ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರಿಗೆ ಬರೆ

June 19, 2025
Share on WhatsappShare on FacebookShare on Twitter

ಬೆಂಗಳೂರು : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ (SSLC Exam) ಕಡಿಮೆ ಫಲಿತಾಂಶ ಬಂದರೆ ಶಿಕ್ಷಕರಿಗೆ ಬರೆ ಹಾಕಲು ಸರ್ಕಾರ ಮುಂದಾಗಿದೆ.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮೇಲೆ ಕ್ರಮಕ್ಕೆ ಶಿಕ್ಷಣ ಇಲಾಖೆ (Education Department) ಮುಂದಾಗಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬಂದಿರುವುದನ್ನು ಕಂಡು ಸಿಎಂ ಸಿದ್ದರಾಮಯ್ಯ (CM Siddaramaiah) ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಶಾಲೆಗಳಿಗೆ ಶೇ. 75ರಷ್ಟು ಫಲಿತಾಂಶದ ಟಾರ್ಗೆಟ್ ನೀಡಿದ್ದಾರೆ. ಟಾರ್ಗೆಟ್ ರೀಚ್ ಆಗದಿದ್ದರೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಈಗಾಗಲೇ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರಿಗೆ ಇಲಾಖೆ ನೋಟಿಸ್‌ ಜಾರಿ ಮಾಡಿದೆ. ಸೌಲಭ್ಯ ನೀಡಿದರೂ ಫಲಿತಾಂಶ ಕಡಿಮೆ ಬಂದಿದೆ. ನಿಮ್ಮ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು. ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ನೀವು ಕ್ರಮ ತೆಗೆದುಕೊಂಡಿಲ್ಲ. ಇದು ಕರ್ತವ್ಯ ಲೋಪ ಅಲ್ಲವೇ ಅಂತ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಶಾಲಾ ಶಿಕ್ಷಕರು, ಸಂಸ್ಥೆಗಳ ಅನುದಾನವನ್ನೇ ಕಡಿತ ಮಾಡುವ ಆದೇಶವನ್ನು ಶಿಕ್ಷಣ ‌ಇಲಾಖೆ ಮಾಡಿದೆ. ವಿಷಯವಾರು ಫಲಿತಾಂಶ ಗಮನಿಸಿ ಶಿಕ್ಷಕರ ವಾರ್ಷಿಕ ಬಡ್ತಿ, ವೇತನಾನುದಾನ ತಡೆಗೆ ಸರ್ಕಾರ ನಿರ್ಧಾರಿಸಿದೆ.

Tags: (SSLC ExambengaloreCM SiddaramaiahEducation Department)
SendShareTweet
Previous Post

ತಲೆ ತಿರುಗಿ ಎರಡನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ

Next Post

10 ಕೋಟಿ ಸೈಬರ್ ವಂಚನೆ

Related Posts

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!
ರಾಜ್ಯ

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ಯುವ ಅವಘಡ.. ಭವಿಷ್ಯ ತಲ್ಲಣ!
ರಾಜ್ಯ

ಯುವ ಅವಘಡ.. ಭವಿಷ್ಯ ತಲ್ಲಣ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!
ರಾಜ್ಯ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?
ರಾಜ್ಯ

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ
ರಾಜ್ಯ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ
ರಾಜ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ

Next Post
10 ಕೋಟಿ ಸೈಬರ್ ವಂಚನೆ

10 ಕೋಟಿ ಸೈಬರ್ ವಂಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದಿರಾ ಕ್ಯಾಂಟೀನ್‌ಗಳಿಗೆ ಎಐ ಕ್ಯಾಮೆರಾ ಅಳವಡಿಸಲು ಮುಂದಾದ ಜಿಬಿಎ | ಮಾರ್ಷಲ್‌ಗಳಿಗೆ ಗೇಟ್‌ ಪಾಸ್‌

ಇಂದಿರಾ ಕ್ಯಾಂಟೀನ್‌ಗಳಿಗೆ ಎಐ ಕ್ಯಾಮೆರಾ ಅಳವಡಿಸಲು ಮುಂದಾದ ಜಿಬಿಎ | ಮಾರ್ಷಲ್‌ಗಳಿಗೆ ಗೇಟ್‌ ಪಾಸ್‌

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

ವಿಶ್ವಕಪ್ ಗೆದ್ದರೂ ಅಂದಿನ ಆ ಉನ್ಮಾದವೇಕಿಲ್ಲ? ಭಾರತದ ಮೌನ ಸಂಭ್ರಮದ ಹಿಂದಿದೆ ಅಚ್ಚರಿಯ ಮನೋವಿಜ್ಞಾನ

ವಿಶ್ವಕಪ್ ಗೆದ್ದರೂ ಅಂದಿನ ಆ ಉನ್ಮಾದವೇಕಿಲ್ಲ? ಭಾರತದ ಮೌನ ಸಂಭ್ರಮದ ಹಿಂದಿದೆ ಅಚ್ಚರಿಯ ಮನೋವಿಜ್ಞಾನ

ಯುದ್ಧದ ಎಫೆಕ್ಟ್.. ಇಂದಿನಿಂದ ಹೋಟೆಲ್‌ಗಳು ಬಂದ್..!

ಯುದ್ಧದ ಎಫೆಕ್ಟ್.. ಇಂದಿನಿಂದ ಹೋಟೆಲ್‌ಗಳು ಬಂದ್..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದಿರಾ ಕ್ಯಾಂಟೀನ್‌ಗಳಿಗೆ ಎಐ ಕ್ಯಾಮೆರಾ ಅಳವಡಿಸಲು ಮುಂದಾದ ಜಿಬಿಎ | ಮಾರ್ಷಲ್‌ಗಳಿಗೆ ಗೇಟ್‌ ಪಾಸ್‌

ಇಂದಿರಾ ಕ್ಯಾಂಟೀನ್‌ಗಳಿಗೆ ಎಐ ಕ್ಯಾಮೆರಾ ಅಳವಡಿಸಲು ಮುಂದಾದ ಜಿಬಿಎ | ಮಾರ್ಷಲ್‌ಗಳಿಗೆ ಗೇಟ್‌ ಪಾಸ್‌

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat