆ.

ಈ ಅಭಿಯಾನ ಪ್ರಾರಂಭವಾಗಿದ್ದೇ ಆಗಿದ್ದು, ಸುಮಾರು 21 ಮಂದಿ ಸೊಳ್ಳೆ ಬೇಟೆಗಾರರು ಗ್ರಾಮಕ್ಕೆ ಲಗ್ಗೆಯಿಟ್ಟಿದ್ದು, ಒಟ್ಟು 700 ಸೊಳ್ಳೆಗಳು ಮತ್ತು ಲಾರ್ವಾಗಳನ್ನು ಈಗಾಗಲೇ ಹಿಡಿದು ಗ್ರಾಮದ ಕಚೇರಿಗೆ ತಂದುಕೊಟ್ಟಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

64 ವರ್ಷದ ಮಿಗುಯೆಲ್ ಲಾಬಾಗ್ ಎಂಬ ವ್ಯಕ್ತಿಯೊಬ್ಬರು ಜಗ್‌ವೊಂದರಲ್ಲಿ ನೀರು ಹಾಕಿ, ಅದರೊಳಗೆ 45 ಕಪ್ಪು ಸೊಳ್ಳೆಯ ಲಾರ್ವಾಗಳನ್ನು ಮುಳುಗಿಸಿ ತಂದು, ಒಂಬತ್ತು ಪೆಸೊ (15 ಸೆಂಟ್ಸ್) ಬಹುಮಾನವನ್ನು ಪಡೆದುಕೊಂಡಿದ್ದಾರೆ. ನಂತರ ಮಾತನಾಡಿದ ಅವರು, ನನಗೆ ಈ ಬಹುಮಾನ ಬಹಳ ಸಂತೋಷ ತಂದಿದೆ. ನಾನು ಇದರಿಂದ ಒಂದು ಒಳ್ಳೆಯ ಕಾಫಿ ಕುಡೀಬಹುದು ಎಂದು ನಗುತ್ತಾ ಹೇಳಿದ್ದಾರೆ. ಒಟ್ಟಿನಲ್ಲಿ ಈ ಅಭಿಯಾನವು ಒಂದು ತಿಂಗಳ ಕಾಲ ನಡೆಯಲಿದೆಯಂತೆ.

ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು
ಫಿಲಿಪ್ಪೀನ್ಸ್‌ನಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು ದೇಶಾದ್ಯಂತ ಭಾರೀ ಕಳವಳಕ್ಕೆ ಕಾರಣವಾಗಿದೆ. ಜನವರಿಯಿಂದೀಚಿಗೆ ಕ್ವೆಝೋನ್ ನಗರದ 1,769 ನಿವಾಸಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮಕ್ಕಳೂ ಸೇರಿದಂತೆ 10 ಮಂದಿ ಈಗಾಗಲೇ ಸಾವಿಗೀಡಾಗಿದ್ದಾರೆ.

ಇನ್ನೂ ಎಂಟು ಪ್ರದೇಶಗಳಲ್ಲಿ ಮಾರಣಾಂತಿಕ ವೈರಲ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಈ ವರ್ಷ ಫೆಬ್ರವರಿ 1ರವರೆಗೆ ಫಿಲಿಪ್ಪೀನ್ಸ್ ನಲ್ಲಿ ಕನಿಷ್ಠ 28,234 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇದು ಶೇಕಡಾ 40 ರಷ್ಟು ಹೆಚ್ಚಳವಾಗಿದೆ. ಡೆಂಗ್ಯೂ ವಿರುದ್ಧ ಹೋರಾಡಲು ಸ್ವಚ್ಛತೆ, ಕಾಲುವೆಗಳನ್ನು ಮುಚ್ಚುವುದು ಮತ್ತು ನೈರ್ಮಲ್ಯ ಅಭಿಯಾನಗಳನ್ನೂ ನಡೆಸಲಾಗುತ್ತಿದೆ.

ಇನ್ನೊಂದೆಡೆ, ಜನರೇನಾದರೂ ಬಹುಮಾನಕ್ಕಾಗಿ ಸೊಳ್ಳೆಗಳನ್ನು ಸಂತಾನೋತ್ಪತ್ತಿ ಮಾಡಲು ಪ್ರಾರಂಭಿಸಿದರೆ ಏನಾಗಬಹುದು ಎಂಬ ಆತಂಕವೂ ಅಧಿಕಾರಿಗಳನ್ನು ಕಾಡಲಾರಂಭಿಸಿದೆ.

ಇನ್ನು ಕ್ವೆಜಾನ್ ನಗರದ ಮತ್ತೊಂದು ಹಳ್ಳಿಯ ಅಧಿಕಾರಿಗಳು ಸೊಳ್ಳೆಗಳನ್ನು ತಿನ್ನಲೆಂದು ಕಪ್ಪೆಗಳ ಹಿಂಡುಗಳನ್ನು ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದಾರೆ. ಅದೇನೇ ಆದರೂ, “ಡೆಂಗ್ಯೂ ವಿರುದ್ಧ ಹೋರಾಡಲು ಸ್ಥಳೀಯರು ಮಾಡುತ್ತಿರುವ ವಿನೂತನ ಐಡಿಯಾಗಳು ಶ್ಲಾಘನೀಯ” ಎನ್ನುತ್ತಿದೆ ಫಿಲಿಪ್ಪೀನ್ಸ್ ಆರೋಗ್ಯ ಇಲಾಖೆ.

Tags: Barangay Edition Hillscash rewardMosquitoPhilippines
SendShareTweet
Previous Post

Ganga River: 50 ಕೋಟಿ ಜನ ಸ್ನಾನ ಮಾಡಿದ ಗಂಗಾ ನದಿ ಈಗಲೂ ವಿಶ್ವದಲ್ಲೇ ಶುದ್ಧ; ವಿಜ್ಞಾನಿ ಹೇಳಿಕೆ

Next Post

ಡೆಡ್ಲಿ ಅಪಘಾತ ತಂದೆ-ಮಗಳ ದಾರುಣ ಸಾವು!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಡೆಡ್ಲಿ ಅಪಘಾತ ತಂದೆ-ಮಗಳ ದಾರುಣ ಸಾವು!

ಡೆಡ್ಲಿ ಅಪಘಾತ ತಂದೆ-ಮಗಳ ದಾರುಣ ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat