ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

August 4, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಸಂಸ್ಥೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IIAP Recruitment 2026) ಹೊರಡಿಸಲಾಗಿದೆ. 2 ಪ್ರಾಜೆಕ್ಟ್ ಟ್ರೈನಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದರೊಂದಿಗೆ ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಂತಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್
ಹುದ್ದೆ ಹೆಸರು: ಪ್ರಾಜೆಕ್ಟ್ ಟ್ರೈನಿ
ಒಟ್ಟು ಹುದ್ದೆಗಳು: 02
ನೇಮಕಾತಿ ವಿಧಾನ: ನೇರ ಸಂದರ್ಸನ
ಸಂದರ್ಶನದ ದಿನಾಂಕ: ಆಗಸ್ಟ್ 21

ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್ ಅಥವಾ ಎಂಎಸ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಮೆಕ್ಯಾನಿಕಲ್ ಹಾಗೂ ಆಪ್ಟಿಕ್ಸ್ ವಿಭಾಗದಲ್ಲಿ ಖಾಲಿ ಇರುವ ತಲಾ ಒಂದು ಪ್ರಾಜೆಕ್ಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು iiap.res.in ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಬೆಂಗಳೂರಿನ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಕಚೆರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

ಇದನ್ನೂ ಓದಿ : ದೇಶದ ಅಂಚೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೇ ಇವೆ ಹುದ್ದೆಗಳು!

Tags: Central Government JobsGovernment Jobs IndiaIIAP JobsIIAP RecruitmentIndian Institute of AstrophysicsJob NotificationKarnataka JobsKarnataka News beatKNBLatest Govt RecruitmentResearch Institute JobsWalk-in Interview
SendShareTweet
Previous Post

ಜುಲೈನಲ್ಲಿ ನಿಸ್ಸಾನ್ ಕಾರುಗಳ ಮಾರಾಟ 3 ಪಟ್ಟು ಹೆಚ್ಚಳ!

Next Post

ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

Related Posts

ಜುಲೈನಲ್ಲಿ ನಿಸ್ಸಾನ್ ಕಾರುಗಳ ಮಾರಾಟ 3 ಪಟ್ಟು ಹೆಚ್ಚಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜುಲೈನಲ್ಲಿ ನಿಸ್ಸಾನ್ ಕಾರುಗಳ ಮಾರಾಟ 3 ಪಟ್ಟು ಹೆಚ್ಚಳ!

ದೇಶದ ಅಂಚೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೇ ಇವೆ ಹುದ್ದೆಗಳು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಅಂಚೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೇ ಇವೆ ಹುದ್ದೆಗಳು!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

Next Post
ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat