ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

June 9, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕಲಬುರಗಿ, ಬೀದರ್ ಮತ್ತು ಯಾದಗಿರಿ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF GUMUL Recruitment 2026) ದಲ್ಲಿ ಖಾಲಿ ಇರುವ 55 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 55 ಅಸಿಸ್ಟಂಟ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ :

ನೇಮಕಾತಿ ಸಂಸ್ಥೆ: ಕಲಬುರಗಿ, ಬೀದರ್ ಮತ್ತು ಯಾದಗಿರಿ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ
ಒಟ್ಟು ಹುದ್ದೆಗಳು: 55
ಹುದ್ದೆ ಹೆಸರು: ಅಸಿಸ್ಟಂಟ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 27

ಅಸಿಸ್ಟಂಟ್ ಮ್ಯಾನೇಜರ್, ಅಕೌಂಟಂಟ್, ಸೀನಿಯರ್ ಕೆಮಿಸ್ಟ್, ಡೈರಿ ಸೂಪರ್ ವೈಸರ್, ಜೂನಿಯರ್ ಟೆಕ್ನಿಶಿಯನ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ, ಪದವಿ, ಬಿ.ಇ., ಬಿ.ಟೆಕ್ ಕೋರ್ಸ್ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 1.55 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು kmfnandini.coop ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜನರಲ್ ಹಾಗೂ ಒಬಿಸಿಯವರಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವಿದ್ದರೆ, ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ.

ಇದನ್ನೂ ಓದಿ : ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

Tags: Karnataka News beat
SendShareTweet
Previous Post

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

Next Post

ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

Related Posts

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ

ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಇನ್ಮುಂದೆ UPI ಪಾವತಿ ಸಾಧ್ಯ : ಏನಿದು ಹೊಸ ಯೋಜನೆ?
ಬೆಂಗಳೂರು

ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಇನ್ಮುಂದೆ UPI ಪಾವತಿ ಸಾಧ್ಯ : ಏನಿದು ಹೊಸ ಯೋಜನೆ?

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 84 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 84 ಸಾವಿರ ರೂ. ಸಂಬಳ

ನೀವು ಯಾವಾಗ PF ಖಾತೆಯಲ್ಲಿ 100 ಪರ್ಸೆಂಟ್‌ ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಮಾಹಿತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಯಾವಾಗ PF ಖಾತೆಯಲ್ಲಿ 100 ಪರ್ಸೆಂಟ್‌ ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಮಾಹಿತಿ!

ವಿದೇಶಾಂಗ ಸಚಿವಾಲಯದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದೇಶಾಂಗ ಸಚಿವಾಲಯದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬದಲಾಗಿವೆ ನಿಯಮಗಳು : ಯಾವಾಗೆಲ್ಲ ಪ್ಯಾನ್ ಕಾರ್ಡ್ ಕಡ್ಡಾಯ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬದಲಾಗಿವೆ ನಿಯಮಗಳು : ಯಾವಾಗೆಲ್ಲ ಪ್ಯಾನ್ ಕಾರ್ಡ್ ಕಡ್ಡಾಯ ಗೊತ್ತಾ?

Next Post
ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

ಮೂರು ತಿಂಗಳು ತುಂಬುವ ಮುನ್ನವೇ 2,933 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಜಿಬಿಎ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat