ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!

October 6, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ವಿಶ್ವದಲ್ಲೇ 2ನೇ ಬೃಹತ್ ರೈತರ ಸಹಕಾರಿ ಸಂಸ್ಥೆಯಾಗಿರುವ ಭಾರತೀಯ ರೈತರ ರಸಗೊಬ್ಬರ ಸಹಕಾರಿ ನಿಯಮಿತ (IFFCO) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (IFFCO Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಹಲವು ಅಗ್ರಿಕಲ್ಚರ್ ಗ್ರಾಜ್ಯುಯೇಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ನೇಮಕಾತಿ ಸಂಸ್ಥೆ: ಭಾರತೀಯ ರೈತರ ರಸಗೊಬ್ಬರ ಸಹಕಾರಿ ನಿಯಮಿತ (IFFCO)
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಅಗ್ರಿಕಲ್ಚರ್ ಗ್ರಾಜ್ಯುಯೇಟ್ ಟ್ರೈನಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 14

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಪೂರ್ವಭಾವಿ ಆನ್ ಲೈನ್ ಪರೀಕ್ಷೆ, ಅಂತಿಮ ಆನ್ ಲೈನ್ ಪರೀಕ್ಷೆ, ವೈಯಕ್ತಿಕ ಸಂದರ್ಶನ ಹಾಗೂ ವೈದ್ಯಕೀಯ ತಪಾಸಣೆ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 70 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iffco.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು

ಇದನ್ನೂ ಓದಿ : ITBP ಪಡೆಯಲ್ಲಿ 126 ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸ್ಯಾಲರಿ!

Tags: Agriculture JobsBSc JobsCentral Government JobsFertilizer Jobsgovernment jobsIFFCO JobsIFFCO RecruitmentIFFCO Recruitment 2026job vacancyNews beatRecruitment Notification
SendShareTweet
Previous Post

ITBP ಪಡೆಯಲ್ಲಿ 126 ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸ್ಯಾಲರಿ!

Next Post

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

Related Posts

ಖಾಸಗಿ ಉದ್ಯೋಗಿಗಳ ಟೇಕ್ ಹೋಮ್ ಸ್ಯಾಲರಿ ಕಡಿತ ಬೇಡ : ಕೇಂದ್ರದಿಂದ ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ NAL ಸಂಸ್ಥೆಯಲ್ಲಿ SRF, JRF ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NAL ಸಂಸ್ಥೆಯಲ್ಲಿ SRF, JRF ಹುದ್ದೆಗಳ ನೇಮಕಾತಿ!

ಕೆನರಾ ಬ್ಯಾಂಕಿನಲ್ಲಿ 3,500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೆನರಾ ಬ್ಯಾಂಕಿನಲ್ಲಿ 3,500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

Next Post
ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2020ರ ದೆಹಲಿ ಗಲಭೆ : ರಾಜಕಾರಣಿಗಳ ವಿರುದ್ಧFIR ದಾಖಲಿಸಲು ಕೋರಿದ್ದ ಎಲ್ಲಾ 15 ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್!

2020ರ ದೆಹಲಿ ಗಲಭೆ : ರಾಜಕಾರಣಿಗಳ ವಿರುದ್ಧFIR ದಾಖಲಿಸಲು ಕೋರಿದ್ದ ಎಲ್ಲಾ 15 ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್!

ಖಾಸಗಿ ಉದ್ಯೋಗಿಗಳ ಟೇಕ್ ಹೋಮ್ ಸ್ಯಾಲರಿ ಕಡಿತ ಬೇಡ : ಕೇಂದ್ರದಿಂದ ಗುಡ್ ನ್ಯೂಸ್!

ಖಾಸಗಿ ಉದ್ಯೋಗಿಗಳ ಟೇಕ್ ಹೋಮ್ ಸ್ಯಾಲರಿ ಕಡಿತ ಬೇಡ : ಕೇಂದ್ರದಿಂದ ಗುಡ್ ನ್ಯೂಸ್!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2020ರ ದೆಹಲಿ ಗಲಭೆ : ರಾಜಕಾರಣಿಗಳ ವಿರುದ್ಧFIR ದಾಖಲಿಸಲು ಕೋರಿದ್ದ ಎಲ್ಲಾ 15 ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್!

2020ರ ದೆಹಲಿ ಗಲಭೆ : ರಾಜಕಾರಣಿಗಳ ವಿರುದ್ಧFIR ದಾಖಲಿಸಲು ಕೋರಿದ್ದ ಎಲ್ಲಾ 15 ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್!

ಖಾಸಗಿ ಉದ್ಯೋಗಿಗಳ ಟೇಕ್ ಹೋಮ್ ಸ್ಯಾಲರಿ ಕಡಿತ ಬೇಡ : ಕೇಂದ್ರದಿಂದ ಗುಡ್ ನ್ಯೂಸ್!

ಖಾಸಗಿ ಉದ್ಯೋಗಿಗಳ ಟೇಕ್ ಹೋಮ್ ಸ್ಯಾಲರಿ ಕಡಿತ ಬೇಡ : ಕೇಂದ್ರದಿಂದ ಗುಡ್ ನ್ಯೂಸ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat