ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಎಷ್ಟರಲ್ಲಿ ಇರಬೇಕೋ, ಅಷ್ಟ್ರಲ್ಲಿರು ಮಗಾ’ | ಗಿಲ್ಲಿ ಮೇಲೆ ರಜತ್‌ ಗರಂ

November 25, 2025
Share on WhatsappShare on FacebookShare on Twitter

ಬಿಗ್‌ ಬಾಸ್‌ ಅರಮನೆಗೆ ಪಾರ್ಟಿಗೆ ಬಂದಿರೋ ಅತಿಥಿಗಳು, ಸ್ಪರ್ಧಿಗಳ ವಿರುದ್ಧ ಗರಂ ಆಗಿದ್ದಾರೆ. ತಮಾಷೆಗೆ ಕಾಲೆಳೆದ ಗಿಲ್ಲಿ ಮೇಲೆ ರಜತ್‌ ಗರಂ ಆಗಿದ್ದಾರೆ.

ಮಾಜಿ ಸ್ಪರ್ಧಿಗಳಾದ ಚೈತ್ರಾ ಕುಂದಾಪುರ, ರಜತ್‌, ಮೋಕ್ಷಿತಾ, ಉಗ್ರಂ ಮಂಜು, ತ್ರಿವಿಕ್ರಮ್‌ ಅತಿಥಿಗಳಾಗಿ ಬಿಗ್‌ ಬಾಸ್‌ ಮನೆಗೆ ಬಂದಿದ್ದಾರೆ. ಅವರಿಗೆ ಸ್ಪರ್ಧಿಗಳು ಸ್ಪೆಷಲ್‌ ಪಾರ್ಟಿ ಕೊಡಬೇಕಿತ್ತು. ಮೋಜು-ಮಸ್ತಿಯಿಂದ ಕೂಡಿರಬೇಕಿದ್ದ ಮನೆಯಲ್ಲಿ ಅತಿಥಿಗಳು ಕೋಪಗೊಂಡಿದ್ದಾರೆ. ಅಷ್ಟಕ್ಕೂ ಏನಾಯ್ತು ಮನೆಯಲ್ಲಿ ಎಂಬುದರ ಪ್ರೋಮೊ ಬಿಟ್ಟಿದ್ದಾರೆ.

ಬಿಗ್‌ ಬಾಸ್‌ ಮನೆಯೊಳಗೆ ಅತಿಥಿಯಾಗಿ ಹೋಗಿರುವ ಉಗ್ರಂ ಮಂಜು ಅವರಿಗೆ ಈಚೆಗೆ ಮದುವೆ ಫಿಕ್ಸ್‌ ಆಗಿದೆ. ಈ ವಿಚಾರವನ್ನು ಬಿಗ್‌ ಬಾಸ್‌ ಅವರು ಹೇಳಿದ್ದಾರೆ. “ನಮ್ಮ ನಲ್ಮೆಯ ಮಹಾರಾಜ ಮಂಜು ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ..” ಎಂದು ಬಿಗ್‌ ಬಾಸ್‌ ತಿಳಿಸಿದ್ದಾರೆ. ಆಗ ಎಲ್ಲರೂ ಓಹೋ ಎಂದು ಕಿರುಚಿದ್ದಾರೆ. ಆದರೆ. ಗಿಲ್ಲಿ ನಟ ಮಾತ್ರ, “ಎರಡನೇಯದ್ದ.. ಮೂರನೇಯದ್ದ..” ಎಂದು ಹೇಳಿದ್ದಾರೆ. ಆಗ ಗಿಲ್ಲಿ ಕಡೆ ಮಂಜು ಲುಕ್‌ ಕೊಟ್ಟಿದ್ದಾರೆ. ಪ್ರೋಮೋದಲ್ಲಿರುವ ನೆಕ್ಟ್ಸ್‌ ಡೈಲಾಗ್‌ ಏನಪ್ಪ ಅಂದ್ರೆ, “ಕೆಲವೊಂದು ಪರ್ಸನಲ್‌ಗೆ ಅಂತ ಬಂದುಬಿಟ್ರೆ ನೀನು ಸಪ್ಲೇಯರ್ ಅಲ್ಲ, ನಾನು ಅತಿಥಿನೂ ಅಲ್ಲ.. ಬೇರೆ ಆಗಿಬಿಡ್ತಿವಿ” ಎಂದು ಮಂಜು ವಾರ್ನಿಂಗ್‌ ಗಿಲ್ಲಿಗೆ ಕೊಟ್ಟಿದ್ದಾರೆ.

ಆ ಬಳಿಕ ಮೋಕ್ಷಿತಾ ಪೈ, “ನಮ್ಮ ಅಣ್ಣನಿಗೆ ಮದುವೆ ಫಿಕ್ಸ್‌ ಆಗಿದೆ, ಅದಕ್ಕೆ ಬ್ಯಾಚುಲರೇಟ್‌ ಪಾರ್ಟಿ ಮಾಡೋಕೆ ಬಂದಿದ್ದೇವೆ” ಎಂದಿದ್ದಾರೆ. ಅದಕ್ಕೂ ಕೌಂಟರ್‌ ಕೊಟ್ಟ ಗಿಲ್ಲಿ ನಟ, “ಹಂಗಂದ್ರೆ ನೀವೆಲ್ಲಾ ಬಿಟ್ಟಿ ಊಟ ಮಾಡೋಕೆ ಬಂದಿದ್ದೀರಾ” ಎಂದು ಕೇಳಿದ್ದಾರೆ.‌ ತಕ್ಷಣವೇ ಕ್ಯಾಪ್ಟನ್‌ ಅಭಿ, ಜಾಹ್ನವಿ ಕೂಡ ಗರಂ ಆಗಿರುವುದು ಪ್ರೋಮೋದಲ್ಲಿ ಕಂಡಿದೆ. ಬಿಟ್ಟಿ ಊಟ ಎಂದಿದ್ದಕ್ಕೆ ಗರಂ ಆದ ರಜತ್‌, “ನೀವು ಕೊಡ್ತಾ ಇದ್ಧೀಯೇನಪ್ಪಾ ಬಿಟ್ಟಿ ಊಟ? ಮಾತುಗಳು ಕರೆಕ್ಟ್‌ ಆಗಿ ಬರಲಿ. ಮಗಾ ಎಲ್ಲರತ್ರ ಮಾತನಾಡಿದಂಗೆ ನನ್ನ ಹತ್ರ ಮಾತಾಡೋಕೆ ಬರಬೇಡ. ಎಷ್ಟರಲ್ಲಿ ಇರಬೇಕೋ, ಅಷ್ಟ್ರಲ್ಲಿರು ಮಗಾ” ಎಂದಿದ್ದಾರೆ. ಆ ಕ್ಷಣವೇ ತಪ್ಪಾಯ್ತು, ಸಾರಿ, ಸಾರಿ ಎಂದು ಪದೇಪದೇ ಕೇಳಿದ್ದಾರೆ ಗಿಲ್ಲಿ ನಟ. ಇದರ ಪೂರ್ಣ ಮಾಹಿತಿ ಇಂದಿನ (ನ.25) ಸಂಚಿಕೆಯಲ್ಲಿ ಗೊತ್ತಾಗಲಿದೆ.

ಅಲ್ಲದೆ, ಗಿಲ್ಲಿ ನಟ ತಮಾಷೆಗೆ ಹೇಳಿದ್ದರೂ, ಇದು ಸೀರಿಯಸ್‌ ಆಗಿರುವ ಥರ ಕಾಣಿಸುತ್ತದೆ. ಹಲವು ಬಾರಿಗೆ ಇನ್ನೊಬ್ಬರಿಗೆ ಹರ್ಟ್‌ ಆಗುವ ಥರ ಮಾತನಾಡಬೇಡ ಎಂದು ಎಲ್ಲರೂ ಗಿಲ್ಲಿಗೆ ಎಚ್ಚರಿಸಿದ್ದರೂ, ಗಿಲ್ಲಿ ಮತ್ತೆ ಮತ್ತೆ ಅದೇ ತಪ್ಪು ಮಾಡ್ತಿದ್ದಾರಾ ಎಂಬ ಅನುಮಾನ ಮೂಡಿದೆ.
ಇದನ್ನೂ ಓದಿ : ಮದ್ದೂರಿನಲ್ಲಿ ಮನೆ ದರೋಡೆ ಪ್ರಕರಣ ; ಮಾಜಿ ಪುರಸಭಾ ಅಧ್ಯಕ್ಷನ ಬಂಧನ..!

Tags: I wantI'll be there as much asKarnataka News beatmy sonRajat Garam on Ghilli
SendShareTweet
Previous Post

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಟ್ ಬುಲ್ ಡಾಗ್‌ ಅಟ್ಯಾಕ್‌! ವಿಡಿಯೋ ವೈರಲ್‌

Next Post

ಡೆಡ್ಲಿ ಮರ್ಡರ್​​ಗೆ ಬೆಚ್ಚಿದ ಕೋಲಾರ.. ವೃದ್ದನನ್ನು ಹತ್ಯೆಗೈದು ಮನೆಯಲ್ಲಿದ್ದ ಹಣ, ಚಿನ್ನಾಭರಣ ದೋಚಿ ಹಂತಕರು ಎಸ್ಕೇಪ್‌!

Related Posts

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!
ಸಿನಿಮಾ-ಮನರಂಜನೆ

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!
ಸಿನಿಮಾ-ಮನರಂಜನೆ

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!
ಸಿನಿಮಾ-ಮನರಂಜನೆ

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!
ಸಿನಿಮಾ-ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

‘ಬಿಗ್ ಬಾಸ್-13’ ಅಗ್ನಿಪರೀಕ್ಷೆ ಕಷ್ಟ ಕಷ್ಟ..!
ಸಿನಿಮಾ-ಮನರಂಜನೆ

‘ಬಿಗ್ ಬಾಸ್-13’ ಅಗ್ನಿಪರೀಕ್ಷೆ ಕಷ್ಟ ಕಷ್ಟ..!

Next Post
ಡೆಡ್ಲಿ ಮರ್ಡರ್​​ಗೆ ಬೆಚ್ಚಿದ ಕೋಲಾರ.. ವೃದ್ದನನ್ನು ಹತ್ಯೆಗೈದು ಮನೆಯಲ್ಲಿದ್ದ ಹಣ, ಚಿನ್ನಾಭರಣ ದೋಚಿ ಹಂತಕರು ಎಸ್ಕೇಪ್‌!

ಡೆಡ್ಲಿ ಮರ್ಡರ್​​ಗೆ ಬೆಚ್ಚಿದ ಕೋಲಾರ.. ವೃದ್ದನನ್ನು ಹತ್ಯೆಗೈದು ಮನೆಯಲ್ಲಿದ್ದ ಹಣ, ಚಿನ್ನಾಭರಣ ದೋಚಿ ಹಂತಕರು ಎಸ್ಕೇಪ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat