ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಹ್ಯಾಟ್ರಿಕ್ ಫ್ರೆಂಚ್ ಓಪನ್ ಗೆದ್ದ ಇಗಾ ಶ್ವಿಯಾಮ್ ಟೆಕ್!

June 9, 2024
Share on WhatsappShare on FacebookShare on Twitter

ಪ್ಯಾರಿಸ್‌ ನ ರೋಲ್ಯಾಂಡ್ ಗ್ಯಾರೋಸ್‌ ನಲ್ಲಿ ನಡೆದ ಫ್ರೆಂಚ್ ಓಪನ್ (French Open 2024) ಟೆನಿಸ್ ಟೂರ್ನಿಯ ಮಹಿಳಾ ಸಿಂಗಲ್ಸ್ ನ್ನು ವಿಶ್ವದ ನಂಬರ್ 1 ಆಟಗಾರ್ತಿ ಇಗಾ ಶ್ವಿಯಾಮ್ ಟೆಕ್ (Iga Swiatek) ಗೆದ್ದು ಬೀಗಿದ್ದಾರೆ.

ಈ ಮೂಲಕ ಸತತ ಮೂರನೇ ಬಾರಿ ಫ್ರೆಂಚ್ ಓಪನ್ ಕಿರೀಟ ಗೆದ್ದ ಸಾಧನೆ ಮಾಡಿದ್ದಾರೆ. ಫೈನಲ್ ಪಂದ್ಯದಲ್ಲಿ ಪೊಲಾಂಡ್ ನ ಇಗಾ ಶ್ವಿಯಾಮ್ಟೆಕ್ ಹಾಗೂ ಇಟಲಿಯ ಜಾಸ್ಮಿನ್ ಪಾವೊಲಿನಿ ಮಧ್ಯೆ ಹೋರಾಟ ನಡೆದಿತ್ತು. ನಿರೀಕ್ಷೆಯಂತೆ ವಿಶ್ವದ ನಂ.1 ಆಟಗಾರ್ತಿ ಶ್ವಿಯಾಮ್ ಅವರು 15ನೇ ಶ್ರೇಯಾಂಕದ ಆಟಗಾರ್ತಿ ವಿರುದ್ಧ ಜಯ ಸಾಧಿಸಿದ್ದಾರೆ.

ಆರಂಭದಿಂದಲೂ ವಿಶ್ವದ ನಂಬರ್ 1 ಆಟಗಾರ್ತಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು. ಯಾವುದೇ ಹಂತದಲ್ಲೂ ಇಗಾ ಶ್ವಿಯಾಮ್ ಟೆಕ್ ತಮ್ಮ ಲಯವನ್ನು ಬಿಟ್ಟು ಕೊಟ್ಟಿರಲಿಲ್ಲ. ಆರಂಭದಿಂದಲೇ ಒತ್ತಡಕ್ಕೆ ಸಿಲುಕಿದ್ದ ಜಾಸ್ಮಿನ್ ಪಾವೊಲಿನಿ ಅವರ ತಪ್ಪುಗಳನ್ನೇ ಬಂಡವಾಳ ಮಾಡಿಕೊಂಡ 23 ವರ್ಷದ ಇಗಾ ಶ್ವಿಯಾಮ್ಟೆಕ್ ಮೊದಲ ಸುತ್ತನ್ನು 6-2 ಅಂತರದಿಂದ ಗೆದ್ದರು. 2ನೇ ಸುತ್ತಿನಲ್ಲೂ ಉತ್ತಮ ಆಟ ಪ್ರದರ್ಶಿಸಿದರು. ಪರಿಣಾಮ 2ನೇ ಸುತ್ತಿನಲ್ಲಿ ಜಾಸ್ಮಿನ್ ಪಾವೊಲಿನಿ 1 ಅಂಕ ಗಳಿಸುವ ವೇಳೆಗೆ ಇಗಾ ಶ್ವಿಯಾಮ್ಟೆಕ್ 6 ಅಂಕಗಳನ್ನು ಗಳಿಸಿದ್ದರು. ಈ ಮೂಲಕ 6-2, 6-1 ಅಂತರಗಳ ನೇರ ಸೆಟ್‌ ಗಳಿಂದ ಗೆದ್ದು ಬೀಗಿದರು.

ಈ ಗೆಲುವಿನ ಮೂಲಕ ಸತತ ಮೂರನೇ ಬಾರಿ ಫ್ರೆಂಚ್ ಓಪನ್ ಗೆದ್ದ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೇ, ನಾಲ್ಕನೇ ಬಾರಿ ಫ್ರೆಂಚ್ ಓಪನ್ ಗೆದ್ದ ಆಟಗಾರ್ತಿ ಎಂಬ ದಾಖಲೆಯನ್ನೂ ಬರೆದರು. ಇಗಾ ಹಿಂದೆ 2020, 2022, 2023 ರಲ್ಲಿ ಟ್ರೋಫಿ ಗೆದ್ದಿದ್ದರು. ಈ ವರ್ಷವೂ ಟ್ರೋಫಿ ಅವರ ಪಾಲಾಗಿದೆ.

Tags: French Open 2024Iga Swiatek
SendShareTweet
Previous Post

ಕೇವಲ 39 ರನ್ ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಕಂಡ ಉಗಾಂಡ!

Next Post

ಟಿ20 ವಿಶ್ವಕಪ್; ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ!

Related Posts

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!
ಕ್ರೀಡೆ

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!
ಕ್ರೀಡೆ

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

ಬಾಂಗ್ಲಾ ಚುನಾವಣೆ ಮುಗಿದ ಮೇಲೆ ಪಾಕಿಸ್ತಾನದ ವರಸೆ ಬದಲಾಗಲಿದೆ | ಫೆ.12ರ ನಂತರ ‘ಯು-ಟರ್ನ್’ ಫಿಕ್ಸ್ ಎಂದ ಚೇತನ್ ಶರ್ಮಾ!
ಕ್ರೀಡೆ

ಬಾಂಗ್ಲಾ ಚುನಾವಣೆ ಮುಗಿದ ಮೇಲೆ ಪಾಕಿಸ್ತಾನದ ವರಸೆ ಬದಲಾಗಲಿದೆ | ಫೆ.12ರ ನಂತರ ‘ಯು-ಟರ್ನ್’ ಫಿಕ್ಸ್ ಎಂದ ಚೇತನ್ ಶರ್ಮಾ!

ವೈಯಕ್ತಿಕ ದಾಖಲೆಗಳ ಹಪಾಹಪಿಗಿಲ್ಲ ಜಾಗ, ಗಂಭೀರ್ ಯುಗದಲ್ಲಿ ಬದಲಾದ ಟೀಮ್ ಇಂಡಿಯಾ ಎಂದ ಸೂರ್ಯಕುಮಾರ್​
ಕ್ರೀಡೆ

ವೈಯಕ್ತಿಕ ದಾಖಲೆಗಳ ಹಪಾಹಪಿಗಿಲ್ಲ ಜಾಗ, ಗಂಭೀರ್ ಯುಗದಲ್ಲಿ ಬದಲಾದ ಟೀಮ್ ಇಂಡಿಯಾ ಎಂದ ಸೂರ್ಯಕುಮಾರ್​

ಭಾರತದ ವಿರುದ್ಧದ ಪಂದ್ಯ ಬಹಿಷ್ಕರಿಸದಂತೆ ಪಾಕಿಸ್ತಾನಕ್ಕೆ ಶ್ರೀಲಂಕಾದ ಖಡಕ್ ಸಂದೇಶ!
ಕ್ರೀಡೆ

ಭಾರತದ ವಿರುದ್ಧದ ಪಂದ್ಯ ಬಹಿಷ್ಕರಿಸದಂತೆ ಪಾಕಿಸ್ತಾನಕ್ಕೆ ಶ್ರೀಲಂಕಾದ ಖಡಕ್ ಸಂದೇಶ!

ಮಹಿಳಾ ಪ್ರೀಮಿಯರ್ ಲೀಗ್ 2026 | ಮಂದಾನ-ವೋಲ್ ಬ್ಯಾಟಿಂಗ್ ಅಬ್ಬರಕ್ಕೆ ನಲುಗಿದ ಡೆಲ್ಲಿ, RCB ಮುಡಿಗೇರಿತು 2ನೇ ಕಿರೀಟ!
ಕ್ರೀಡೆ

ಮಹಿಳಾ ಪ್ರೀಮಿಯರ್ ಲೀಗ್ 2026 | ಮಂದಾನ-ವೋಲ್ ಬ್ಯಾಟಿಂಗ್ ಅಬ್ಬರಕ್ಕೆ ನಲುಗಿದ ಡೆಲ್ಲಿ, RCB ಮುಡಿಗೇರಿತು 2ನೇ ಕಿರೀಟ!

Next Post
ಟಿ20 ವಿಶ್ವಕಪ್; ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ!

ಟಿ20 ವಿಶ್ವಕಪ್; ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat