ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 78 ಸಾವಿರ ರೂ. ಸಂಬಳದ ಉದ್ಯೋಗ

December 20, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ (IIAP Recruitment 2025) ಹೊರಡಿಸಲಾಗಿದೆ. ಪ್ರಾಜೆಕ್ಟ್ ಸೈಂಟಿಸ್ಟ್ –III ಹುದ್ದೆಯ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಬೆಂಗಳೂರಿನಲ್ಲಿಯೇ ಉತ್ತಮ ಸಂಬಳದ ಉದ್ಯೋಗ ಹುಡುಕುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಂತಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್
ಹುದ್ದೆ ಹೆಸರು: ಪ್ರಾಜೆಕ್ಟ್ ಸೈಂಟಿಸ್ಟ್ –III
ಒಟ್ಟು ಹುದ್ದೆಗಳು: 01
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನದ ದಿನಾಂಕ: ಜನವರಿ 2

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವವರಿಗೆ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 78 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.

ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ iiap.res.in ಗೆ ಭೇಟಿ ನೀಡಿ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ನಮೂದಿಸಿದ ದಾಖಲೆಗಳೊಂದಿಗೆ IIA Campus, 2nd Block, Koramangala, Sarjapur Road, Bengaluru – 560 034 ವಿಳಾಸದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರದ BEMLನಲ್ಲಿ 24 ಮ್ಯಾನೇಜರ್ ಹುದ್ದೆಗಳ ನೇಮಕಾತಿ : 2.8 ಲಕ್ಷ ರೂ. ಸಂಬಳ

Tags: bengalorecentral governmentIIAPKarnataka News beatRecruitment
SendShareTweet
Previous Post

ನಾಳೆಯಿಂದ ಕರ್ನಾಟಕದಾದ್ಯಂತ ರಾಷ್ಟ್ರೀಯ  ಪಲ್ಸ್ ಪೋಲಿಯೋ ಅಭಿಯಾನ

Next Post

ಅಮೆಜಾನ್‌ನಲ್ಲಿ ಒನ್‌ಪ್ಲಸ್‌ 13 ಬೆಲೆಯಲ್ಲಿ ಭಾರಿ ಇಳಿಕೆ : ಖರೀದಿಸಲು 4 ಪ್ರಮುಖ ಕಾರಣಗಳು, ಬೇಡ ಎನ್ನಲು ಒಂದೇ ಕಾರಣ

Related Posts

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ NAL ಸಂಸ್ಥೆಯಲ್ಲಿ SRF, JRF ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NAL ಸಂಸ್ಥೆಯಲ್ಲಿ SRF, JRF ಹುದ್ದೆಗಳ ನೇಮಕಾತಿ!

ಕೆನರಾ ಬ್ಯಾಂಕಿನಲ್ಲಿ 3,500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೆನರಾ ಬ್ಯಾಂಕಿನಲ್ಲಿ 3,500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಸರ್ಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಸರ್ಕಾರದಿಂದಲೇ ಉಚಿತ ಕೋಚಿಂಗ್ : ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಸರ್ಕಾರದಿಂದಲೇ ಉಚಿತ ಕೋಚಿಂಗ್ : ಹೀಗೆ ಅರ್ಜಿ ಸಲ್ಲಿಸಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

Next Post
ಅಮೆಜಾನ್‌ನಲ್ಲಿ ಒನ್‌ಪ್ಲಸ್‌ 13 ಬೆಲೆಯಲ್ಲಿ ಭಾರಿ ಇಳಿಕೆ : ಖರೀದಿಸಲು 4 ಪ್ರಮುಖ ಕಾರಣಗಳು, ಬೇಡ ಎನ್ನಲು ಒಂದೇ ಕಾರಣ

ಅಮೆಜಾನ್‌ನಲ್ಲಿ ಒನ್‌ಪ್ಲಸ್‌ 13 ಬೆಲೆಯಲ್ಲಿ ಭಾರಿ ಇಳಿಕೆ : ಖರೀದಿಸಲು 4 ಪ್ರಮುಖ ಕಾರಣಗಳು, ಬೇಡ ಎನ್ನಲು ಒಂದೇ ಕಾರಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat