ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರೈಲು ಹತ್ತುವ ಮುನ್ನ ಹುಷಾರುಇಲ್ಲದಿದ್ರೆ ಬೀಳತ್ತೆ ದಂಡ!

June 28, 2025
Share on WhatsappShare on FacebookShare on Twitter

ಭಾರತೀಯ ರೈಲ್ವೆಯು ಎಲ್ಲರ ಹೆಮ್ಮೆಯಾಗಿದೆ. ನಿತ್ಯ ಲಕ್ಷಾಂತರ ಜನರು ರೈಲುಗಳಲ್ಲಿ ಸಂಚರಿಸುತ್ತಾರೆ. ರೈಲ್ವೆ ಇಲಾಖೆಯು ಸುಮಾರು 12 ಲಕ್ಷ ಮಂದಿಗೆ ಉದ್ಯೋಗ ನೀಡಿದೆ. ಅದರಲ್ಲೂ, ಇತ್ತೀಚಿನ ವರ್ಷಗಳಲ್ಲಿ ರೈಲುಗಳ ಸೇವೆಯನ್ನು ಉನ್ನತ ದರ್ಜೆಗೆ ಏರಿಸಲಾಗಿದೆ. ಇನ್ನು, ಪ್ರಯಾಣಿಕರಿಗೆ ರೈಲ್ವೆ ನಿಯಮಗಳೂ ಬದಲಾಗಿದ್ದು, ರೈಲು ಹತ್ತುವ ಮುನ್ನ ಕೆಲ ನಿಯಮಗಳನ್ನು ತಿಳಿದುಕೊಳ್ಳಬೇಕಾದುದು ಅತ್ಯವಶ್ಯಕವಾಗಿದೆ. ಹಾಗಾದ್ರೆ, ಯಾವೆಲ್ಲ ನಿಯಮ ಬದ್ಲಾಗಿವೆ? ಪ್ರಯಾಣಿಕರಿಗೆ ಏನೆಲ್ಲ ಗೊತ್ತಿರಬೇಕು? ಇದೇ ಇವತ್ತಿನ ಸ್ಪೆಷಲ್ ಸ್ಟೋರಿ.

ಮಕ್ಕಳನ್ನು ಕರೆದುಕೊಂಡು ಹೋಗುವಾಗ ಹುಷಾರು
ಅವರ ವಯಸ್ಸಿಗೆ ಅನುಗುಣವಾಗಿ ಟಿಕೆಟ್ ಪಡೆಯಿರಿ
ಆ ಮೂಲಕ ದಂಡ ಪಾವತಿಸೋದ್ರಿಂದ ಪಾರಾಗಿ

ರೈಲುಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವಾಗ ಹುಷಾರಾಗಿರಬೇಕು. ಭಾರತೀಯ ರೈಲ್ವೆಯ ಪ್ರಕಾರ, ಮಗುವಿಗೆ 1ರಿಂದ 4 ವರ್ಷ ವಯಸ್ಸಿದ್ದರೆ, ಯಾವುದೇ ಟಿಕೆಟ್ ತೆಗೆದುಕೊಳ್ಳಬೇಕಾಗಿಲ್ಲ. ಮಗು ಪೋಷಕರೊಂದಿಗೆ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಈ ವಯಸ್ಸಿನ ಮಗುವಿಗೆ ಅಲಾಟೆಡ್ ಸೀಟ್ ಅಥವಾ ಬರ್ತ್ ದೊರೆಯೋದಿಲ್ಲ. ಪೋಷಕರೊಬ್ಬರು ತಮ್ಮ ಸೀಟಿನಲ್ಲಿ ಮಗುವನ್ನು ಕೂರಿಸಿಕೊಳ್ಳಬೇಕು.

ಮಗುವಿನ ವಯಸ್ಸು 5ರಿಂದ 12ರ ನಡುವೆ ಇದ್ದರೆ, ಅವರಿಗೆ ಅರ್ಧ ಬೆಲೆಯಲ್ಲಿ ಟಿಕೆಟ್ ಲಭ್ಯವಿದೆ. ಆದರೆ ಈ ಅರ್ಧ ಟಿಕೆಟ್ನೊಂದಿಗೆ ಮಗುವಿಗೆ ಪ್ರತ್ಯೇಕ ಬರ್ತ್ ಅಥವಾ ಆಸನ ನೀಡಲಾಗದು. ಪೋಷಕರ ಸೀಟಿನಲ್ಲಿ ಅವನನ್ನು ಅಡ್ಜಸ್ಟ್ ಮಾಡಬೇಕಾಗುತ್ತದೆ. ಮಗುವಿಗೆ ಪ್ರತ್ಯೇಕ ಸೀಟ್ ಬೇಕೆಂದರೆ, ಪೂರ್ಣ ಟಿಕೆಟ್ ತೆಗೆದುಕೊಳ್ಳಬೇಕಾಗುತ್ತದೆ. ಇನ್ನು 13 ವರ್ಷ ದಾಟಿದ ಮಕ್ಕಳಿಗೆ ಪೂರ್ತಿ ಟಿಕೆಟ್ ತೆಗೆದುಕೊಳ್ಳಬೇಕಾಗುತ್ತದೆ.

ಟಿಕೆಟ್ ಬುಕ್ ಮಾಡುವಾಗಲೇ ಇರಲಿ ಎಚ್ಚರ
ಮಗುವಿನ ವಯಸ್ಸನ್ನು ಸರಿಯಾಗಿ ನಮೂದಿಸಿ
ಪ್ರಯಾಣ ಮಾಡುವಾಗ ದಾಖಲೆಗಳೂ ಬೇಕು

ಟಿಕೆಟ್ ಬುಕಿಂಗ್ ಸಮಯದಲ್ಲಿ ಮಗುವಿನ ವಯಸ್ಸು ಎಷ್ಟು ಎಂಬುದನ್ನು ಸರಿಯಾದ ದಾಖಲೆಗಳಿಂದ ಸಾಬೀತುಪಡಿಸಬೇಕು. ಜನನ ಪ್ರಮಾಣಪತ್ರ, ಶಾಲಾ ಗುರುತಿನ ಚೀಟಿ ಅಥವಾ ಅಧಿಕೃತ ಗುರುತಿನ ಚೀಟಿ ಹೊಂದಿರುವುದು ಅನಿವಾರ್ಯವಾಗಿದೆ. ಪ್ರಯಾಣ ಮಾಡುವಾಗಲೂ ಇವುಗಳನ್ನು ಇಟ್ಟುಕೊಂಡು ಹೋದರೆ ಟಿಸಿಗಳಿಂದ ಯಾವುದೇ ತೊಂದರೆಯಾಗೋದಿಲ್ಲ.

ವೇಟಿಂಗ್ ಲಿಸ್ಟ್ ಇದ್ರೆ ಪ್ರಯಾಣ ಮಾಡುವಂತಿಲ್ಲ
ಸ್ಲೀಪರ್ ಕೋಚ್, ಎಸಿ ಬೋಗಿಗಳಲ್ಲಿ ಹತ್ತುವಂತಿಲ್ಲ
ಹಣ ರಿಫಂಡ್ ಆಗೋ ಕಾರಣ ನಿಯಮ ಬದಲು

ರಿಸರ್ವೇಷನ್ ಮಾಡೋವಾಗ ಎಲ್ಲ ಸೀಟ್ ಗಳು ಬುಕ್ ಆಗಿರುತ್ತವೆ. ವೇಟಿಂಗ್ ಲಿಸ್ಟ್ ಇರುತ್ತದೆ. ಕೊನೆಯ ಕ್ಷಣದಲ್ಲಿ ಸೀಟ್ ಸಿಗಬಹುದು ಎಂದು ಬುಕ್ ಮಾಡುತ್ತೇವೆ. ಆದರೆ, ಚಾರ್ಟ್ ಪ್ರಿಪೇರ್ ಆದರೂ ಟಿಕೆಟ್ ಬುಕ್ ಆಗುವುದಿಲ್ಲ. ವೇಟಿಂಗ್ ಲಿಸ್ಟ್ ಇರುತ್ತದೆ. ಹೀಗೆ ವೇಟಿಂಗ್ ಲಿಸ್ಟ್ ನಲ್ಲಿ ಇದ್ದವರು ಸ್ಲೀಪರ್ ಕೋಚ್ ಹಾಗೂ ಎಸಿ ಕೋಚ್ ಗಳಲ್ಲಿ ಪ್ರಯಾಣಿಸುವಂತಿಲ್ಲ ಎಂದು ತೀರಾ ಇತ್ತೀಚೆಗೆ ರೈಲ್ವೆ ಇಲಾಖೆಯು ನಿಯಮ ರೂಪಿಸಿದೆ. ಇದಕ್ಕೂ ಮೊದ್ಲು ವೇಟಿಂಗ್ ಲಿಸ್ಟ್ ಇದ್ದವರು ಈ ಬೋಗಿಗಳನ್ನು ಹತ್ತಬಹುದಾಗಿತ್ತು. ಆದ್ರೆ, ವೇಟಿಂಗ್ ಲಿಸ್ಟ್ ನಲ್ಲಿ ಇದ್ದೋರಿಗೆ ಟಿಕೆಟ್ ಹಣ ರಿಫಂಡ್ ಆಗುವ ಕಾರಣ ರೈಲು ಹತ್ತುವಂತಿಲ್ಲ ಎಂದು ನಿಯಮ ರೂಪಿಸಲಾಗಿದೆ.

ತತ್ಕಾಲ್ ಟಿಕೆಟ್ ಬುಕಿಂಗ್ ನಿಯಮವೂ ಬದಲು
ಇ-ಆಧಾರ್ ದೃಢೀಕರಣ ನಿಯಮ ಜಾರಿಗೆ
ಅನಧಿಕೃತ ಬುಕಿಂಗ್ ಗೆ ಲಗಾಮು ಹಾಕಲು ಜಾರಿ

ತತ್ಕಾಲ್ ರೈಲು ಟಿಕೆಟ್ಗಳನ್ನು ಬುಕಿಂಗ್ ಮಾಡಲು ಭಾರತೀಯ ರೈಲ್ವೆ ಕಡ್ಡಾಯ ಇ-ಆಧಾರ್ ದೃಢೀಕರಣ ನಿಯಮ ಜಾರಿಗೆ ತಂದಿದೆ. ಅಗತ್ಯವಿರುವ ನೈಜ ಬಳಕೆದಾರರು ದೃಢೀಕೃತ ಟಿಕೆಟ್ ಪಡೆಯಲು ಈ ಕ್ರಮ ನೆರವಾಗಲಿ ಎಂದು ಹೊಸ ನಿಯಮವನ್ನು ಜಾರಿಗೆ ತರಲಾಗುತ್ತದೆ. ಇನ್ನುಮುಂದೆ ತತ್ಕಾಲ್ ಟಿಕೆಟ್ ಬುಕ್ ಮಾಡುವಾಗಲೂ ಇ-ಆಧಾರ್ ವೇರಿಫಿಕೇಷನ್ ಕಡ್ಡಾಯ ಎಂದು ಕೇಂದ್ರ ಸರ್ಕಾರ ನಿಯಮ ರೂಪಿಸಿದೆ.

ಒಟ್ನಲ್ಲಿ ರೈಲ್ವೆ ಇಲಾಖೆಯು ಆಧುನೀಕರಣಗೊಳ್ಳುವ ಜತೆಗೆ ಜನರಿಗೆ ಹತ್ತಾರು ಸೇವೆ ನೀಡುತ್ತಿದೆ. ಇದರ ಜತೆಗೆ ಹೊಸ ಹೊಸ ನಿಯಮಗಳನ್ನೂ ಜಾರಿಗೆ ತರುತ್ತಿದೆ. ಇವುಗಳನ್ನು ಪಾಲಿಸೋ ಮೂಲಕ ನಾವೂ ಉತ್ತಮ ನಾಗರಿಕರಾಗೋಣ.

Tags: boardingfinedgovernmentPeopleTrainunhealth
SendShareTweet
Previous Post

ಟ್ಯಾಕ್ಸಿ ಚಾಲಕರಿಗೆ ಮೋದಿ ಭರ್ಜರಿ ಗುಡ್ ನ್ಯೂಸ್

Next Post

ಮಿತಿ ಮೀರುತ್ತಿದೆ ಖದೀಮರ ಹಾವಳಿ

Related Posts

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!
ದೇಶ

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!
ದೇಶ

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!
ದೇಶ

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ
ದೇಶ

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?
ದೇಶ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!
ರಾಜ್ಯ

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!

Next Post
ಮಿತಿ ಮೀರುತ್ತಿದೆ ಖದೀಮರ ಹಾವಳಿ

ಮಿತಿ ಮೀರುತ್ತಿದೆ ಖದೀಮರ ಹಾವಳಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ

IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!

ಮೊದಲು ನಿಮ್ಮ ಕೆಲಸದತ್ತ ಗಮನಹರಿಸಿ : ಡಿಸಿ ಕೋಚ್ ವಿರುದ್ಧ ಕಿಡಿಕಾರಿದ ಶ್ರೀಕಾಂತ್!

ಮೊದಲು ನಿಮ್ಮ ಕೆಲಸದತ್ತ ಗಮನಹರಿಸಿ : ಡಿಸಿ ಕೋಚ್ ವಿರುದ್ಧ ಕಿಡಿಕಾರಿದ ಶ್ರೀಕಾಂತ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ

IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat